ನಿಷ್ಠೆ ಸಾಬೀತುಪಡಿಸಲು ಪತಿ ಸವಾಲು; 10 ವರ್ಷದ ಮಗಳನ್ನು ಬೆಂಕಿ ಹಚ್ಚಿಕೊಂದ ಪತ್ನಿ!
ಚೆನ್ನೈ: ಪತಿಯ ಸವಾಲನ್ನು ಸ್ವೀಕರಿಸಿ ತನ್ನ ನಿಷ್ಠೆಯನ್ನು ಸಾಬೀತುಪಡಿಸಲು ಪತ್ನಿ ಹತ್ತು ವರ್ಷದ ಮಗಳನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ಚೆನ್ನೈನ ತಿರುವಟ್ಟಿಯೂರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪತಿ, ಪತ್ನಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.…