dtvkannada

Author: dtv

ಕರ್ನಾಟಕದಲ್ಲಿ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ – ಡಾ|ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಇಂದು (ಡಿ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.…

ಪುತ್ತೂರು: ಎಸ್ ಡಿಪಿಐ ರಾಜ್ಯಾಧ್ಯಕ್ಷರಿಗೆ ಸವಣೂರಿನಲ್ಲಿ ಭವ್ಯ ಸ್ವಾಗತ

ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು SDPI ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು…

ಪುತ್ತೂರು:ಬೀದಿಬದಿಯ ಅಂಗಡಿಗಳ ಮುಂದಿರುತ್ತಿದ್ದ ಎಲ್ಲರಿಗೂ ಚಿರಪರಿಚಿತರಾಗಿದ್ದ ನೆಬಿಸರವರು ಇನ್ನಿಲ್ಲಾ

ಪುತ್ತೂರು: ಪುತ್ತೂರಿನ ಬೀದಿಬದಿಯ ಅಂಗಡಿಗಳ ಮುಂದೆ ಇರುತ್ತಿದ್ದ ಪುತ್ತೂರಿನ ಬಹುತೇಕರಿಗೆ ಚಿರಪರಿಚಿತರಾಗಿದ್ದ ಒಂದಷ್ಟು ಜನರ ಅಚ್ಚು ಮೆಚ್ಚಿನ (ನೆಬಿಸಿಞಾ) ನೆಬೀಸ ಅವರು ನಿಧನರಾದರು. ಹಲವಾರು ವರ್ಷಗಳಿಂದ ಪುತ್ತೂರಿನ ನಗರಗಳಲ್ಲಿರುವ ಎಲ್ಲಾ ಅಂಗಡಿಗಳಲ್ಲಿ ಬಿಕ್ಷೆ ಬೇಡುತ್ತಾ ರಾತ್ರಿಯಾಗುತ್ತಿದ್ದಂತೆ ಅಂಗಡಿಗಳ ಮುಂಬಾಗದಲ್ಲಿ ಮಲಗಿ ಅನಾಥೆಯಂತೆ…

ಮಂಗಳೂರು: ಕಿನ್ನಿಗೋಳಿಯ ಜನತೆಯನ್ನು ಭಯ ಭೀತಿಗೊಳಿಸಿದ್ದ ಚಿರತೆ ಕೊನೆಗೂ ಅಂದರ್ !

ಮಂಗಳೂರು : ಕಟೀಲು -ಕಿನ್ನಿಗೋಳಿ ಸಮೀಪದ ಗುತ್ತಕಾಡುವಿನ ತಾಳಿಪಾಡಿಯಲ್ಲಿ ಗ್ರಾಮಸ್ಥರ ಭಯ ಭೀತಿಗೊಳಿಸಿದ್ದ ಚಿರತೆ ಕೊನೆಗೂ ಬೋನಿನೊಳಗೆ ಅರಣ್ಯ ಇಲಾಖೆಯ ತಂಡದ ಸಾಹಸದಿಂದ ಸೆರೆಯಾಗಿದೆ. ಕಿನ್ನಿಗೋಳಿಯ ಅಸುಪಾಸಿನಲ್ಲಿ ಹಾಡು ಹಗಲೇ ಚಿರತೆ ಓಡಾಡುತ್ತಿರುವ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.…

ಮಂಗಳೂರು: ಡ್ರಗ್,ಸೆಕ್ಸ್‌ಗೆ ಕ್ರೈಸ್ತ ಧರ್ಮದ ಯುವತಿ ಬಲಿ; ಮಗಳ ರಕ್ಷಣೆಗೆ ವಿ.ಹಿ.ಪ. ಭಜರಂಗದಳದ ಮೊರೆ ಹೋದ ಯುವತಿಯ ತಾಯಿ…!!

ಮಂಗಳೂರು: ಕ್ರೈಸ್ತ ಯುವತಿಗೆ ಮುಸ್ಲಿಂ ವ್ಯಕ್ತಿಯೊಬ್ಬ ಡ್ರಗ್ಸ್ ಚಟ ಹಿಡಿಸಿ, ಗೆಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗ್ಗೆ ಮಂಗಳೂರಿನಲ್ಲಿ ನಡೆದಿದೆ. ಕ್ರೈಸ್ತ ಸಮುದಾಯದ ಸಂತ್ರಸ್ತ ಯುವತಿಯ ರಕ್ಷಣೆಗಾಗಿ ಆಕೆಯ ತಾಯಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಮೊರೆ ಹೋಗಿದ್ದಾರೆಂದು ತಿಳಿದು…

ಪುತ್ತೂರು: ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದ ಸಭಾಭವನದ ಮಾಲಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಕಲ್ಪಿಸದ ಸಭಾಭವನದ ಮಾಲೀಕರ ವಿರುಧ್ದ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕುಂಬ್ರ – ಪರ್ಪುಂಜ ಸಮೀಪದ ಅಬ್ರೊಡ್ ಮದಕಂ ಮತ್ತು ಶಿವಕೃಪಾ ಸಭಾ ಭವನದಲ್ಲಿ ಡಿ.26ರಂದು ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ತಮ್ಮ…

ಚಲಿಸುತ್ತಿದ್ದ ಬಸ್ಸಿನಲ್ಲಿ ಹೃದಯಾಘಾತವಾಗಿ KSRTC ನಿರ್ವಾಹಕ ಸಾವು

ಚಿಕ್ಕಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೃದಯಾಘಾತವಾಗಿ KSRTC ನಿರ್ವಾಹಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ KSRTC ನಿರ್ವಾಹಕ ವಿಜಯ್ (42) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು-ಉಡುಪಿ ಕೆಎಸ್ ಆರ್ ಟಿಸಿ…

ಹೆಚ್ಚಿದ ಒಮೈಕ್ರಾನ್ ಸೋಂಕು: ನಾಳೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಿರುವ ಸಿ.ಎಂ ಬೊಮ್ಮಾಯಿ!

ಬೆಂಗಳೂರು: ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದರೆ, ಇದೀಗ ತಮಿಳುನಾಡಿನಲ್ಲೂ ಸೋಂಕು ತೀವ್ರಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎನ್ನಬಹುದು. ಆದ್ದರಿಂದ ರಾಜ್ಯದಲ್ಲಿ ಈ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಡಿ.26ರಂದು ತಜ್ಞರ ಜೊತೆ ಸಭೆ ನಡೆಸಲಿದ್ದೇನೆ…

ತಾನು ಅಪ್ಪುವಿನ ಅಪ್ಪಟ ಅಭಿಮಾನಿ ಎಂದು ಹೇಳಿಕೊಳ್ಳುವ ನಿರೂಪಕಿ ಅನುಶ್ರೀ ಅಪ್ಪುವನ್ನು ಸ್ಮರಿಸಿದ ಕರುನಾಡ ರತ್ನ ಕಾರ್ಯಕ್ರಮಕ್ಕೆ ಪಡೆದ ಸಂಭಾವನೆ ಎಷ್ಟು ಗೊತ್ತಾ??

ಪುನೀತ್ ರಾಜಕುಮಾರ್ ಅವರು ನಮ್ಮೆಲ್ಲರನ್ನು ಅಗಲಿ ಬರೋಬ್ಬರಿ ಒಂದೂವರೆ ತಿಂಗಳು ಕಳೆಯುತ್ತ ಬಂದಿದೆ. ಆದರೂ ಕೂಡ ಪುನೀತ್ ರಾಜಕುಮಾರ್ ಅವರ ಒಂದು ಪುಟ್ಟ ನೆನಪು ಕೂಡ ನಮ್ಮ ಮನಸ್ಸಿನಿಂದ ಮಾಸಿಲ್ಲ. ಹೀಗಾಗಿ ಪುನೀತ್ ರಾಜಕುಮಾರ್ ಅವರ ಹೆಸರಲ್ಲಿ ಹಲವಾರು ಕಾರ್ಯಕ್ರಮಗಳು ನಿಸ್ವಾರ್ಥ…

ಉಳ್ಳಾಲ: ಒಳ ರಸ್ತೆಯಲ್ಲಿ ನಡೆದಾಡಿಕೊಂಡು ಹೋಗುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: 18 ವರ್ಷದ ಯುವಕನ ಬಂಧನ

ಉಳ್ಳಾಲ: ತಲಪಾಡಿ ಪರಿಸರದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತ ಆರೋಪಿ ಮುಸ್ತಫ(18) ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಎನ್ನಲಾಗಿದೆ. ಆರೋಪಿಯು ಇಲ್ಲಿನ ಒಳ ರಸ್ತೆಯಲ್ಲಿ ತೆರಳುತ್ತಿದ್ದ…

error: Content is protected !!