ವಿಟ್ಲ: ಸರಕಾರಿ ಪ್ರೌಡ ಶಾಲೆಯ ಶಿಕ್ಷಕಿ ಆತ್ಮಹತ್ಯೆಗೆ ಯತ್ನ; ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು
ವಿಟ್ಲ: ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ ನಿವಾಸಿ ಪ್ರಿಯಾ ಕುಮಾರಿ (48)…