dtvkannada

Author: dtv

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಗಾಯಕ ಅಶ್ರಫ್ ಸವಣೂರು ರವರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 3ರ ಆದಿತ್ಯವಾರದಂದು ನಡೆಯುವ ‘ಬ್ಯಾರಿ ಭಾಷಾ ದಿನಾಚರಣೆ’ ದಿನದಂದು ಗಾಯಕ ಅಶ್ರಫ್ ಸವಣೂರು’ಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹಲವಾರು ವರ್ಷಗಳಿಂದ ಗಾಯನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅಶ್ರಫ್ ಸವಣೂರು ಅವರು ಬ್ಯಾರಿ, ಮಲಯಾಳಂ,…

ಕಟ್ಟತ್ತಾರಿನಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ

ಪುತ್ತೂರು, ಸೆ.22: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ, ಸವಾರರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಕಟ್ಟತ್ತಾರಿನಲ್ಲಿ ಇಂದು ರಾತ್ರಿ ನಡೆದಿದೆ. ಬೆಳ್ಳಾರೆಯಿಂದ ಕುಂಬ್ರ ಕಡೆ ಬರುತ್ತಿದ್ದ ಬೈಕ್ ಮತ್ತು ಕುಂಬ್ರದಿಂದ ಕಟ್ಟತ್ತಾರು ಕಡೆ ಸಾಗುತ್ತಿದ್ದ ಆಕ್ಟೀವಾ ನಡುವೆ ಡಿಕ್ಕಿ…

ಬೆಳ್ಳಾರೆ: ರಕ್ತಚಂದನ ಮರದ ದಿಮ್ಮಿಗಳನ್ನು ಶೇಖರಣೆ ಮಾಡಿಟ್ಟ ಸ್ಥಳಕ್ಕೆ ಪೊಲೀಸ್ ದಾಳಿ; ಇಬ್ಬರ ಬಂಧನ

ಬೆಳ್ಳಾರೆ: ರಕ್ತ ಚಂದನದ ಮರಗಳನ್ನು ಕಡಿದು, ಅದರ ದಿಮ್ಮಿಗಳನ್ನು ಶೇಖರಿಸಿದ್ದ ಮನೆಯೊಂದಕ್ಕೆ ಅರಣ್ಯ ಇಲಾಖೆ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯ ಬಾಳಿಲದಲ್ಲಿ ನಡೆದಿದೆ. ಮಾರಾಟ ಮಾಡುವ ಉದ್ದೇಶದಿಂದಾಗಿ ಬಾಳಿಲದ ಶೆಡ್ ನಲ್ಲಿ ಆರೋಪಿಗಳು ರಕ್ತ ಚಂದನದ ಮರಗಳನ್ನು ಕಡಿದು…

ಆರೆಸ್ಸೆಸ್ ಹಿನ್ನೆಲೆಯ ಸಂಸ್ಥೆಗೆ ಕಡಿಮೆ ಬೆಲೆಯಲ್ಲಿ ಸರಕಾರಿ ಜಮೀನು ಪರಭಾರೆ : ಪಾಪ್ಯುಲರ್ ಫ್ರಂಟ್ ಆಕ್ರೋಶ

ಸರಕಾರಿ ಜಮೀನನ್ನು ಕಡಿಮೆ ಬೆಲೆಯಲ್ಲಿ ಆರೆಸ್ಸೆಸ್ ಹಿನ್ನೆಲೆ ಹೊಂದಿರುವ ಸಂಸ್ಥೆಗೆ ನೀಡುವ ಸರಕಾರದ ತೀರ್ಮಾನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಣಕ್ಯ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಟರ್ ಫಾರ್ ಎಜುಕೇಷನ್ ಆ್ಯಂಡ್ ಸೋಷಿಯಲ್…

D.M.E.D ಪರೀಕ್ಷೆಯಲ್ಲಿ ಅಫಿದಾ ಬಾನು ನರಿಮೊಗರು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಪುತ್ತೂರು : ಈಶ ಮೊಂಟೆಸ್ಸರಿ ಶಿಕ್ಷಣ ತರೆಬೇತಿ ಸಂಸ್ಥೆಯಲ್ಲಿ ನಡೆದ BMEd ಪರೀಕ್ಷೆಯಲ್ಲಿ ಅಫಿದಾ ಬಾನು ನರಿಮೊಗರು ಡಿಸ್ಟಿಂಕ್ಷನೊಂದಿಗೆ ತೇರ್ಗಡೆಯಾಗಿದ್ದು ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ. ಮರ್ಹೂಂ ಕಂಬಳಬೆಟ್ಟು ಅಬ್ದುಲ್ ರಹ್ಮಾನ್ ಹಾಜಿ ಫ್ಯಾಮಿಲಿ ವಿಂಗ್ ಕಾರ್ಯನಿರ್ವಾಹಕ ಅಬ್ದುಲ್ ಕಾದರ್ ಪಾಟ್ರಕೋಡಿ…

ಹೈದರಬಾದ್ ತಂಡಕ್ಕೆ ಸತತ 7ನೇ ಸೋಲು; ಡೆಲ್ಲಿ ಕ್ಯಾಪಿಟಲ್ಸ್ ಗೆ ಸುಲಭ ಜಯ

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯಾರ್ಧದ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ದ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಸನ್ ರೈಸರ್ಸ್ ಹೈದರಬಾದ್ ನೀಡಿದ 135 ರನ್​ಗಳ ಸಾಧಾರಣ…

ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟ ಆರೋಪ; ಯುವಕನಿಗೆ ಥಳಿಸಿದ ಗ್ರಾಮಸ್ಥರು

ತುಮಕೂರು: ದೇವರ ಮೂರ್ತಿ ಮೇಲೆ ಕಾಲಿಟ್ಟಿದ್ದ ಆರೋಪದಡಿ ಯುವಕನೋರ್ವನಿಗೆ ಗ್ರಾಮಸ್ಥರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಆರೋಪದಡಿ ಗ್ರಾಮಸ್ಥರು ಶ್ರೀಕಾಂತ್ ಎಂಬ ವ್ಯಕ್ತಿಗೆ…

ರಸ್ತೆಯಲ್ಲಿ ಬಿದ್ದಿದ್ದ ಆಯಿಲ್​ಗೆ ಮರಳು ಹಾಕಿದ ಕನ್ಸ್​ಟೇಬಲ್ಸ್​​; ಪೊಲೀಸ್ ಕಮಿಷನರ್​ನಿಂದ ಮೆಚ್ಚುಗೆ

ಮಂಗಳೂರು: ಮಂಗಳೂರಿನ ಪೊಲೀಸರಿಬ್ಬರು ತಮ್ಮ ಕರ್ತವ್ಯದ ನಡುವೆಯೂ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್​ಟೇಬಲ್​ಗಳು ಸಾಮಾಜಿಕ ಕಳಕಳಿ ಮೆರೆದು ಈಗ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಂಗಳೂರಿನ ಪಿವಿಎಸ್…

ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ

ಬೆಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಸಜೀವದಹನ ಆಗಿದ್ದಾರೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು. 210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ. ಅಗ್ನಿಶಾಮಕ…

ಯುವತಿಯ ಅಜಾಗರುಕತೆಯ,ಅತೀ ವೇಗದಲ್ಲಿ ಚಲಾಯಿಸುತ್ತಿದ್ದ ಕಾರು ಅಪಘಾತ

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಾಂತಿ ನಗರ ಬಳಿ ನಿಂತಿದ್ದ ಆಟೋಗೆ ವೇಗವಾಗಿ ಬಂದ ವ್ಯಾಗನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ನಜ್ಜುಗುಜ್ಜಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಯುವತಿ ಕಾರು ಚಲಾಯಿಸಿದ್ದು, ಅಜಾಗರೂಕತೆಯಿಂದ ಈ…

error: Content is protected !!