ಉಳ್ಳಾಲ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋದ ಯುವಕ;24 ಗಂಟೆಯ ಒಳಗೆ ಆರೋಪಿ ಅಬ್ದುಲ್ ರಾಶಿಕ್ ನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಉಳ್ಳಾಲ: ಡಿಸೆಂಬರ್ 1 ರಂದು ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ ಪಡೆದಿದ್ದಾರೆ.…