dtvkannada

Author: dtv

ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ; ಕೊಲ್ಕತ್ತ ನೈಟ್ ರೈಡರ್ಸ್’ಗೆ ಭರ್ಜರಿ ಜಯ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದೆ.ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 92 ರನ್ನಿಗೆ ಆಲೌಟ್ ಆಗಿದೆ. ಸವಾಲು ಬೆನ್ನಟ್ಟಿದ ಕೆಕೆಆರ್…

ಬೋರ್’ವೇಳ್ ಗೆ ಬಿದ್ದು ಸಾವನ್ನಪ್ಪಿದ ಎರಡೂವರೆ ವರ್ಷದ ಮಗು; ಮಗುವನ್ನು ಕೊಂದು ಬೋರ್’ವೇಳ್ ಗೆ ಹಾಕಿದ್ದ ಪಾಪಿ ತಂದೆ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರು ಗ್ರಾಮದಲ್ಲಿ ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗು ಬೋರ್​ವೆಲ್​ ಬಿದ್ದಿದ್ದು ಬೆಳಕಿಗೆ ಬಂದಿದೆ. ಪೊಲೀಸ್ ತನಿಖೆಯ ವೇಳೆ ತಂದೆಯೇ ಕೊಲೆ ಮಾಡಿದ್ದು ಎಂದು ಗೊತ್ತಾಗಿದೆ. ತೋಟದ ಮನೆಯಲ್ಲೇ ಬಾಲಕನ…

ಅರಬಿಯನ್ನರ ನಾಡಿನಲ್ಲಿ ಐಪಿಎಲ್ ಮೊದಲ ಪಂದ್ಯ : ಎರಡು ಬಲಿಷ್ಟ ತಂಡಗಳಾದ ಚೆನ್ಯೈ ಮತ್ತು ಮುಂಬೈ ನಡುವೆ‌ ಮೊದಲ ಕಾದಾಟ

ದುಬೈ: ಅರಬ್ ನಾಡಿನಲ್ಲಿಂದು ಐಪಿಎಲ್ ಆರಂಭಗೊಳ್ಳಲಿದ್ದು, ಧೋನಿ ಸಾರಥ್ಯದ ಚೆನ್ನೈ ಹಾಗೂ ರೋಹಿತ್ ಸಾರಥ್ಯದ ಮುಂಬೈ ಮೊದಲ ಪಂದ್ಯದಲ್ಲಿ ಕಾದಾಡಲಿವೆ. ಮೊದಲ ಪಂದ್ಯವೇ ಹೈವೋಲ್ಟೇಜ್‍ನಿಂದ ಕೂಡಿದ್ದು ಅಭಿಮಾನಿಗಳಲ್ಲಿ ಕಾತರತೆಯನ್ನು ಹೆಚ್ಚಿಸಿದೆ. ಐಪಿಎಲ್‍ನ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್…

SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 2021-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ.(ಸೆ.18): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 2021-2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಬೆಳ್ತಂಗಡಿ ರಹ್ಮಾನಿಯ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ನಿಸಾರ್ ಕುದ್ರಡ್ಕ, ಉಪಾಧ್ಯಕ್ಷರಾಗಿ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿಯಾಗಿ…

ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್‌ ವತಿಯಿಂದ ಧ್ವಜ ದಿನ ಆಚರಣೆ

ಮಾಣಿ, ಸೆ 19: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (SSF) ಸೂರಿಕುಮೇರು ಯುನಿಟ್ ಇದರ ವತಿಯಿಂದ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ಸೆಪ್ಟೆಂಬರ್ 19 ಎಸ್ಸೆಸ್ಸೆಫ್ ಧ್ವಜ ದಿನ ಆಚರಣೆ ಎಸ್‌ವೈ‌ಎಸ್ ಮಾಣಿ ಸೆಂಟರ್ ನಾಯಕರಾದ ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆಯಲ್ಲಿ…

SDPI ಮಂಚಿಕಟ್ಟೆ ಬೂತ್ ಸಮಿತಿ ವತಿಯಿಂದ ಶ್ರಮಾದಾನ ಕಾರ್ಯಕ್ರಮ

ಮಂಚಿ, ಸೆ.19: SDPI ಮಂಚಿ ಕಟ್ಟೆ ಬೂತ್ ಸಮಿತಿ ಕಾರ್ಯದರ್ಶಿ ಯಾಸಿರ್ ಮಂಚಿ ರವರ ನೇತೃತ್ವದಲ್ಲಿ ಬೃಹತ್ ಶ್ರಮಾದಾನ ಕಾರ್ಯಕ್ರಮ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಚಿ ಕಟ್ಟೆ ಮಸೀದಿ ಮುಂಭಾಗ ದಲ್ಲಿ ನಡೆಯಿತು. ಮಂಚಿಯಿಂದ ಕಲ್ಲಡ್ಕ ಸಂಪರ್ಕಿಸುವ ರಸ್ತೆಯಾದ ಮಂಚಿ…

ಎಸ್ಸೆಸ್ಸೆಪ್ ರೆಂಜಲಾಡಿ-ಕೂಡುರಸ್ತೆ ಶಾಖೆಯ ವತಿಯಿಂದ ದ್ವಜ ದಿನಾಚರಣೆ.

ರೆಂಜಲಾಡಿ, ಸೆ.19: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಪೆಡರೇಶನ್ (ರಿ)ರೆಂಜಲಾಡಿ ಶಾಖೆಯ ವತಿಯಿಂದ ಎಸ್ಸೆಸ್ಸೆಪ್ ದ್ವಜದಿನಾಚರಣೆಯನ್ನು ಆಚರಿಸಲಾಯಿತು.ಎಸ್’ವೈ ಎಸ್ ಶಾಖಾದ್ಯಕ್ಷ ಇಬ್ರಾಹಿಮ್ ಮುಸ್ಲಿಯಾರ್ ಕೂಡುರಸ್ತೆ ದ್ಜಜಾರೋಹಣ ಮಾಡಿದರು.ಅಗಲಿದ ನಾಯಕ, ಕಾರ್ಯಕರ್ತರನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಪ್ ಕುಂಬ್ರ ಸೆಂಟರ್ ಕೋಶಾದಿಕಾರಿ ಮಹಮ್ಮದ್ ಕೆಜಿಎನ್,…

ವಿದ್ಯಾರ್ಥಿನಿಯ ಕೆನ್ನೆ ಕಚ್ಚಿದ ಮುಖ್ಯ ಶಿಕ್ಷಕ; ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

(ಸಾಂದರ್ಬಿಕ ಚಿತ್ರ) ಕಟಿಹಾರ್​: ವಿದ್ಯಾರ್ಥಿನಿಯೊಬ್ಬಳ ಜತೆ ಅನುಚಿತವಾಗಿ ವರ್ತಿಸಿದ ಶಾಲಾ ಮುಖ್ಯಶಿಕ್ಷಕನಿಗೆ ಸ್ಥಳೀಯರೆಲ್ಲ ಸೇರಿ ಗೂಸ ನೀಡಿದ ಘಟನೆ ಬಿಹಾರದ ಕಟಿಹಾರ ಜಿಲ್ಲೆಯ ಸೇಮಾಪುರ ಎಂಬಲ್ಲಿರುವ ಪಿಪ್ರಿ ಬಹಿಯಾರ್​ ಎಂಬ ಪ್ರಾಥಮಿಕ ಶಾಲೆಯಲ್ಲಿ ನಡೆಡಿದೆ. ಇಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 12ವರ್ಷದ…

ಮುಸ್ಲಿಂ ಮಹಿಳೆಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ; ವೀಡಿಯೋ ವೈರಲ್ ಬೆನ್ನಲ್ಲೇ ಇಬ್ಬರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಭಿನ್ನ ನಂಬಿಕೆಯ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ದೇಹ ಛಿದ್ರ ಛಿದ್ರ

ಹುಬ್ಬಳ್ಳಿ: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಆತ್ಮಹತ್ಯೆಗೆ ಶರಣಾದ ಯುವಕ. ರೈಲಿಗೆ ಸಿಲುಕಿ ಯುವಕನ ದೇಹ ಛಿದ್ರ ಛಿದ್ರವಾಗಿದ್ದು, ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸ್…

error: Content is protected !!