dtvkannada

Author: dtv

ಪುತ್ತೂರು: ACF ನಲ್ಲಿ ರಾಜ್ಯಕ್ಕೆ ಎರಡನೇ ರ್ರ್ಯಾಂಕ್ ಪಡೆದು ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡ ಹಸ್ತಾ ಶೆಟ್ಟಿ ಮುಡಾಲರವರಿಗೆ ವರ್ತಕ ಸಂಘ (ರಿ) ಇದರ ವತಿಯಿಂದ ಸನ್ಮಾನ

ಪುತ್ತೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್‍ಯಾಂಕ್‌ ಪಡೆಯುವುದರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಮುಡಾಲ ಹಸ್ತಾ ಶೆಟ್ಟಿಯವರಿಗೆ ವರ್ತಕ ಸಂಘ (ರಿ)…

ವಿಶ್ವಕಪ್’ನ ಬೆಸ್ಟ್ ಫೋಟೋ; ಎಲ್ಲರ ಮನಗೆದ್ದ ಟೀಮ್ ಇಂಡಿಯಾ ಆಟಗಾರ್ತಿಯರು

ನ್ಯೂಜಿಂಡ್ನ ಬೇ ಓವಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (ICC Women’s World Cup 2022) ನಾಲ್ಕನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಮಹಿಳಾ ತಂಡ ಗೆದ್ದು ಬೀಗಿದೆ. ಸ್ಮೃತಿ ಮಂದಾನ, ಸ್ನೇಹ ರಾಣ…

“ಉಕ್ರೇನ್ ನಲ್ಲಿ ನಮ್ಮನ್ನು ರಕ್ಷಿಸಿದ್ದು ತ್ರಿವರ್ಣ ಧ್ವಜ”: ಉಜಿರೆ ತಲುಪಿದ ಹೀನಾ ಫಾತಿಮಾ ಭಾವುಕ ನುಡಿ

ಬೆಳ್ತಂಗಡಿ: “ದಿಕ್ಕುತೋಚದಂತಹ ಸನ್ನಿವೇಶ, ಬದುಕಲು ಬೇಕಿದ್ದುದು ಧೈರ್ಯ, ಸಾಹಸವಷ್ಟೆ ಹೊರತಾಗಿ ಬೇರೇನಿಲ್ಲ. ಬಂಕರ್ ನಲ್ಲಿ 7 ದಿನ ಕಳೆದು ಕ್ಷಿಪಣಿ ದಾಳಿಗಳನ್ನು ಕಣ್ಣೆದುರೇ ಕಂಡು ಒಂದೇ ಸಮನೆ ತಾಯ್ನಾಡಿನತ್ತ ಮರಳುವ ತವಕದಲ್ಲಿ ಜೀವ ಉಳಿಯಲು ಕಾರಣವಾಗಿದ್ದು ಭಾರತೀಯ ತ್ರಿವರ್ಣ ಧ್ವಜ…” ಇದು…

ಹೈದರ್ ಅಲಿ ಶಿಹಾಬ್ ತಂಙಳ್ ನಿಧನ; ತೀವ್ರ ಸಂತಾಪ ವ್ಯಕ್ತ ಪಡಿಸಿದ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್

ಪಾಣಕ್ಕಾಡ್: ಸಮಸ್ತ ಉಪಾಧ್ಯಕ್ಷ ಹೈದರ್ ಅಲಿ ಶಿಹಾಬ್ ತಂಙಳರ ನಿಧನಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಎ.ಪಿ ಉಸ್ತಾದ್ ಹೈದರ್ ಅಲಿ ಶಿಹಾಬ್ ತಂಙಳರ ನಿಧನ ತುಂಬಲಾರದ ನಷ್ಟವಾಗಿದ್ದು.ನನ್ನ ಮತ್ತು ಅವರ…

ಪಾಣಕ್ಕಾಡ್ ಮುತ್ತು ಹೈದರ್ ಅಲಿ ಶಿಹಾಬ್ ತಂಙಳ್ ನಿಧನ

ಪಾಣಕ್ಕಾಡ್: ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಇದರ ಉಪಾಧ್ಯಕ್ಷ ಮುಸ್ಲಿಮರ ಆಧ್ಯಾತ್ಮಿಕ ನಾಯಕ ಹೈದರ್ ಅಲಿ ಶಿಹಾಬ್ ತಂಙಳ್ ಅಲ್ಪಕಾಲದ ಅನಾರೋಗ್ಯದಿಂದ ಇದೀಗ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೇರಳ ಮುಸ್ಲಿಂ ಲೀಗ್ ಇದರ ರಾಜ್ಯಾಧ್ಯಕ್ಷರಾಗಿದ್ದರು.ಅಲ್ಪ ಕಾಲದ ಅಸೌಖ್ಯ ನಿಮ್ಮಿತ ಆಸ್ಪತ್ರೆಗೆ ದಾಖಲಿಸಲಾಗಿತ್ತು.ನಿನ್ನೆ…

ಮಡಿಕೇರಿ: ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ 3ನೇ ವಾರ್ಷಿಕೋತ್ಸವದ ಪ್ರಯುಕ್ತ ಹುತಾತ್ಮ ಯೋಧ ಅಲ್ತಾಫ್ ಅಹಮ್ಮದ್ ಸ್ಮರಣಾರ್ಥ ರಕ್ತದಾನ ಶಿಬಿರ

ಮಡಿಕೇರಿ: ಕೊಡಗು ಬ್ಲಡ್ ಡೋನರ್ಸ್ 3ನೇ ವಾರ್ಷಿಕೋತ್ಸವ ಪ್ರಯುಕ್ತ ಹುತಾತ್ಮ ಯೋಧ ವಿರಾಜಪೇಟೆಯ ಅಲ್ತಾಫ್ ಅಹಮ್ಮದ್ ಅವರ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಹಾಗೂ ನಾಪೊಕ್ಲುವಿನ ನಾಲ್ಕುನಾಡು ಬ್ಲಡ್ ಡೋನರ್ಸ್ ಜಂಟಿ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಮಡಿಕೇರಿ…

ಶಾಲೆಯಲ್ಲೇ 3ನೇ ತರಗತಿಯ ಹುಡುಗಿಯ ಬಟ್ಟೆ ಬಿಚ್ಚಿ, ಅತ್ಯಾಚಾರ ನಡೆಸಿದ 71 ವರ್ಷದ ಪ್ರಿನ್ಸಿಪಾಲ್!; ಆರೋಪಿ ಬಂಧನ

ಮುಜಾಫರ್‌ನಗರ: ಗುರುವನ್ನು ದೇವರ ಸ್ಥಾನದಲ್ಲಿ ಇರಿಸಲಾಗಿದೆ. ತಂದೆ-ತಾಯಿಯಂತೆ ಗುರುಗಳು ಕೂಡ ವಿದ್ಯಾರ್ಥಿಗಳನ್ನು ಉತ್ತಮ ದಾರಿಯಲ್ಲಿ ನಡೆಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತಾರೆ. ಆದರೆ, ಇಲ್ಲೊಬ್ಬ 71 ವರ್ಷದ ಪ್ರಾಂಶುಪಾಲರು (Principal) ತನ್ನ ಶಾಲೆಯಲ್ಲಿ ಓದುತ್ತಿರುವ 9 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ…

ಪುತ್ತೂರು: ಮುಸ್ಲಿಂ ಸಹೋದರರ ಗೋ ಪ್ರೇಮ; ಯಾರಿಗೂ ಬೇಡವಾದ ಗಂಡು ಕರುಗಳಿಗೂ ಹಟ್ಟಿಯಲ್ಲೇ ಆಶ್ರಯ

ಪುತ್ತೂರು: ಗೋಹತ್ಯೆ ರಾಜ್ಯ-ದೇಶದಲ್ಲಿ ಚರ್ಚೆಯಾಗುತ್ತಿರುವ ಬಹುದೊಡ್ಡ ವಿಚಾರ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಗೋಹತ್ಯೆ ನಿಷೇಧ ಬಗ್ಗೆ ಕಾನೂನು ಜಾರಿ ಮಾಡಿವೆ. ಆದರೂ ಅಕ್ರಮ ಗೋಸಾಗಾಟ, ಅಕ್ರಮ ಗೋಹತ್ಯೆ ನಡೆಯುತ್ತಿದೆ. ಈ ಮಧ್ಯೆ ಮುಸ್ಲಿಂ ಸಹೋದರರು ಜಾನುವಾರುಗಳನ್ನು ತಮ್ಮ ಕುಟುಂಬಸ್ಥರಂತೆ ಸಾಕಿ,…

ಪುತ್ತೂರು: ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮೂರು ವರ್ಷದ ಪುಟ್ಟ ಮಗು; ಆಸ್ಪತ್ರೆಗೆ ದಾಖಲು

ಪುತ್ತೂರು: ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೂರು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಬಪ್ಪಳಿಗೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಬಪ್ಪಳಿಗೆಯ ದಾವೂದ್ ಮಾಲಕತ್ವದ ಅಪಾರ್ಟ್’ಮೆಂಟಿನಲ್ಲಿ ಬಾಡಿಗೆಗಿರುವ ಅದ್ದು ಎಂಬವರ ಮನೆಗೆ ಅವರ ಸಹೋದರ ರಫೀಕ್ ಕುಟುಂಬ…

ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ ಒಂದು ಫೋಟೋ ಮತ್ತು ಕಮೆಂಟ್; ಸಹಪಾಠಿ ಯುವತಿಯನ್ನು ಗುಂಡಿಕ್ಕಿ ಕೊಂದ ಯುವಕ

ಕ್ಷುಲ್ಲಕ ವಿಚಾರಕ್ಕೆ ಸಂಭಂಧಿಸಿ ಸಹಪಾಠಿ ಯುವತಿಯನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ ನಡೆದಿದೆ.ಕಾಲೇಜಿನಲ್ಲಿ ತನ್ನ ಸಹಪಾಠಿ ಯುವತಿಯನ್ನು ಕೊಂದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಯುವತಿಯನ್ನು ವಂಶಿಕಾ ಬನ್ಸಾಲ್(21) ಎಂದು ಗುರುತಿಸಲಾಗಿದ್ದು, ರಾಯ್ಪುರ ಠಾಣೆ ವ್ಯಾಪ್ತಿಯ ದಾದಾ ನಗರದಲ್ಲಿ…

error: Content is protected !!