dtvkannada

Author: dtv

ಜನವರಿ 3 ರಿಂದ 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಮುಖವಾಗಿ ಒಮೈಕ್ರಾನ್‌ ಪ್ರಬೇಧದ ಕುರಿತು ಕಾಳಜಿಯನ್ನು ವ್ಯಕ್ತಪಡಿದ್ದಾರೆ. ಜೊತೆಗೆ, 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಪ್ರಮುಖ ಘೋಷಣೆ ಮಾಡಿದ್ದಾರೆ.ಜನವರಿ 3ರಿಂದ ಈ ಲಸಿಕೆ ನೀಡಲು ಪ್ರಾರಂಭವಾಗಲಿದೆ…

ಕಾರ್ಯಕರ್ತರ ರಕ್ಷಣೆಗೆ ಸದಾ ನಾವು ಕಟಿಬದ್ದ- ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸದೆ, ಪ್ರತಿಫಲಾಪೇಕ್ಷೆ ಬಯಸದೆ ಪಕ್ಷ ನಿಷ್ಠೆಯಿಂದ ಕಾಂಗ್ರೆಸ್ ಪರ ಸದಾ ಧ್ವನಿ ಎತ್ತುವ ಹಲವು ಕಾರ್ಯಕರ್ತರಿಗೆ ಬೆದರಿಕೆ, ವಿದೇಶಿ ನಕಲಿ ನಂಬರ್ ಗಳಿಂದ ಧಮ್ಕಿ ಕರೆಗಳು, ಧ್ವನಿ ಸಂದೇಶಗಳು, ನಕಲಿ ನಂಬರ್ ಗಳಿಂದ ರಚಿಸಲ್ಪಟ್ಟ…

ಅಕ್ರಮ ಸಂಬಂಧದಿಂದ ಹುಟ್ಟಿದ ಮಗುವನ್ನು ಬಕೆಟ್‌ನಲ್ಲಿ ಮುಳುಗಿಸಿ ನಾಲೆಗೆ ಎಸೆದ ನೀಚ ತಾಯಿ; ಮೂವರ ಬಂಧನ

ತಿರುವನಂತಪುರ: ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಬಕೆಟ್‌ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿ ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಎಸೆದ ಅಮಾನವೀಯ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ಘಟನೆ ಸಂಬಂಧ ಮಗುವಿನ ತಾಯಿ ಸೇರಿ ಮೂವರ ಬಂಧನವಾಗಿದೆ.ಮೇಘಾ (23), ಆಕೆಯ ಪ್ರಿಯಕರ ಮ್ಯಾನುಯೆಲ್…

ದೇಶದಲ್ಲಿ ಮತ್ತೆ ಹೆಚ್ಚಿದ ಓಮೈಕ್ರಾನ್,ಜನತೆಯಲ್ಲಿ ಹೆಚ್ಚಿದ ಆತಂಕ; ಸೊಂಕೀತರ ಪಟ್ಟಿಯಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿ

ಹೊಸದಿಲ್ಲಿ:ಮೊದ ಮೊದಲು ಕೊರೋನ ಪ್ರಕರಣಗಳು ಹೇಗೆ ಹೆಚ್ಚುತ್ತಿದ್ದವೋ ಅದೇ ರೀತಿ ಈಗ ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಗುರುವಾರ 300ರ ಗಡಿ ದಾಟಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆ ಸಂಖ್ಯೆಯ ಅಂದರೆ 84 ಪ್ರಕರಣಗಳು ವರದಿಯಾಗಿವೆ. ಮಂಗಳವಾರ ದಾಖಲಾದ 44 ಹೊಸ…

ಬೆಂಗಳೂರು: ಹೆಬ್ಬಾಳ ಮಸೀದಿ ಬಳಿ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟ

ಬೆಂಗಳೂರು: ಶಾರ್ಕ್ ಸರ್ಕೂಟ್’ನಿಂದ ಸಿಲಿಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡು ಅದೃಷ್ಟವಶಾತ್ ಉಳಿದವರು ಪ್ರಾಣಾಪಾಯದಿಂದ ಪಾರಾದ ಘಟನೆ ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ . ಅನಿಲ ಸೋರಿಕೆಯಾಗಿ ಮಸೀದಿಯ ಒಳಗೆ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ…

ಮಂಗಳೂರು:ಪೊಲೀಸ್ ಕಮಿಷನರ್ ಕಛೇರಿಗೆ ಬೇಟಿ ನೀಡಿದ ಖ್ಯಾತ ಕನ್ನಡ ನಟಿ ರಚಿತಾ ರಾಮ್

ಮಂಗಳೂರು : ಕರಾವಳಿಯ ಪ್ರವಾಸದಲ್ಲಿರುವ ಖ್ಯಾತ ನಟಿ ರಚಿತಾ ರಾಮ್ ಇಂದು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಅವರು ಮಂಗಳೂರು ನಗರ ಪೊಲೀಸರ ಜೊತೆ ಒಂದಷ್ಟು ಹೊತ್ತು ಮಾತುಕತೆ ನಡೆಸಿದರು. ನಂತರ ರಚಿತಾ ರಾಮ್ ಅವರನ್ನು…

ಅಪ್ರಾಪ್ರ ಬಾಲಕಿಯನ್ನು ಅಪಹರಿಸಿ 4 ದಿನಗಳ ಕಾಲ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 95 ಸಾವಿರ ದಂಡ

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ನಾಲ್ಕು ದಿನಗಳ ಕಾಲ ಬಾಲಕಿ ಮೇಲೆ ಒತ್ತಾಯಪೂರ್ಕವಾಗಿ ಅತ್ಯಾಚಾರ ನಡೆಸಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ…

ಬೆಳ್ತಂಗಡಿ:ಮಸೀದಿಯಲ್ಲಿ ಬೆಳಗ್ಗೆ ನಮಾಝ್ ಮುಗಿಸಿ ಮನೆಗೆ ಬಂದ 24 ವರ್ಷದ ಯುವಕ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಯುವಕನೊರ್ವ ಇದ್ದಕ್ಕಿದ್ದಂತೆ ತನ್ನ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯ ಜಾರಿಗೆ ಬೈಲ್ ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಾಕಿರ್(24) ಎಂದು ತಿಳಿದು ಬಂದಿದೆ. ಇವರು ಎಂದಿನಂತೆ ಬೆಳಿಗ್ಗೆ ನಮಾಝ್ ಮಾಡಲು ಜಾರಿಗೆ ಬೈಲ್ ಮಸೀದಿಗೆ ತೆರಳಿದ್ದರು. ಮಸೀದಿಯಿಂದ…

ಬೆಳ್ತಂಗಡಿ: ಅಝಾನ್ ಬಗ್ಗೆ ಸುಳ್ಳಾರೋಪ ಮಾಡಿದ ಹಾರಿಕಾ ಮಂಜುನಾಥ ವಿರುದ್ಧ ಪಿಎಫ್ಐ ವತಿಯಿಂದ ದೂರು ದಾಖಲು

ಬೆಳ್ತಂಗಡಿ:- ವಿಶ್ವ ಹಿಂದೂ ಪರಿಷತ್ ಹಾಗೂ ದುರ್ಗಾವಾಹಿನಿ ವತಿಯಿಂದ ನಗರದಲ್ಲಿ ನಡೆದ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಹಾರಿಕಾ ಮಂಜುನಾಥ್ ಎಂಬಾಕೆ ಅಝಾನ್ ನ ಅರ್ಥವನ್ನು ದುರ್ವ್ಯಾಖಾನ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿ ಹಿಂದು-ಮುಸ್ಲಿಮರ ನಡುವೆ ಭಿನ್ನತೆಯನ್ನು ಸೃಷ್ಟಿಸಲು ಯತ್ನಿಸಿದರ ವಿರುದ್ಧವಾಗಿ…

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮ ಅವರ ಬಾಡಿ ಗಾರ್ಡ್ ತಿಂಗಳ ಸಂಬಳ ಎಷ್ಟು ಗೊತ್ತಾ!?

ಬಾಲಿವುಡ್ ನಟಿ ನಟಿ ಅನುಷ್ಕಾ ಶರ್ಮ ಮತ್ತು ಇಂಡಿಯಾ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಇವರು ದೇಶಕಂಡ ಸುಂದರ ಜೋಡಿಗಳು ಎಂದು ಹೇಳಬಹುದು. ಪರಸ್ಪರ ಪ್ರೀತಿಮಾಡಿ ಮದುವೆಯನ್ನು ಮಾಡಿಕೊಂಡ ಈ ಸುಂದರ ದಂಪತಿಗಳಿಗೆ ಒಂದು ಮುದ್ದಾದ ಹೆಣ್ಣು ಮಗು ಕೂಡ ಇದೆ.…

error: Content is protected !!