ಕಳ್ಳತನದ ಆರೋಪ ಹೊರಿಸಿ ಯುವಕನಿಗೆ ಪೊಲೀಸರಿಂದ ದೌರ್ಜನ್ಯ; ಯುವಕನ ತಂದೆಯಿಂದ ಕಮಿಷನರ್’ಗೆ ದೂರು
ಬೆಂಗಳೂರು: ‘ಕಳ್ಳತನ ಆರೋಪ ಹೊರಿಸಿ ಮಗನನ್ನು ಠಾಣೆಗೆ ಎಳೆದೊಯ್ದಿದ್ದ ವರ್ತೂರು ಪೊಲೀಸರು ಮನಬಂದಂತೆ ಥಳಿಸಿದ್ದು, ಇದರಿಂದ ಆತ ಬಲಗೈಯನ್ನೇ ಕಳೆದುಕೊಂಡಿದ್ದಾನೆ’ ಎಂದು ಅಮ್ಜದ್ ಖಾನ್ ಎಂಬುವರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದು, ಈ ಆರೋಪದ ಬಗ್ಗೆ ವೈಟ್‌ಫೀಲ್ಡ್…