dtvkannada

Author: dtv

ಧಾರ್ಮಿಕ ಕ್ಷೇತ್ರಕ್ಕೆ ಅವಮಾನ ಪ್ರಕರಣ ;ಆರೋಪಿಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ ಭಜರಂಗದಳ ಕಾರ್ಯಕರ್ತರು

ಮಂಗಳೂರು: ಧಾರ್ಮಿಕ ಕ್ಷೇತ್ರಗಳಿಗೆ ಅಪವಿತ್ರಗೊಳಿಸಿ ಅಪಮಾನ ಮಾಡಿದ ಆರೋಪಿ ಡೇವಿಡ್‌ ಯಾನೆ ದೇವದಾಸ್‌ ದೇಸಾಯಿಗೆ ಶ್ರದ್ದಾಂಜಲಿ ಕೋರಿದ ಬ್ಯಾನರ್ ಉಳ್ಳಾಲದ ಕೋಟೆಕಾರ್‌ ಬೀರಿಯಲ್ಲಿ ಅಳವಡಿಸಿದ್ದಾರೆ. ಡೇವಿಡ್‌ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಸಮಾಜಘಾತುಕ ನೀಚ…

ದೇಶದಲ್ಲಿ ಒಮೈಕ್ರಾನ್ ಪ್ರಕರಣಕ್ಕೆ ಮೊದಲ ಬಲಿ

ಮುಂಬೈ:ಮೊನ್ನೆ ತಾನೆ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಮರಣೋತ್ತರ ವರದಿ ಬಂದಿದ್ದು, ಆತನಿಗೆ ಒಮಿಕ್ರಾನ್ ಇತ್ತು ಎಂದು ತಿಳಿದುಬಂದಿದೆ. ನೈಜೀರಿಯಾ ದೇಶದ ಪ್ರಯಾಣದ ಇತಿಹಾಸ ಹೊಂದಿದ್ದ 52 ವರ್ಷದ ವ್ಯಕ್ತಿಯೊಬ್ಬರು ಡಿಸೆಂಬರ್ 28 ರಂದು ಪಿಂಪ್ರಿ ಚಿಂಚ್‌ ವಾಡ್‌ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು…

ಡಿಟಿವಿ ಕನ್ನಡದ ಎಲ್ಲಾ ಓದುಗರಿಗೆ, ಜಾಹಿರಾತುದಾರರಿಗೆ, ಹಿತೈಷಿಗಳಿಗೆ ಹೊಸ ವರ್ಷದ ಶುಭಾಶಯಗಳು.

2021ಕ್ಕೆ ವಿದಾಯ ಕೋರಿ 2022ಕ್ಕೆ ಸ್ವಾಗತ ಮಾಡುತ್ತಿದ್ದೇವೆ. ಮತ್ತೆ ಬದುಕಿನ ಹೊಸ ಅಧ್ಯಾಯ ಆರಂಭ. ಹೊಸ ಹುರುಪು, ಹೊಸ ಉಲ್ಲಾಸ, ಹೊಸ ಖುಷಿ, ಹೊಸ ಆಲೋಚನೆಗಳು, ಹೊಸ ತಿಂಗಳು…ಈ ವರ್ಷವು ನಿಮ್ಮ ಜೀವನಕ್ಕೆ ಹೊಸ ಸಂತೋಷ, ಹೊಸ ಗುರಿಗಳು, ಹೊಸ ಸಾಧನೆಗಳು…

ವಿಟ್ಲ ಪಟ್ಟಣ ಪಂಚಾಯತ್ ಪಲಿತಾಂಶ; 13 ನೇ ವಾರ್ಡ್ ನಲ್ಲಿ SDPI ಅಭ್ಯರ್ಥಿಗೆ ಜಯ

ವಿಟ್ಲ: ಪಟ್ಟಣ ಪಂಚಾಯತಿಯ 18 ವಾರ್ಡುಗಳಿಗ ನಡೆದ ಚುನಾವಣೆಯಲ್ಲಿ 13ನೇ ವಾರ್ಡ್ ಒಕ್ಕೆತ್ತೂರಿನಲ್ಲಿ SDPI ಪಕ್ಷದ ಅಭ್ಯರ್ಥಿ ಶಾಕಿರ ಅವರು ಭರ್ಜರಿ ಜಯಗಲಿಸಿದ್ದಾರೆ. ಡಿ.27 ರಂದು ವಿಟ್ಲ ನಡೆದ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು,…

ಸವಣೂರು: ತೀವ್ರ ಕುತೂಹಲ ಕೆರಳಿಸಿದ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀನು ಮಾರಾಟದ ಹಕ್ಕು & ಅಂಗಡಿ ಕೋಣೆಗಳ ಏಲಂ ಪ್ರಕ್ರಿಯೆ

ಸವಣೂರು: ಇಲ್ಲಿನ ಪೇಟೆಯಲ್ಲಿ ಕಳೆದ ಹಲವಾರು ದಿನಗಳಿಂದ ಮೀನು ಮಾರಾಟದ ವಿಚಾರದಲ್ಲಿ ತೀವ್ರ ಜಟಾಪಟಿ ನಡೆಯುತ್ತಿದ್ದು, ಹಲವಾರು ಬಾರಿ ಮಾತಿನ ಚಕಮಕಿ ಉಂಟಾಗಿ ಪೊಲೀಸರ ಮಧ್ಯಪ್ರವೇಶದಿಂದ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡಲಾಗುತ್ತಿತ್ತು. ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸಲು ಪಂಚಾಯತ್ ಆಡಳಿತ ತೀರ್ಮಾನಿಸಿ,…

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯ ಬಳಿ ಚಪ್ಪಲಿ,ಸ್ಕೂಟರ್ ಪತ್ತೆ: ಕಣ್ಮರೆಯಾದ ವ್ಯಕ್ತಿ ಶವವಾಗಿ ಪತ್ತೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯೋರ್ವನ ಶವವೊಂದು ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮನೋಹರ ಪ್ರಭು (48) ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಬಾವಿ ಬಳಿ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾದ ಹಿನ್ನೆಲೆಯಲ್ಲಿ ಅನುಮಾನದ ಮೇಲೆ ಮನೋಹರ ಪ್ರಭುರನ್ನು…

ಕೊನೆಗೂ ಹರಾಜಾದ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸಿಮೀನು ಮಾರಾಟದ ಹಕ್ಕು…!

ಕೊನೆಗೂ ಹರಾಜಾದ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸಿಮೀನು ಮಾರಾಟದ ಹಕ್ಕು…! ವಾರ್ಷಿಕ ಬರೋಬ್ಬರಿ ಏಳು ಲಕ್ಷದ ಅರುವತ್ತೈದು ಸಾವಿರಕ್ಕೆ ಹರಾಜು…!! ಸವಣೂರಿನ ಜನತೆಗೆ ದುಬಾರಿಯಾಗಲಿದೆಯೇ ಹಸಿಮೀನು…! ಸವಣೂರು: ಕಳೆದ ಹಲವಾರು ದಿನಗಳಿಂದ ವಿವಾದಕ್ಕೊಳಗಾಗುತ್ತಿದ್ದ ಸವಣೂರು ಪೇಟೆಯ ಹಸಿಮೀನು ಮಾರಾಟ ವಿವಾದ…

ಸಾಲ ಮರುಪಾವತಿ ಮಾಡಲಾಗದೆ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಕುಂದಾಪುರ: ಸಾಲ ಮರುಪಾವತಿ ಮಾಡಲಾಗದೆ ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಮೊಬೈಲ್ App ಮೂಲಕ ಸಾಲ ಮಾಡಿದ್ದ ವಿಘ್ನೇಶ್…

ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತಕ್ಕೆ 113ರನ್ ಅಂತರದ ಭರ್ಜರಿ ಗೆಲುವು; ಭಾರತಕ್ಕೆ 1-0ಮುನ್ನಡೆ

ಸೆಂಚುರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವನ್ನು ಎದುರು ನೋಡುತ್ತಿರುವ ವಿರಾಟ್ ಕೊಹ್ಲಿ…

ನಾಳಿನ ಕರ್ನಾಟಕ ಬಂದ್ ವಾಪಸ್; ಹೋರಾಟಗಾರರ ಜೊತೆಗೆ ಸಿಎಂ ಸಂಧಾನ

ಬೆಂಗಳೂರು: ಕರ್ನಾಟಕ ಬಂದ್ ಎಂದು ಕರೆ ನೀಡಿದ್ದ ಸಂಘಟನೆಗಳ ಜೊತೆ ಸೇರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ಪರ ಸಂಘಟನೆಗಳ ನಾಯಕರ ಮಾತುಕತೆಗಳ ಬಳಿಕ ನಾಳಿನ ರಾಜ್ಯ ಬಂದ್ ಅನ್ನು ವಾಪಸ್ ಪಡೆದಿದ್ದಾಗಿ ಕನ್ನಡ ಪರ ಹೋರಾಟಗಾರರು ಘೋಷಿಸಿದ್ದಾರೆ. ಎಂಇಎಸ್ ನಿಷೇಧಿಸಬೇಕು…

error: Content is protected !!