dtvkannada

Author: dtv

ಮೈಸೂರಿನಿಂದ ಜಮೀನು ನೋಡಲು ಬಂದಿದ್ದ ಫೋಟೋಗ್ರಾಫರ್ ಕೊಲೆ ಪ್ರಕರಣ; 5 ಆರೋಪಿಗಳ ಬಂಧನ

ಪುತ್ತೂರು: ವಾರದ ಹಿಂದೆ ನಡೆದ ಮೈಸೂರಿನ ಫೋಟೋಗ್ರಾಫರ್ ಕೊಲೆ ಪ್ರಕರಣಕ್ಕೆ ಸಂಭಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸುಬ್ರಹ್ಮಣ್ಯ ನಗರದ ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಜಗದೀಶ್ ರೈ ಎಂಬವರು ತಮ್ಮ ಕೃಷಿ ಜಮೀನು ನೋಡಲೆಂದು…

ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ. ನಳಿನ್ ಕುಮಾರ್ ಮಾತಿಗೆ ಮೂರು…

ಬೆಂಗಳೂರಿನಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದ 1254 ಮಂದಿಗೆ ಡೆಡ್ಲಿ ವೈರಸ್ ಅಟ್ಯಾಕ್; ಆತಂಕದಲ್ಲಿ ಜನರು

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ರಿಂದ 20ರ ತನಕ ಒಟ್ಟು 1,538 ಮಂದಿಗೆ ಕೊರೋನ ಸೋಂಕು ದೃಡಪಟ್ಟಿದೆ. ಇದರಲ್ಲಿ ಅಚ್ಚರಿ ಎಂಬಂತೆ ಲಸಿಕೆ ಪಡೆದ 1,254 ಮಂದಿಗೂ ಕೊರೋನ ಸೋಂಕು ವಕ್ಕರಿಸಿದೆ. ಒಟ್ಟು ಸೋಂಕಿನಲ್ಲಿ ಶೇ. 72 ರಷ್ಟು ಮಂದಿ ಲಸಿಕೆ…

ಏರ್‌ಟೆಲ್ ಬೆನ್ನಲ್ಲೇ ಬೆಲೆ ಏರಿಕೆ ಮಾಡಿದ ವೊಡಾಫೋನ್ ಐಡಿಯಾ ಹಾಗೂ ಜಿಯೋ; ಡಿ.1 ರಿಂದ ಹೊಸ ದರ

ಬೆಂಗಳೂರು: ಏರ್‌ಟೆಲ್‌ ಮತ್ತು ವೊಡಾಫೋನ್‌ ಐಡಿಯಾ ಬಳಿಕ ಇದೀಗ ಜಿಯೊ ಕಂಪ‍ನಿ ತನ್ನ ಪ್ರಿಪೇಯ್ಡ್‌ ಸೇವೆಗಳ ಮೇಲಿನ ಶುಲ್ಕವನ್ನು ಶೇ 21ರವರೆಗೆ ಹೆಚ್ಚಿಸುವ ನಿರ್ಧಾರವನ್ನು ಭಾನುವಾರ ಘೋಷಿಸಿದೆ. ಡಿಸೆಂಬರ್‌ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿವೆ ಎಂದು ತಿಳಿಸಿದೆ. ಜಿಯೊಫೋನ್‌ ಯೋಜನೆ,…

ಉಪ್ಪಿನಂಗಡಿ ಮಠ ಸಮೀಪ ಭೀಕರ ಅಪಘಾತ; 12 ವರ್ಷದ ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ…

ಉಪ್ಪಿನಂಗಡಿ ಸಮೀಪ ಭೀಕರ ರಸ್ತೆ ಅಪಘಾತ; 12 ವರ್ಷದ ಬಾಲಕ ಮೃತ್ಯು

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇಂದು ಸಂಜೆ ನಡೆದಿದೆ.ಮೃತ ಬಾಲಕನನ್ನು ಮಹಮ್ಮದ್ ಅಲ್ತಾಫ್ 12) ಎಂದು ತಿಳಿದು ಬಂದಿದೆ. ಮೃತ ಬಾಲಕನ ತಾಯಿ ಖತೀಜ ಮಠ ಸಹಿತ…

ಆಯ್ದ ತಂಡಗಳ ಫುಟ್ಬಾಲ್ ಪಂದ್ಯ; ಉಪ್ಪಿನಂಗಡಿ ಬ್ರೈಟ್ ಲುಕ್ ತಂಡ ಚಾಂಪಿಯನ್

ಉಪ್ಪಿನಂಗಡಿ: ಆಯ್ದ ತಂಡಗಳ ಮಕ್ಕಳ ಫುಟ್ಬಾಲ್ ಪಂದ್ಯಾಟದಲ್ಲಿ ಉಪ್ಪಿನಂಗಡಿ ಬ್ರೈಟ್ ಲುಕ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಶಿಕ್ಷಣ ಮತ್ತು ಆಟೋಟಗಳಿಗೆ ಕಳೆದ ಹಲವಾರು ವರ್ಷಗಳಿಂದ ಪ್ರೋತ್ಸಾಹ ನೀಡುತ್ತಿರುವ ಉಪ್ಪಿನಂಗಡಿ ಬ್ರೈಟ್ ಲುಕ್ ಅಶ್ರಫ್ ಮಾಲಕತ್ವದ ಜವಳಿ ಅಂಗಡಿ ವಿದ್ಯಾರ್ಥಿಗಳಿಗೆ…

ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರವರ ಪ್ರೋಚೋದನಾ ಮಾತುಗಳೇ ಕಾರಣ ಎಂದು ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರೆಡೆಯಲ್ಲಿ ಕೇಳಿ ಬರುತ್ತಿದ್ದು ಇದಕ್ಕೆ ಹೊಸ ತಿರುವು ಎಂಬಂತೆ ಇದೀಗ ಹಿಂದೂ ಮುಖಂಡ ಅರುಣ್ ಕುಮಾರ್…

ಪ್ರಭುದೇವ ರವರನ್ನು ನಾನೂ ಮದುವೆಯಾಗುತ್ತೇನೆ ನೀವು ಬಿಟ್ಟು ಬಿಡಿ ಎಂದ ನಯನತಾರ ಪ್ರಭು ರವರ ಪತ್ನಿಗೆ ನೀಡಿದ ಹಣ ಎಷ್ಟು ಕೋಟಿ ಗೊತ್ತೇ?

ಸಿನಿಮಾ : ನಟ ನಿರ್ದೇಶಕ ಹಾಗೂ ನೃತ್ಯ ಸಂಯೋಜಕ ಪ್ರಭುದೇವ ಅವರ ಬಗ್ಗೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಮೂಲತಹ ಕರ್ನಾಟಕದವರು ಆಗಿದ್ದರೂ ಕೂಡ ಅವರು ಜನಪ್ರಿಯತೆಯನ್ನು ಸಾಧಿಸಿದ್ದು ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ. ಪ್ರಭುದೇವ ಅವರನ್ನು ಭಾರತೀಯ ಚಿತ್ರರಂಗದ ಮೈಕಲ್…

ವರ್ತಕರ ಸಂಘ (ರಿ) ಕುಂಬ್ರ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ

ಪುತ್ತೂರು, ನ 28 : ವರ್ತಕರ ಸಂಘ (ರಿ) ಕುಂಬ್ರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ.) ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ 28 ನವೆಂಬರ್…

error: Content is protected !!