dtvkannada

Author: dtv

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಹೊಂಡ

ಉಪ್ಪಿನಂಗಡಿ: ಇತ್ತೀಚೆಗೆ ಬಹಳಷ್ಟು ಅಪಘಾತಗಳಿಗೆ ಸುದ್ದಿಯಾಗುತ್ತಿದ್ದು ಅದರಲ್ಲಿ ರಸ್ತೆ ಮತ್ತು ರಸ್ತೆ ಬದಿಗಳ ಗುಂಡಿಗಳು ಒಂದು ಕಾರಣ ಅನ್ನಬಹುದು. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೋಟೆಲ್ ಸಮೀಪ ರಸ್ತೆ ಬದಿಯ ಒಂದು ತಿರುವಿನಲ್ಲಿ ಅಪಾಯಕಾರಿ ಗುಂಡಿಯೊಂದು ಬಾಯಿ ತೆರೆದಿದ್ದು…

ರಾಜ್ಯದಲ್ಲಿ ಮತ್ತೆ ವೀಕೆಂಟ್ ಕರ್ಫ್ಯೂ ಜಾರಿ; ಏನೇನಿದೆ ಹೊಸ ಮಾರ್ಗಸೂಚಿ ?

ಬೆಂಗಳೂರು: ಕೊರೊನಾದ ಬಗ್ಗೆ ಮಂಗಳವಾರ ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ.ಸಿ.ಎಂ ನೇತೃತ್ವದಲ್ಲಿ ನಿನ್ನೆ ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು ಓಮಿಕ್ರಾನ್…

ಬೆಂಗಳೂರು: ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ; ಶುಕ್ರವಾರದಿಂದ ಸೋಮವಾರದವರೆಗೂ ವೀಕೆಂಡ್ ಕರ್ಫ್ಯೂ

ಬೆಂಗಳೂರು: ಕೊರೊನಾದ ಬಗ್ಗೆ ಇಂದು ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ. ಸಿ.ಎಂ ನೇತೃತ್ವದಲ್ಲಿ ಇಂದು ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು…

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಮೂವರಿಗೆ ಗಾಯ

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ರೈಲ್ವೇ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ. ಪುತ್ತೂರಿನಿಂದ ಕೇಪುಲು ಕಡೆ ಹೋಗುತ್ತಿದ್ದ ಬೈಕ್ ಮತ್ತು ಜಿಡೆಕಲ್ಲಿನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ…

ಸುಳ್ಯ: ಹಾಸ್ಟೆಲ್ ರೂಂ ನಲ್ಲಿ 11 ಕೆಜಿ ಗಾಂಜಾ ಪತ್ತೆ; ಆರೋಪಿ ಬಂಧನ

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮೊಯ್ದಿನ್ ಕುಂಞಿ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ…

ವಿಟ್ಲ: ಅಳಿಕೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: SSLC ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್‌ ಡಿಸೋಜ ರವರ ಪುತ್ರ ಸಂದೀಪ್‌ ಅನಿಸಿತ್‌ ಡಿಸೋಜ(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ…

ಗರುಡ ಮಾಲ್ ಬಳಿ ಭೀಕರ ರಸ್ತೆ ಅಪಘಾತ; ತಂಗಿ ಸಾವು, ಅಣ್ಣನ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಯುವತಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಎಂ.ಜಿ. ರಸ್ತೆಯ ಗರುಡಾ ಮಾಲ್‌ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಸಂಜನಾ ಪ್ರಿಯಾ(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜನಾ ಅಣ್ಣನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ರಾಜ್ಯದಲ್ಲಿ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ…

ಮಂಗಳೂರು: ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್’ಗೆ ನುಗ್ಗಿದ ಪೊಲೀಸ್ ಜೀಪ್; ಇನ್ಸ್ಪೆಕ್ಟರ್’ಗೆ ಗಾಯ

ಮಂಗಳೂರು: ನಗರದ ಮಹಿಳಾ ಠಾಣೆಯ ಪೊಲೀಸ್‌ ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ಬಸ್ಟ್ಯಾಂಡ್‌ಗೆ ನುಗ್ಗಿದ ಪರಿಣಾಮ ಓರ್ವ ಪೊಲೀಸ್‌ ಅಧಿಕಾರಿಗೆ ಗಾಯವಾದ ಘಟನೆ ಇಂದು ನಗರ ಹೊರವಲಯದ ಎಡಪದವು ಬಳಿ ನಡೆದಿದೆ. ಇಂದು ಬೆಳಗ್ಗೆ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್…

ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಪ್ ಧರಿಸುವುದನ್ನು ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಸ್ಕಾರ್ಪ್ ಧರಿಸಿಕೊಂಡು ಬಂದ ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ಕೇಸರಿ ಶಾಲು ಧರಿಸಿಕೊಂಡು ಬಂದ ಹಿಂದೂ ವಿಧ್ಯಾರ್ಥಿಗಳು! ಮತ್ತೆ ಕಾಲೇಜಿನಲ್ಲಿ ಭುಗಿಲೆದ್ದ ಸ್ಕಾರ್ಫ್ ಮತ್ತು ಕೇಸರಿ ಶಾಲು ವಿವಾದ; ಎರಡು ಕಡೆಯವರನ್ನು ಸಮಾನವಾಗಿ ಸ್ವಿಕರಿಸುತ್ತಾರಾ ಶಾಲಾ ಆಡಳಿತ ಮಂಡಳಿ !?…

error: Content is protected !!