dtvkannada

Author: dtv

ಪುತ್ತೂರು ತಾಲೂಕಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ

ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ, ಬಿಜೆಪಿ ಭೀಷ್ಮ ಉರಿಮಜಲು ಕೆ ರಾಮ್ ಭಟ್ (92) ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಾಜಿ ಶಾಸಕರ ಸುದ್ದಿ ತಿಳಿದ ತಕ್ಷಣ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್,…

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ದಾಳಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ದ.ಕ.ಜಿಲ್ಲಾ ಅಲ್ಪಸಂಖ್ಯಾತ ಘಟಕ

ಉಪ್ಪಿನಂಗಡಿ: ಇಲ್ಲಿನ ಇಳಂತಿಲ ಎಂಬಲ್ಲಿ ನಿನ್ನೆ ರಾತ್ರಿ ಐವರು ಮುಸ್ಲಿಂ ಯುವಕರ ಮೇಲೆ ತಲವಾರು ದಾಳಿ ನಡೆದಿದ್ದು, ದಾಳಿಗೊಳಗಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದೀಕ್ ಹಾಗೂ ಝಕರಿಯ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ…

ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ SDPI ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ, ಡಿ.06: ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ಜಂಕ್ಷನ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ…

ಪ್ರಚೋದನೆಗಳು ಮನೆಯ ಬೆಳಕನ್ನು ನಂದಿಸದಿರಲಿ. ಲೇಖನ: ✍🏻ಸ್ನೇಹಜೀವಿ ಅಡ್ಕ

ಕರಾವಳಿ ಮತ್ತೆ ಸುದ್ದಿಯಾಗುತ್ತಿದೆ. ತಲವಾರುಗಳು ಮತ್ತೆ ಮತ್ತೆ ಸದ್ದು ಮಾಡುತ್ತಿದೆ.ಧರ್ಮಗಳ ಹೆಸರಿನಲ್ಲಿ ಅಧರ್ಮಗಳು ತಾಂಡವಾಡುತ್ತಿದೆ. ಅಮಾಯಕ ಜೀವಗಳು ರಕ್ತದ ಮಡುವಿನಲ್ಲಿ ಆಸ್ಪತ್ರೆಯ ಬೆಡ್ ಗಳ ಮೇಲೆ ಮಲಗುವಂತಾಗಿದೆ.ಬಡ ಜೀವಗಳನ್ನು ಬಲಿ ಪಡೆದು ರಾಜಕೀಯ ಲಾಭ ಪಡೆಯಲೆತ್ನಿಸುವವರು ಮತ್ತಷ್ಟು ಪ್ರಚೋದಿಸುತ್ತಲೇ ಇದ್ದಾರೆ.ಅಮಾಯಕ ಜನರ…

ಉಪ್ಪಿನಂಗಡಿಯಲ್ಲಿ Air drop ನೂತನ ಮೊಬೈಲ್ ಸೆಂಟರ್ ಶುಭಾರಂಭ

ಉಪ್ಪಿನಂಗಡಿ: Air drop ನೂತನ ಮೊಬೈಲ್ ಸೆಂಟರನ್ನು ಸಂಸ್ಥೆಯ ಮಾಲಕರಾದ ರಿಝ್ವಾನ್ AYM ರವರ ತಾಯಿ ಮುಮ್ತಾಝ್ ಬಾನು ರವರ ಹಸ್ತದಿಂದ ಸೋಮವಾರ ಉಪ್ಪಿನಂಗಡಿಯಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದು.ತನ್ನ ತಾಯಿಯ ಹಸ್ತದಿಂದ ಮಳಿಗೆಯೊಂದು ಉದ್ಘಾಟನೆ ಮಾಡುವ ಮೂಲಕ ಸಮಾಜದಲ್ಲಿ…

ಕೋಮು ದ್ವೇಷದ ಜ್ವಾಲೆ ನಮ್ಮ ಮನೆಯ ಸುಡದಿರಲಿ;ಲೇಖನ ✍🏻ಕೆ.ಪಿ ಬಾತಿಶ್ ತೆಕ್ಕಾರು

ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಕರಾವಳಿ ಮತ್ತೊಮ್ಮೆ ಸುದ್ದಿಯಾಗುತ್ತಿದೆ.ಧರ್ಮ, ಧರ್ಮಗಳ ಮದ್ಯೆ ಕೋಮು ದ್ವೇಷವೂ ಮತ್ತೆ ಕೆನ್ನಾಲಿಯ ಹೊರ ಸೂಸುತ್ತಿದೆ.ಈ ಕೆಂಡವು ನಮ್ಮ ಮನೆಯ ಸುಡುವ ಮುನ್ನ ಎಚ್ಚೆತ್ತುಕೊಳ್ಳೋಣ. ರಾಜಕೀಯ ಲಾಭಕ್ಕಾಗಿ ನಡೆಸುವ ಪ್ರೋಚೋದನಾ ಭಾಷಣಗಳು ಅತಿರೇಕಗಳು ಬಡವರ ಮನೆಯ ಒಲೆಯನ್ನು…

ಉಪ್ಪಿನಂಗಡಿ: ಮೊನ್ನೆಯಿಂದ ನಡೆದ ಎರಡು ಗಲಭೆಗಳ ಅಪರಾಧಿಗಳನ್ನು ಶೀಘ್ರ ಬಂಧಿಸಿ; ತಡಮಾಡಿದಲ್ಲಿ ತೀವ್ರ ಪ್ರತಿಭಟನೆಯ ಎಚ್ಚರಿಕೆ-SDPI

ಉಪ್ಪಿನಂಗಡಿ: ಮೊನ್ನೆಯಿಂದ ಅಹಿತಕರ ಘಟನೆಗಳು ಉಪ್ಪಿನಂಗಡಿಯಲ್ಲಿ ಮರುಕಳಿಸುತ್ತಿದ್ದು ಇದು ಖೇದಕರ.ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕೆಂದು SDPI ಉಪ್ಪಿನಂಗಡಿ ಬ್ಲಾಕ್ ಸಮಿತಿ ವತಿಯಿಂದ ಇಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿ ಮನವಿ ಮಾಡಲಾಯಿತು.ಇದೇ ವೇಳೆ ಪೊಲೀಸ್ ಅಧಿಕಾರಿಗಳು ಮಾತನಾಡಿ…

ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ವತಿಯಿಂದ ಕಲ್ಲಡ್ಕದಲ್ಲಿ ಯಶಸ್ವಿ ರಕ್ತದಾನ ಶಿಬಿರ.

ಕಲ್ಲಡ್ಕ: ಝಾಮಾನ್ ಬಾಯ್ಸ್ ಕಲ್ಲಡ್ಕ (ರಿ) ಮತ್ತು ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಕಂಕನಾಡಿ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ದಿನಾಂಕ 5/12/2021 ಆದಿತ್ಯವಾರ ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:30…

ಉಪ್ಪಿನಂಗಡಿ: ಹಳೆಗೇಟು ಸಮೀಪ ಹಿಂದೂ ಯುವಕರ ಮೇಲೆ ದುಷ್ಕರ್ಮಿಗಳಿಂದ ದಾಳಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುತ್ತೂರು: ಉಪ್ಪಿನಂಗಡಿಯಲ್ಲಿ ನಿನ್ನೆ ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಬೇಟಿಯಾಗಿ ಆರೋಗ್ಯ ವಿಚಾರಿಸಿ ಅವರಿಗೆ ಸಾಂತ್ವಾನ ನೀಡಿದರು. ಜೊತೆಗೆ ಯುವಕರಿಗೆ ಧೈರ್ಯ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ…

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ಸುಮಾರು 30 ಜನರ ಗುಂಪಿನಿಂದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಯರಾಮ್ (21) ಹಾಗೂ ಶೋಧನ್ (21) ಎಂದು ತಿಳಿದು ಬಂದಿದೆ. ಡಿಸೆಂಬರ್ 5ರಂದು ತಡರಾತ್ರಿ ಸುಮಾರು…

error: Content is protected !!