dtvkannada

Author: dtv

ಅ. 6ರವರೆಗೂ ವ್ಯಾಪಕ ಮಳೆ; ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷದ ಮಾನ್ಸೂನ್ ಮುಕ್ತಾಯವಾಗಿದ್ದರೂ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಮಲೆನಾಡು, ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಗುರವಾದ ಮಳೆಯಾಗಲಿದ್ದು, ಅ. 5ರಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ಹಾಸನ, ಶಿವಮೊಗ್ಗ,…

ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಗಾಂಜಾ ಮಾರಾಟ: ಏಳು ಮಂದಿಯ ಬಂಧನ

ಬೆಂಗಳೂರು: ಸ್ವಿಗ್ಗಿ ಫುಡ್‌ ಡೆಲಿವರಿ ಮತ್ತು ಕೊರಿಯರ್‌ ಮೂಲಕ ಉನ್ನತ ಮಟ್ಟದ ಗಾಂಜಾವನ್ನು ಮನೆ ಬಾಗಿಲಿಗೆ ಪೂರೈಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್‌ ಸೇರಿ ಏಳು ಮಂದಿಯನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹಿಂಬಾಲಿಸಿ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.…

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು- ಈಶ್ವರಪ್ಪ

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹೇಗಾದರೂ ಸರಿ ಮುಖ್ಯಮಂತ್ರಿ ಆಗಬೇಕು ಅನ್ನೋ ಹುಚ್ಚು. ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿಯವರನ್ನು ಹೇಗಾದರೂ ಸೆಳೆದುಕೊಳ್ಳಬೇಕು ಅನ್ನೋ ಹುಚ್ಚು‌ ಇದೆ. ಈ ಇಬ್ಬರೂ ಹುಚ್ಚರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.…

ಖಾಸಗಿ ವಾಹಿನಿಯೊಂದರಲ್ಲಿ ನಡೆದ ‘ದಾದಾಗಿರಿ’ ನೇರಪ್ರಸಾರದಲ್ಲಿ ಲಾವಣ್ಯ ಬಲ್ಲಾಳ್‌ಗೆ ಜೀವಬೆದರಿಕೆ; ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ‘ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ವಕ್ತಾರೆ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ಸಂಘ ಪರಿವಾರಕ್ಕೆ ಸೇರಿದವನೆನ್ನಲಾದ ಈ ದುಷ್ಕರ್ಮಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ…

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಗಾಂಧಿ ಜಯಂತಿ ಆಚರಣೆ

ಉಪ್ಪಿನಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ಸಭಾವನದಲ್ಲಿ 75 ನೇ ಭಾತರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ 75 ವಾರಗಳ ನಿರಂತರ ಕಾರ್ಯಕ್ರಮ ನಡೆಯುತ್ತಿದ್ದು, ಅದರ ಒಂದು ಅಂಗವಾಗಿ ಇವತ್ತು ತೆಕ್ಕಾರು ಗ್ರಾಮ ಪಂಚಾಯತ್ ಸಭಾವನದಲ್ಲಿ ಮಹತ್ಮಾ ಗಾಂಧೀಜಿಯವರ ಜಯಂತಿ ಯನ್ನು ಮತ್ತು…

ಮತ್ತೊಮ್ಮೆ ಯಶಸ್ವಿಯಾದ ವೀ ಆರ್ ಒನ್ ವಾಟ್ಸಪ್ಪ್ ಗ್ರೂಪಿನ ರಕ್ತದಾನ ಶಿಬಿರ

ಸುಳ್ಯ: ವೀ ಅರ್ ಒನ್ ವಾಟ್ಸಪ್ಪ್ ಗ್ರೂಪಿನ ಸಹಯೋಗದೊಂದಿಗೆ ಸಂಪಾಜೆ ಗ್ರಾಮ ಪಂಚಾಯತ್ ದ:ಕ,ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಷನ್ ಆಸ್ಪತ್ರೆ ಹಾಗು ಅಕ್ಷಯ ಚಾರಿಟೇಬಲ್ ಟ್ರಸ್ಟ್ ಇದರ ಸಹಭಾಗಿತ್ವ ದೊಂದಿಗೆ ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ…

ಪಾಂಡವರಕಲ್ಲು: ಗಾಳಿ ಮಳೆಗೆ ಹಾನಿಯಾದ ಮನೆಗಳ ದುರಸ್ಥಿ ಕಾರ್ಯದಲ್ಲಿ ತೊಡಗಿಸಿಕೊಂಡ ಪಾಪ್ಯುಲರ್ ಫ್ರಂಟ್ ರೆಸ್ಕ್ಯೂ ತಂಡ

ಪಾಂಡವರಕಲ್ಲು: ನಿನ್ನೆ (2/10/21)ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಹಲವಾರು ಮರ ಹಾಗೂ ವಿಧ್ಯುತ್ ಕಂಬಗಳು ಬಿದ್ದು ಸುಮಾರು 30 ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಹಾನಿಗೊಳಗಾದ ಮನೆಗಳ ದುರಸ್ಥಿ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ…

ಸುಳ್ಯದಲ್ಲಿ 152 ನೇ ವರ್ಷದ ಗಾಂಧಿ ಜಯಂತಿ ಕಾರ್ಯಕ್ರಮ ಆಚರಣೆ

ಸುಳ್ಯ : ತಾಲೂಕಿನ ಅಡ್ಕಾರು ಮಾವಿನ ಕಟ್ಟೆ ಬಳಿಯಿಂದ ನೂರಾರು ಜನರ ಮೆರವಣಿಗೆ ಸಾಗಿ ಅಡ್ಕಾರು ಅಂಬೇಡ್ಕರ್ ಭವನದ ಬಳಿ ಸಮಾಪನಗೊಂಡು. ಅಡ್ಕಾರಿನಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಸಮುದಾಯ ಭವನಕ್ಕೆ ಸತತ 27 ವರ್ಷಗಳೇ ಕಳೆದಿದ್ದು ಭವನ ನಿರ್ಮಾಣಕ್ಕೆ ಇಂದು ಮುಹೂರ್ತ ಕೂಡಿ…

ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಕೂರ್ನಡ್ಕ,ಮರೀಲ್ ನಲ್ಲಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ

ಪುತ್ತೂರು ಅ. 01: ಕೂರ್ನಡ್ಕ- ಮರೀಲ್ ಹನಫಿ ಮಸೀದಿಯ ಹತ್ತಿರ ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿಯ ವತಿಯಿಂದ ಹನಫಿ ಮಸೀದಿಯ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ…

ಕಡಬದಲ್ಲಿ ಹುಚ್ಚುನಾಯಿ ಕಡಿತಕ್ಕೆ ವಿದ್ಯಾರ್ಥಿನಿ ಬಲಿ

ಕಡಬ: ರೇಬಿಸ್ ವೈರಸ್ ಗೆ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಬಲಿಯಾದ ಘಟನೆ ಕಡಬದಲ್ಲಿ ನಡೆದಿದೆ.ಕಡಬ ಅಲಂಕಾರು ನಿವಾಸಿ ವರ್ಗಿಸ್ ರವರ ಪುತ್ರಿ ವಿನ್ಸಿ ಸಾರಮ್ಮ(17) ಎಂದು ಗುರುತಿಸಲಾಗಿದೆ. ನಗರದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿನ್ಸಿ ಸಾರಮ್ಮ…

error: Content is protected !!