dtvkannada

Author: dtv

ಹಿಜಾಬ್ ಕಳಚಿ ತರಗತಿ ಪ್ರವೇಶಿಸಿದ ವಿದ್ಯಾರ್ಥಿನಿಯರು

ಬೆಂಗಳೂರು: ರಾಜ್ಯದಲ್ಲಿ ಬಾರಿ ಕುತೂಹಲ ಕೆರಳಿಸಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿಜಾಬ್ ಪ್ರವೇಶ ಇದೀಗ ತಣ್ಣಗಾಗಿದ್ದು ಸುಮಾರು 4 ದಿನಗಳ ನಂತರ ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭಗೊಂಡಿದೆ. ಇಂದು ರಾಜ್ಯದ ಉಡುಪಿ, ಕೊಪ್ಪಳ, ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರು ಕಾಲೇಜ್ ಗೇಟ್ ತನಕ ಹಿಜಾಬ್…

ನಾಳೆಯಿಂದ ಪ್ರೌಢಶಾಲೆ ಆರಂಭ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ

ಉಡುಪಿ: ಹಿಜಾಬ್ ವಿವಾದ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸದ್ಯ ಈಗ ರಾಜ್ಯದಲ್ಲಿ ನಾಳೆಯಿಂದ ಪ್ರೌಢಶಾಲೆ ಪುನಾರಂಭಗೊಳ್ಳಲಿದೆ. ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಆರಂಭವಾಗಲಿದೆ. ಸದ್ಯ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಫೆಬ್ರವರಿ 12ರಿಂದ 19ರವರೆಗೆ…

ಮಂಗಳೂರು: ಬಂಟ್ವಾಳದಲ್ಲಿ ಚೂರಿ ಇರಿದು ಪರಾರಿಯಾದ ಇಬ್ಬರು ಆರೋಪಿಗಳು ಪತ್ತೆ

ಮಂಗಳೂರು: ಎರಡು ದಿನಗಳ ಹಿಂದೆ ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಮತ್ತೆ ಹುಡುಕಾಟದಲ್ಲಿದ್ದಾರೆ. ಪಡಂತರಬೆಟ್ಟು ನಿವಾಸಿ ಪುರುಷ ಯಾನೆ…

ನಾಳೆ ವಿಟ್ಲದಲ್ಲಿ SSF ಕರ್ನಾಟಕ ಬ್ಲಡ್ ಸೈಬೋ ಸಹಬಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ವಿಟ್ಲ: SSF ವಿಟ್ಲ ಡಿವಿಷನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಾಳೆ ಟೌನ್ ಮಸ್ಜಿದ್ ಹತ್ತಿರ ವಿಟ್ಲದಲ್ಲಿ ನಡೆಯಲಿದೆ ಎಂದು SSF ವಿಟ್ಲ ಡಿವಿಷನ್ ನಾಯಕರು ಮಾಧ್ಯಮಕ್ಕೆ ತಿಳಿಸಿದರು. SSF ವಿಟ್ಲ ಡಿವಿಷನ್ ವತಿಯಿಂದ ಇಂಡಿಯನ್…

ಉಳ್ಳಾಲ: ನಾಳೆ ದರ್ಗಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ; ಉಳ್ಳಾಲ ದರ್ಗಾ ಸಮಿತಿ, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮತ್ತು ಮಂಗಳೂರಿನ ಎರಡು ಆಸ್ಪತ್ರೆಗಳ ಸಾನಿಧ್ಯ

ಉಳ್ಳಾಲ: ಸೆಯ್ಯದ್ ಶರೀಫುಲ್ ಮದನಿ (ಖ.ಸಿ)ರವರ ಉಳ್ಳಾಲ ಪಂಚ ವಾರ್ಷಿಕ ಉರೂಸ್ ಪ್ರಯುಕ್ತ ಉಳ್ಳಾಲ ದರ್ಗಾ ಸಮಿತಿ ಮತ್ತು ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಇದರ ಸಹಬಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ನಾಳೆ 13/02/2022 ಆದಿತ್ಯವಾರ ಬೆಳಿಗ್ಗೆ 9 ರಿಂದ ದರ್ಗಾ…

ಬಂಟ್ವಾಳ: ಶಾಲಾ ವಿದ್ಯಾರ್ಥಿಗಳ ನಡುವೆ ಹೊಡೆದಾಟ; ಓರ್ವ ವಿದ್ಯಾರ್ಥಿಗೆ ಗಾಯ

ಬಂಟ್ವಾಳ: ವಿದ್ಯಾರ್ಥಿಗಳ ತಂಡವೊಂದು ದಾಳಿ ನಡೆಸಿ ಓರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 5ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಕೆಲವು ವಿದ್ಯಾರ್ಥಿಗಳನ್ನು ಭಯಗೊಳಿಸುವ ಕಾರ್ಯ ನಡೆಸುತ್ತಿದ್ದರು. ಈ ಘಟನೆ…

ಮಂಗಳೂರು: ಬಜ್ಪೆಯಿಂದ ನಾಪತ್ತೆಯಾಗಿದ್ದ ಮುಸ್ಲಿಂ ಸಹೋದರಿಯರು ಚಿಕ್ಕಮಂಗಳೂರಿನಲ್ಲಿ ಪತ್ತೆ!

ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಸಹೋದರಿಯರು ಪತ್ತೆಯಾಗಿದ್ದಾರೆ. ಮನೆ‌ ಬಿಟ್ಟು ಹೋಗಲು ಮೂಲ ಕಾರಣ ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ ಕಾರಣ ಮನೆ ಬಿಟ್ಟು ಹೋಗಿದ್ದಾರೆಂದು ತಿಳಿದು ಬಂದಿದೆ. ಈಗಗಾಲೇ ಈ ಇಬ್ಬರು ಸಹೋದರಿಯರನ್ನು ಬಜ್ಪೆ ಪೊಲೀಸರು…

SSF ಮಾರತ್ತಹಳ್ಳಿ ಯುನಿಟ್ ಗೆ ನವ ಸಾರಥ್ಯ; ಅಧ್ಯಕ್ಷರಾಗಿ ನೌಷದ್ B.Mಪ್ರ.ಕಾರ್ಯದರ್ಶಿಯಾಗಿ ರಫೀಕ್ ಪುಡಾಲ್ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ಮಾರತ್ತಹಳ್ಳಿ ಯುನಿಟ್ ಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಸಂಘಟನೆಯ ಮೇಲ್ಗಟಕ ನಾಯಕರ ಸಮ್ಮುಖದಲ್ಲಿ ನಡೆಯಿತು. ಅಧ್ಯಕ್ಷರಾಗಿ ನೌಷದ್ B.M ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಪುಡಾಲ್ ಕೋಶಾಧಿಕಾರಿಯಾಗಿ ಬದ್ರುದ್ದೀನ್ ಉಪಾಧ್ಯಕ್ಷರಾಗಿ ಹಸ್ಸನ್…

ಇಂದು ಇಳಂತಿಲ ಮುರಕ್ಕೆ ಶೈಖುನಾ ಪೆರೋಡ್ ಉಸ್ತಾದ್

ಉಪ್ಪಿನಂಗಡಿ: SYS ಮತ್ತು SSF ಇಳಂತಿಲ ಮುರ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುವ 13ನೇ ವರ್ಷದ ಅಜ್ಮೀರ್ ಆಂಡ್ ನೇರ್ಚೆ ಇಂದು ಸಂಜೆ 5 ಗಂಟೆಗೆ ಮುರ ಮಸ್ಜಿದ್ ವಠಾರದಲ್ಲಿ ನಡೆಯಲಿದೆ. ಸಂಜೆ 5 ಕ್ಕೆ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ರವರ…

ಪುತ್ತೂರು: ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಿಗಿಲ್ಲ ಆಹ್ವಾನ; ಯುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಪುತ್ತೂರಿನ ಯುವಕಾಂಗ್ರೆಸ್ ಹಾಗೂ ನಗರ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಕಡೆಗಣಿಸಿರುವುದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕಾಂಗ್ರೆಸ್ ಬಣ ರಾಜಕೀಯದ ತವರೂರಾದ ಪುತ್ತೂರಿನಲ್ಲಿ ಇದೀಗ ಪದಗ್ರಹಣ ಸಮಾರಂಭದಲ್ಲೂ ಬಣರಾಜಕೀಯದ…

error: Content is protected !!