dtvkannada

Author: dtv

ಸುಳ್ಯ: ಜೆಸಿ ಮನಮೋಹನ್ ಬಳ್ಳಡ್ಕ ರವರಿಗೆ ಸಾಧನಾಶ್ರೀ ಪ್ರಶಸ್ತಿ

ಸುಳ್ಯ: ಜೆಸಿಐ ಕುಂದಾಪುರ ಸಿಟಿ ಆತಿಥ್ಯದಲ್ಲಿ ನಡೆದ ಉನ್ನತಿ ವ್ಯವಹಾರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯ ಸ್ಥಾಪಕ ಜೆಸೀ ಮನಮೋಹನ್ ಬಳ್ಳಡ್ಕ ಅವರಿಗೆ ಸಾಧನಾಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಸಿಟಿಯ ಘಟಕಾಧ್ಯಕ್ಷ ಜೆಸೀ ಚಂದ್ರಶೇಖರ್ ಕನಕಮಜಲು,…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಸಂಟ್ಯಾರ್ ಘಟಕ ಪದಗ್ರಹಣ ಕಾರ್ಯಕ್ರಮ ಹಾಗೂ ಸಾರ್ವಜನಿಕ ರಕ್ತದಾನ ಶಿಬಿರ

ಪುತ್ತೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಸಂಟ್ಯಾರ್ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಬದ್ರಿಯಾ ಜುಮಾ ಮಸೀದಿ ಸಂಟ್ಯಾರ್ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಬದ್ರಿಯಾ ಜುಮಾ…

ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಧ್ವಜಾರೋಹಣ ಕಾರ್ಯಕ್ರಮ

ಬೆಳ್ತಂಗಡಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ತಾಲೂಕಿನ ವಿವಿಧ ಕಡೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂದೇಶ ಮಾತುಗಳನ್ನಾಡಿದ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಯಾಸೀನ್…

ಸೂರಿಕುಮೇರು ಮದ್ರಸಾ ವಿದ್ಯಾರ್ಥಿಗಳ ಪ್ರತಿಭಾ ಕಾರ್ಯಕ್ರಮ ಮೀಲಾದ್ ಫೆಸ್ಟ್

ಮಾಣಿ: ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ಮಿಫ್ತಾಉಲ್ ಉಲೂಮ್ ಮದ್ರಸಾ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಕಾರ್ಯಕ್ರಮ ವಿಜೃಂಭಣೆಯಿಂದ ಶನಿವಾರ ಮಗ್ರಿಬ್ ನಮಾಝ್ ಬಳಿಕ ಮಸೀದಿ ವಠಾರದಲ್ಲಿ ನಡೆಯಿತು. ಖತೀಬ್ ಇಸ್ಮಾಯಿಲ್ ಆಸಿಫ್ ಹನೀಫಿ ಗಾಳಿಮುಖ,ಸದರ್ ಉಸ್ತಾದ್, ಅಬ್ದುಲ್ ಸಲಾಂ ಹನೀಫಿ…

ಖ್ಯಾತ ನಟ ದಿ:ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯ: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಸಂಗೀತ ತರಬೇತಿ ಕೇಂದ್ರ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ವಿಧಿವಶರಾದ ದಿ|| ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ…

ಮಂಗಳೂರು: ಸುರತ್ಕಲ್‌ ವೃತ್ತಕ್ಕೆ ಸಾವರ್ಕರ್‌ ಬದಲು ಜನಾರ್ದನ ಪೂಜಾರಿ ಹೆಸರಿಡಿ -ಯುಟಿ ಖಾದರ್

ಮಂಗಳೂರು: ನಗರದ ಸುರತ್ಕಲ್‌ ವೃತ್ತಕ್ಕೆ ಸಾವರ್ಕರ್‌ ಹೆಸರಿಡುವ ಬದಲು ಜಿಲ್ಲೆಗೆ ಕೊಡುಗೆ ನೀಡಿದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಶ್ರೀನಿವಾಸ ಮಲ್ಯ, ಕುದ್ಮಲ್‌ ರಂಗರಾವ್‌ ಹೆಸರಿಡಿ ಎಂದು ಶಾಸಕ ಯು.ಟಿ ಖಾದರ್‌ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ನಡೆದ…

ಸುಳ್ಯ: ಬ್ಯಾಟರಿ ಬಳಸಿ ಮೀನು ಹಿಡಿಯತ್ತಿದ್ದ ವೇಳೆ ವಿದ್ಯುತ್ ಶಾಕ್; ಓರ್ವ ಸಾವು

ಸುಳ್ಯ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬನಿಗೆ ಕರೆಂಟ್‌ ಶಾಕ್‌ ಹೊಡೆದು ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಕರಂಗಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ.ಕರಂಗಲ್ಲಿನ ಪ್ರಕಾಶ್ ಎಂಬವರು ಗೆಳೆಯನೊಂದಿಗೆ ಸೇರಿ ಬ್ಯಾಟರಿ ಬಳಸಿ ಮೀನು ಹಿಡಿಯುತ್ತಿರುವ…

ಕೈಕಂಬ: ರಸ್ತೆ ಮಧ್ಯೆ ನಿಂತಿದ್ದ ನೀರು ತಪ್ಪಿಸಲು ಹೋಗಿ ಪಲ್ಟಿಯಾದ ಕಾರು

ಮಂಗಳೂರು: ಕಾರು ಪಲ್ಟಿಯಾಗಿ ಅದೃಷ್ಟವಶಾತ್‌ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಗರ ಹೊರವಲಯದ ಗುರುಪುರ ಕೈಕಂಬದ ವಿಕಾಸ್‌ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 2.30 ಸುಮಾರಿಗೆ ಮೂಡಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ರಿಟ್ಝ್‌ ಕಾರು ವಿಕಾಸ್‌ ನಗರ…

ಉಪ್ಪಿನಂಗಡಿ: ಕುದ್ರಡ್ಕದಲ್ಲಿ ನವ ವಿವಾಹಿತ ಅನುಮಾನಸ್ಪಾದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಪ್ಪಿನಂಗಡಿ: ನವವಿವಾಹಿತರೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ.…

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದ ಪಹಣಿ ಪತ್ರ ಬದಲಾವಣೆ ನಡೆಸಿದ ಬಗ್ಗೆ ಸೋಮವಾರ ಪುತ್ತೂರಿನಲ್ಲಿ “ಪ್ರತಿಭಟನಾ ಧರಣಿ” ಗೆ ಸಿಧ್ಧತೆ

ಪುತ್ತೂರು : (ನ.06) ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭವನ ನಿರ್ಮಾಣಕ್ಕೆ ಮೀಸಲಿಟ್ಟ ಜಾಗವನ್ನು ಏಕಾಏಕಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರ ಗಮನಕ್ಕೆ ತರದೇ ಪಹಣಿ ಪತ್ರ ರದ್ದು ಮಾಡಿರುವ ಬಗ್ಗೆ ಸುಮಾರು ಸಮಯಗಳಿಂದ ತಹಶಿಲ್ದಾರ್ ಮತ್ತು…

error: Content is protected !!