dtvkannada

Author: dtv

2.5 ಕೋಟಿ ಚಿನ್ನ,ವಜ್ರಗಳನ್ನು ದೋಚಿಕೊಂಡು ಪರಾರಿಯದ ಪ್ರಕರಣ;ಆರೋಪಿ ಮೊಹಮ್ಮದ್ ಫಾರುಕ್‌ನ ಸಹೋದರನ ಬ್ಯಾಂಕ್ ಖಾತೆ ಮುಟ್ಟುಗೋಲು

ಬಂಟ್ವಾಳ: ಕಾಸರಗೋಡಿನ ಜ್ಯುವೆಲ್ಲರಿಯಿಂದ ಕೋಟ್ಯಾಂತರ ಮೌಲ್ಯದ ವಜ್ರಾಭರಣ ಕಳವು ಪ್ರಕರಣ ಸಂಬಂಧಿಸಿದಂತೆ ಪೊಲೀಸ್ ತನಿಖೆಯು ಚುರುಕುಗೊಳ್ಳುತ್ತಿದ್ದು, ಆರೋಪಿಯಾದ ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್ ಫಾರೂಕ್ ಮತ್ತು ಸಹೋದರನ ಬ್ಯಾಂಕ್ ಖಾತೆ ಮುಟ್ಟುಗೋಲು ಮಾಡಿದ್ದಾಗಿ ಪೊಲೀಸರು ಪತ್ರಿಕೆಗೆ…

ಮಂಗಳೂರು:ಆರನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ;ಆರೋಪಿಯ ಬಂಧನ

ಮಂಗಳೂರು: ಆರನೇ ತರಗತಿಯಲ್ಲಿ ಕಲಿಯುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಈ ಬಗ್ಗೆ ವಿದ್ಯಾರ್ಥಿನಿ ಠಾಣೆಯಲ್ಲಿ ದೂರು ನೀಡಿದ್ದು ಮಹಿಳಾ ಪೊಲೀಸರು ಆರೋಪಿಯನ್ನು ಈಗ ಬಂಧಿಸಿದ್ದಾರೆ. ನಗರದ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ…

ಉಪ್ಪಿನಂಗಡಿ: ನದಿ ನೀರಿನಲ್ಲಿ ಕೊಚ್ಚಿ ಹೋದ ಜಾರ್ಖಂಡ್ ಮೂಲದ ವ್ಯಕ್ತಿಯ ಶವ ಪತ್ತೆ:ಮೃತದೇಹ ಮೇಲಕ್ಕೆತ್ತಿದ ಪಿಎಫ್‌ಐ ಉಪ್ಪಿನಂಗಡಿ ರೆಸ್ಕ್ಯೂ & ರಿಲೀಫ್ ತಂಡ

ಉಪ್ಪಿನಂಗಡಿ:ನೆಕ್ಕಿಲಾಡಿ ಸಮೀಪದ ಬೊಳ್ಳಾರು ಎಂಬಲ್ಲಿ ನದಿ ತೀರದಲ್ಲಿ ಸ್ನಾನ ಮಾಡಲು ಹೋದ ಐವರು ಬೋರುವೇಲ್ ಕಾರ್ಮಿಕರ ಪೈಕಿ ಸುಕ್ಮೊ ರಾಮ್ ಗೋವಡೆ ಎನ್ನುವ ವ್ಯಕ್ತಿ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಕಣ್ಮರೆಯಾಗಿದ್ದು, ಕಳೆದ ಎರಡು ದಿನಗಳಿಂದ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು…

ಚಂದನವನದ ಹಿರಿಯ ನಟ ಎಸ್‌. ಶಿವರಾಂ ಇನ್ನಿಲ್ಲ;ಮರೆಯಾದ ನಿಜ ‘ಪೋಷಕ‘ ಪಾತ್ರಧಾರಿ ಶಿವರಾಂ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ (84) ಇಹಲೋಕ ತ್ಯಜಿಸಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ.…

ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್: ಅನಿಲ್ ಕುಂಬ್ಳೆ ಸಾಧನೆ ಸರಿಗಟ್ಟಿದ ಎಜಾಜ್ ಪಟೇಲ್

ಮುಂಬೈ: ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶನಿವಾರ ನ್ಯೂಜಿಲೆಂಡ್‌ ತಂಡದ ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ ಪಡೆದ ಸಾಧನೆ ಮಾಡಿದರು. ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅವರು ಅಪರೂಪದ ಸಾಧನೆ ಮಾಡಿದರು.…

ಭಾರತದ ಬೌಲಿಂಗ್ ದಾಳಿಗೆ ಅಲೌಟ್ ಆದ ನ್ಯೂಝಿಲ್ಯಾಂಡ್; ಸಿರಾಜ್ ಮತ್ತು ಅಶ್ವೀನ್ ಬಿರುಸಿನ ದಾಳಿಗೆ 62 ರನ್ನಿಗೆ ಅಲೌಟ್

ಮುಂಬೈ: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮುಹಮ್ಮದ್ ಸಿರಾಜ್ ಮತ್ತು ರವಿಚಂದ್ರನ್ ಅಶ್ವಿನ್ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ನ್ಯೂಝಿಲ್ಯಾಂಡ್ ತನ್ನ ಮೊದಲ ಇನಿಂಗ್ಸ್ ನಲ್ಲಿ 62 ರನ್ ಗಳಿಸಿ ಆಲೌಟಾಗಿದೆ. ಭಾರತ 263 ರನ್ ಮುನ್ನಡೆ ಪಡೆದುಕೊಂಡಿದೆ. ಭಾರತವನ್ನು ಮೊದಲ ಇನಿಂಗ್ಸ್…

ಮಂಗಳೂರು: ತಲವಾರು ತೋರಿಸಿ ದನ ಕಳವು-ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಗ್ರಾ ಕೂಳೂರು ಗೋಲ್ಡ್ ಫಿಂಚ್ ಗ್ರೌಂಡ್ ಬಳಿ ತಲವಾರು ಝಳಪಿಸಿ ದನ ಕಳವು ಮಾಡಿದ ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನ ಜೊತೆಗೆ ಆರೋಪಿಗಳಾದ ಮೊಹಮದ್…

ಲಾರಿ ಚಾಲಕರ ಅತಿವೇಗಕ್ಕೆ ಕಡಿವಾಣ ಹಾಕಿದ ಗ್ರಾಮಸ್ಥರು; ಲಾರಿ ಚಾಲಕರ ಬೇಜವಬ್ದಾರಿಯ ವಿರುದ್ದ ಪ್ರತಿಭಟನೆ

ಪುತ್ತೂರು: ಸುಳ್ಯಪದವು-ಕೌಡಿಚಾರು ರಸ್ತೆಯಲ್ಲಿ ದಿನನಿತ್ಯ ನೂರಾರು ಕಲ್ಲಿನ ಲಾರಿಗಳು ಅತಿವೇಗದಿಂದ ಚಲಿಸುತ್ತಿದ್ದು, ಇತ್ತೀಚೆಗೆ ಹಲವಾರು ಅಪಘಾತ ಪ್ರಕರಣಗಳು ಸಂಭವಿಸಿದೆ. ದಿನಾಂಕ 3/12/2021 ರಂದು ಕೊಯಿಲದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು ಲಾರಿಯು ಪ್ರಪಾತಕ್ಕೆ ಬಿದ್ದಿದ್ದು…

ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆ; ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆಯ ಬಳಿಕ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು…

ಪುತ್ತೂರು: 7 ತಿಂಗಳ ಮಗುವಿನ ತಾಯಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾರಂದಕುಕ್ಕು ಎಂಬಲ್ಲಿ ನಿನ್ನೆ ನಡೆದಿದೆ . ಪುತ್ತೂರಿನ ಕಾಮತ್‌ ಸ್ವೀಟ್ಸ್‌ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು.ಮೃತರು ಪತಿ, 7 ತಿಂಗಳ ಮಗು…

error: Content is protected !!