ಪುತ್ತೂರು: ಬೈಪಾಸ್ ಪರ್ಲಡ್ಕ ದಾರಿಯಲ್ಲಿ ಗುಡ್ಡಕ್ಕೆ ಬೆಂಕಿ, ಅಗ್ನಿಶಾಮಕದಳದಿಂದ ಕಾರ್ಯಾಚರಣೆ
ಪುತ್ತೂರು: ಗುಡ್ಡೆಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಪರ್ಲಡ್ಕ ಕ್ರಾಸ್ ಬಳಿ ನಡೆದಿದೆ. ಇಂದು ಮುಂಜಾನೆ ಯಾರೋ ಕಿಡಿಗೇಡಿಗಳು ಎಸೆದ ಸಿಗರೇಟ್ ಕಿಡಿಯಿಂದ ಬೆಂಕಿ ಹಚ್ಚಿಕೊಂಡಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಾಮಾಜಿಕ ಕಾರ್ಯಕರ್ತ…