dtvkannada

Author: dtv

ಕಾಶಿನಾಥ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಉತ್ತರಪ್ರದೇಶ: ಕಾಶಿನಾಥ್ ಗೆ ಪ್ರಧಾನಿ ಮೋದಿ ಇಂದು ಭೇಟಿ ನೀಡಿದ್ದು ಸಾಲು-ಸಾಲು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅವರು ಇಂದು ಬಾಗವಹಿಸಿದರು. ಒಂದು ಕಡೆ ಉತ್ತರ ಪ್ರದೇಶ ಚುನಾವಣೆ ಹತ್ತಿರ ಬಂದಿದ್ದರಿಂದ ಮೋದಿಗೆ ದೇವರ ಜಪ ಹೆಚ್ಚಾಗಿದೆ ಎಂದು ವಿರೋಧ ಪಕ್ಷಗಳು ಹೇಳಿಕೊಂಡಿದ್ದು.ಇತ್ತ ಬಿಜೆಪಿ…

ಪುತ್ತೂರು: ಪ್ರೀತಿ ನಿರಾಕರಿಸಿದ ಮಹಿಳೆಯ ಅಪಹರಣ: ಇಬ್ಬರ ಬಂಧನ

ಪುತ್ತೂರು: ತನ್ನ ಪ್ರೀತಿಯನ್ನು ನಿರಾಕರಿಸಿದ ಮಹಿಳೆಯನ್ನು ಅಪಹರಣ ಮಾಡಿದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪ ನಡೆದಿದೆ. ಪ್ರಕರಣ ಸಂಬಂಧಿಸಿ ಇದೀಗ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆದಂಬಾಡಿ ಗ್ರಾಮದ ಬೋಳೋಡಿ ಸಮೀಪದ ಗೊಡಂಗೋಣಿ ನಿವಾಸಿಗಳಾದ ಚಂದ್ರಶೇಖರ…

ಸಿಟಿ ಮಾಲ್ ಪ್ರೇಮಿಯರ್ ಲೀಗ್ -2021 ಪಂದ್ಯಾವಳಿಯ ಜೆರ್ಸಿ ಬಿಡುಗಡೆ

ಮಂಗಳೂರು: ಸಿಟಿ ಮಾಲ್ ಪ್ರೀಮಿಯರ್ ಲೀಗ್ 2021 ಪಂದ್ಯಾವಳಿಯ ದುಬೈ ಸೆಂಟರ್ ತಂಡದ ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಹಂಪನಕಟ್ಟೆ ಬಳಿಯ ದುಬೈ ಸೆಂಟರ್ ಮೊಬೈಲ್ ಮಳಿಗೆಯಲ್ಲಿ ಇಂದು ಬೆಳಗ್ಗೆ ನಡೆಯಿತು. ದುಬೈ ಸೆಂಟರ್ ಮಳಿಗೆಯ ಮಾಲಕ ರಾಫಿ ರವರು ತಂಡದ…

ಮಂಗಳೂರಿನಲ್ಲಿ ಕಾವ್ಯದೀಪ ವಿಶೇಷ ಕವಿಗೋಷ್ಠಿ:ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಸಾಹಿತಿಗಳದ್ದು;ಹರೀಶ ಸುಲಾಯ

ಮಂಗಳೂರು : ‘ಕವಿತೆಯ ವಸ್ತು ಸುಲಭವೇ ಸರಳ ಅನ್ನಿಸುದರೂ ಭಾವವನ್ನು ಪಳಗಿಸುವುದು ಕಠಿಣವಾದ ಪ್ರಕ್ರಿಯೆ. ಕವಿ ಮೌನವನ್ನು ರೂಢಿಸಿಕೊಂಡಾಗ ಅವನೊಳಗೆ ಗಟ್ಟಿತನದ ಕಾವ್ಯ ಹುಟ್ಟಲು ಸಾಧ್ಯವಾಗುತ್ತದೆ. ಗುಣಮಟ್ಟದ ಬರಹಗಳಿಂದ ಸಾಹಿತಿಗಳಿಗೆ ಜನಮನ್ನಣೆ ಹಾಗೂ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ…

ಕೋಮು ಗಲಭೆ ನಡೆಸುವ ಸಂಘಪರಿವಾರದ ಷಡ್ಯಂತ್ರವನ್ನು ಸೋಲಿಸಿ : ರಾಜ್ಯದ ಜನತೆಗೆ ಪಾಪ್ಯುಲರ್ ಫ್ರಂಟ್ ಕರೆ

ಕೋಮು ಉನ್ಮಾದ‌ ಸೃಷ್ಟಿಸಿ ರಾಜ್ಯದಲ್ಲಿ ಗಲಭೆ ನಡೆಸಲು ಯೋಜನೆ ಸಿದ್ಧವಾಗುತ್ತಿದ್ದು, ಸಂಘಪರಿವಾರದ ಈ ಷಡ್ಯಂತ್ರದ ವಿರುದ್ಧ ರಾಜ್ಯದ ಜನತೆ ಎಚ್ಚರದಿಂದ ಇರಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಘಟನೆಗಳು ಮತ್ತು…

ನೆಲ್ಯಾಡಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೊಬ್ಬ ಗಂಭೀರ

ಬೈಕ್ ಮತ್ತು ಲಾರಿ ನಡುವೇ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಣ್ಣಂಪಾಡಿ ಎಂಬಲ್ಲಿ ಡಿ.13 ರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಹಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು…

ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ; ಮೂವರಿಗೆ ಸೋಂಕು ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

ವೈಧ್ಯರ ನಿರ್ಲ್ಯಕ್ಷದಿಂದ ತುಂಬು ಗರ್ಭಿಣಿ ಸಾವು; ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬಸ್ಥರು

ಬಾಳೆಹೊನ್ನೂರು: ಇಲ್ಲಿನ‌ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಆಸ್ಪತ್ರೆಗೆ ಮೃತರ ಸಂಬಂಧಿಕರು, ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವನಗರ ಶ್ವೇತಾ (27) ಹೆರಿಗೆ ನೋವು ಕಾಣಿಸಿಕೊಂಡಿದ್ದು,…

ಕಾಸರಗೋಡು: ಜುವೆಲ್ಲರಿಯಿಂದ 2.88 ಕೋಟಿ ದೋಚಿದ ಪ್ರಕರಣ;ಬಂಟ್ವಾಳದ ಪ್ರಮುಖ ಆರೋಪಿಯ ಸಹೋದರನಾದ ಶಾಫಿಯ ಬಂಧನ

ಬಂಟ್ವಾಳ:ವಾರಗಳ‌ ಹಿಂದೆ ಸುದ್ದಿಯಾಗಿದ್ದ ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ, ಈತ…

ಉಪ್ಪಿನಂಗಡಿ:ಕಾರಿಗೆ ಡಿಕ್ಕಿ ಹೊಡೆದ ಜೀಪು; ನಜ್ಜುಗುಜ್ಜಾದ ಕಾರು

ಉಪ್ಪಿನಂಗಡಿ: ಕಾರಿಗೆ ಜೀಪೊಂದು ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಸಮೀಪದ ಗಾಂಧಿ ಪಾರ್ಕ್ ಬಳಿ ಇಂದು ನಡೆದಿದೆ. ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿಯತ್ತ ಚಲಿಸುತ್ತಿದ್ದ ರಿಡ್ಝ್ ಕಾರಿನ ಹಿಂಬದಿಗೆ ಜೀಪು ಡಿಕ್ಕಿಹೊಡೆದಿದ್ದು ಯಾವುದೇ ಪ್ರಣಾಪಾಯವಾಗಿಲ್ಲ. ಕಾರಿನ ಹಿಂಬದಿ ಸ್ವಲ್ಪ ನಜ್ಜು-ಗುಜ್ಜಾಗಿದ್ದು ಕೆಲಕಾಲ ರಾಷ್ಟ್ರೀಯ…

error: Content is protected !!