dtvkannada

Author: dtv

ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ SDPI ಕೇರಳ ರಾಜ್ಯ ಸಮಿತಿ ಸದಸ್ಯ KS ಶಾನ್ ನಿಧನ

ತಿರುವನಂತಪುರಂ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕೇರಳ ರಾಜ್ಯ ಕಾರ್ಯದರ್ಶಿ ಕೆ.ಎಸ್ ಶಾನ್ ಎಂಬವರ ಮೇಲೆ ತಂಡವೊಂದು ಮಾರಣಾಂತಿಕ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಆಲಪ್ಫುಝ ಮನ್ನಂಚೇರಿಯಲ್ಲಿ ನಡೆದಿದೆ. ಎಸ್ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್ ಶಾನ್…

ರಾಜ್ಯದಲ್ಲಿ ಒಂದೇ ದಿನ 5 ಜನರಿಗೆ ಓಮಿಕ್ರಾನ್ ಸೋಂಕು ದೃಡ; ಆರೋಗ್ಯ ಸಚಿವ ಡಾ: ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಾಗಿದ್ದು ನಿನ್ನೆ 5 ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ. ಹೊಸ ವರ್ಷ ಮತ್ತು ಕ್ರಿಸ್‍ಮಸ್ ಹತ್ತಿರದಲ್ಲಿರುವಂತೆ ಕರ್ನಾಟಕದಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ರಾಜ್ಯದಲ್ಲಿ ನಿನ್ನೆ…

ಮಂಗಳೂರಿನಲ್ಲಿ PFI ವತಿಯಿಂದ SP ಚಲೋ; ಜನಸಾಗರಕ್ಕೆ ಸಾಕ್ಷಿಯಾದ ಮಂಗಳೂರಿನ ಕ್ಲಾಕ್ ಟವರ್ ರಸ್ತೆ

ಮಂಗಳೂರು: ಉಪ್ಪಿನಂಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿಚಾರ್ಜನ್ನು ಖಂಡಿಸಿ ಮಂಗಳೂರಿನಲ್ಲಿ ಇಂದು ಪಿಎಫೈ ಆಯೋಜಿಸಿದ ಎಸ್ಪಿ ಕಛೇರಿ ಚಲೋಗೆ ಜನಸಾಗರ ಹರಿದುಬಂದಿದೆ‌. ಕ್ಲಾಕ್ ಟವರ್ ರಸ್ತೆಯಿಂದ ಆರಂಭವಾದ ಪ್ರತಿಭಟನೆಗೆ ಪೊಲೀಸರು ಬ್ಯಾರಿತೇಡ್ ಮೂಲಕ ತಡೆಯೊಡ್ಡಿದರೂ, ಪ್ರತಿಭಟನೆಕಾರರು ರಸ್ತೆಯಲ್ಲೇ ಕುಳಿತು ಎಸ್ಪಿ ಮತ್ತು…

ಉಪ್ಪಿನಂಗಡಿಯ ಲಾಠಿ ಚಾರ್ಜ್ ಖಂಡಿಸಿ ಮಂಗಳೂರಿನಲ್ಲಿ PFI ವತಿಯಿಂದ ಎಸ್ಪಿ ಕಛೇರಿ ಚಲೋ; ಪೊಲೀಸರಿಂದ ಮನವಿ ಸ್ವೀಕಾರ

ಮಂಗಳೂರು: ಉಪ್ಪಿನಂಗಡಿಯಲ್ಲಿ PFI ನಾಯಕರ ಬಂಧನವನ್ನು ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಇಂದು ಮಂಗಳೂರಿನಲ್ಲಿ PFI ವತಿಯಿಂದ ಎಸ್ಪಿ ಕಛೇರಿ ಚಲೋ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿ, ಪೊಲೀಸರು ಹಾಗೂ ಸಂಘಪರಿವಾರದ…

ಯುವ ಹೋರಾಟಗಾರ್ತಿ ನೇಮಿಚಂದ್ರ ನಿಧನ

ಬೆಂಗಳೂರು: ಯುವ ಹೋರಾಟಗಾರ್ತಿ ಹಲವಾರು ಸಮಾಜ ಮುಖ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ನೇಮಿಚಂದ್ರ ರವರು ಇಂದು ಅಲ್ಪ ಕಾಲದ ಅನಾರೋಗ್ಯ ದಿಂದ ನಿಧನ ಹೊಂದಿದರು ಎಂದು ಅವರ ತಂದೆ ನೇಮಿಚಂದ್ರ ರವರ ಫೇಸ್ಬುಕ್ ವಾಲ್ ನಲ್ಲಿ ಮಾಹಿತಿ ತಿಳಿಸಿದ್ದಾರೆ. ಸಮಾಜದ…

ಉಪ್ಪಿನಂಗಡಿಯಲ್ಲಿ ಅಹಿತಕರ ಘಟನೆ ನಡೆದ ಹಿನ್ನಲೆ; 20ಕ್ಕೂ ಅಧಿಕ ಮಂದಿ ಪ್ರತಿಭಟನಕಾರರ ಮೇಲೆ ಪ್ರಕರಣ ದಾಖಲು

ಉಪ್ಪಿನಂಗಡಿ: ಡಿ.14ರಂದು ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗೆ ಸಂಭಂದಿಸಿದಂತೆ ಪಿಎಸ್‌ಐ ಓಮನ ಎನ್.ಕೆ ನೀಡಿದ ದೂರಿನಂತೆ ಪಿಎಫ್‌ಐ ಸಂಘಟನೆಯ ಪ್ರಮುಖ ನಾಯಕರು ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಅಧಿಕ ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ. ಪ್ರತಿಭಟನಾ ಸಮಯದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ…

ರೆಂಜ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ತೋಟಕ್ಕೆ ಉರುಳಿ ಬಿದ್ದ ಕಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ತೋಟದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಡಿ.16ರಂದು ಬೆಳಿಗ್ಗೆ ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಆಲ್ಟೋ-800 ಕಾರು ಉಪ್ಪಳಿಗೆ ಸಮೀಪದ ಚೆಲ್ಯಡ್ಕ ಎಂಬಲ್ಲಿ ರಸ್ತೆ…

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್; ಚಾಲಕ ಸೇರಿ ಒಂಬತ್ತು ಮಂದಿ ಸಾವು

ಅಮರಾವತಿ: ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಬುಧವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನದಿಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಸ್‌ ತೆಲಂಗಾಣದ ಅಶ್ವರಾವ್‌ಪೇಟೆಯಿಂದ…

ಪಾಗಲ್ ಪ್ರೇಮಿಯಿಂದ ಬೆದರಿಕೆಯ ಕರೆ; ಭಯಗೊಂಡ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ. ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ. ಅರುಣ್ ಎಂಬಾತ ಸಾಕ್ಷಿಯನ್ನು ಪ್ರೀತಿಸು, ಮದುವೆಯಾಗು…

ಉಪ್ಪಿನಂಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್- ಸೆಕ್ಷನ್ 144 ಜಾರಿ

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ‌ಚಾರ್ಜ್‌ನಲ್ಲಿ‌ ಹಲವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಧಾರ್ಮಿಕ ವಿಧ್ವಾಂಸ ಆತೂರು ತಂಗಳರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು,20 ಕ್ಕೂ ಹೆಚ್ಚು ಗಂಭೀರ ಗಾಯಗೊಂಡವರನ್ನು…

error: Content is protected !!