dtvkannada

Author: dtv

ನಾಳೆಯಿಂದ IPL 14ನೇ ಆವೃತ್ತಿ ಪುನರಾರಂಭ; ಸಜ್ಜಾಗಿದೆ 8 ಬಲಿಷ್ಟ ತಂಡಗಳು

ಕೊರೊನಾ ವೈರಸ್ ಕಾರಣದಿಂದ ಕಳೆದ ಮೇ ತಿಂಗಳಲ್ಲಿ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿ ಪುನರಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 19 ಭಾನುವಾರದಿಂದ ಐಪಿಎಲ್ 2021 ಎರಡನೇ ಚರಣಕ್ಕೆ ಕ್ವಿಕ್ ಸ್ಟಾರ್ಟ್ ಸಿಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ…

ಬಾಳೆಗೊನೆ ಕದ್ದ ಅಂತಾ ಗುಡಿಸಲನ್ನೇ ಸುಟ್ಟ ಕಿಡಿಗೇಡಿಗಳು; ಸೂರು ಕಳೆದುಕೊಂಡು ಬೀದಿಗೆ ಬಂದ ಬಡಕುಟುಂಬ

ತುಮಕೂರು: ಬಾಳೆಗೊನೆ ಕದ್ದ ಎಂಬ ಕಾರಣಕ್ಕೆ ಗುಡಿಸಲಿಗೆ ಬೆಂಕಿ ಹಚ್ಚಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ.  ಗ್ರಾಮದ ವೆಂಕಟೇಶ್ ಎನ್ನುವವರ ತೋಟದ ಗುಡಿಸಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ವೆಂಕಟೇಶ್ ತೋಟದ ಮನೆಯಲ್ಲಿ ವಾಸವಿದ್ದ ಕುಟುಂಬ. ಅಡಿಕೆ,…

KIC ರಾಷ್ಟ್ರೀಯ ಸಮಿತಿ ರೂಪೀಕರಣ ಸಭೆ‌ : ಸೌದಿ ಅರೇಬಿಯಾ ನೂತನ ರಾಷ್ಟ್ರೀಯ ಸಮಿತಿ ಆಸ್ತಿತ್ವಕ್ಕೆ

ಜುಬೈಲ್(ಸೌದಿ ಅರೇಬಿಯಾ): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಧಾರ್ಮಿಕ ಮತ್ತು ಲೌಕಿಕ ವಿದ್ಯಾಸಂಸ್ಥೆಯಾದ ಕೆಐಸಿ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಕುಂಬ್ರ ಇದರ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ರೂಪೀಕರಣ ಸಭೆಯು ಜುಬೈಲ್ ನ ಕುಕ್ ಝೋನ್…

ದಲಿತ ಸಂಘರ್ಷ ಸಮಿತಿ ವತಿಯಿಂದ ಶ್ರೀ ನಾರಾಯಣ ಗುರು ಅವರ ಜನ್ಮದಿನಾಚರಣೆಯ ಸ್ಮರಣಾರ್ಥ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ರಾಬರ್ಟ್ ಹಾಗು ಸಯ್ಯದ್ ಅವರಿಗೆ ಸನ್ಮಾನ

ಮಡಿಕೇರಿ: ಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಹಾಗು ಕೊರೋನಾ ವಾರಿಯಸ್೯ ಇಬ್ಬರಿಗೆ ಸನ್ಮಾನ ಕಾರ್ಯಕ್ರಮವನ್ನು ಮಡಿಕೇರಿಯ ಪತ್ರಿಕಾ ಭವನ ಸಭಾಂಗಣದಲ್ಲಿ ದ.ಸಂ ಸಮಿತಿಯ ಮಡಿಕೇರಿ ನಗರ ಘಟಕದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ದಲಿತ…

19 ವರ್ಷ ತುಂಬದ ಸುರೇಂದ್ರ ಎಂಬ ಯುವಕನಿಂದ 60 ವರ್ಷದ ಮಹಿಳೆಯ ಕೊಲೆ:ಕೊಲೆಗೈದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪಿ ಈಗ ಪೊಲೀಸರ ಲಾಕಪ್ ನಲ್ಲಿ

ಜೈಪುರ್: 19 ವರ್ಷದ ಯುವಕನೊಬ್ಬ 60 ವರ್ಷದ ಮಹಿಳೆಯನ್ನು ಹತ್ಯೆಗೈದಿದ್ದು ಅಲ್ಲದೆ ಆಕೆಯ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ಭಯಾನಕ ಘಟನೆ ನಡೆ ರಾಜಸ್ಥಾನದ ಹನುಮಾನ್‍ಗಢ್‍ನಲ್ಲಿ ನಡೆದಿದೆ. ಆರೋಪಿಯನ್ನು ಸುರೇಂದ್ರ (ಮಾಂಡಿಯಾ) ಎಂದು ಗುರುತಿಸಲಾಗಿದ್ದು, ಮಹಿಳೆ ವಿಧವೆಯಾಗಿದ್ದು, ದುಲ್ಮಾನಾ ಗ್ರಾಮದ…

ರಾಜೀವ್ ಗಾಂಧಿ ಹೆಸರನ್ನು ತೆಗೆದು ಹಾಕಿ ಶಂಕರಾಚಾರ್ಯರ ಹೆಸರನ್ನು ಬಳಸಿ :‌ಸಚಿವೆ ಶೋಭಾ ಕರಂದ್ಲಾಜೆ

ಕಾರವಾರ: ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದ ಕ್ಯಾಂಪಸ್‍ಗೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರು ಬೇಕು ಅನ್ನುವ ಬೇಡಿಕೆ ಇದೆ. ರಾಜೀವ್ ಗಾಂಧಿ ಹೆಸರಿಗೆ ಬದಲಾಗಿ ಶಂಕರಾಚಾರ್ಯ ಹೆಸರನ್ನು ಇಡುವುದು ಸೂಕ್ತ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…

ದಕ್ಷಿಣ‌ ಕನ್ನಡದ ಮಂಗಳೂರಿನಿಂದ ಸಿ.ಎಂ ಬೊಮ್ಮಾಯಿಗೆ ಕೊಲೆ ಬೆದರಿಕೆ !?

ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ ನಾವು. ಹಿಂದೂಗಳ…

ಕುಸಿದು ಬಿದ್ದ ನಿರ್ಮಾಣ ಹಂತದ ಫ್ಲೈಓವರ್: 13 ಕಾರ್ಮಿಕರಿಗೆ ಗಾಯ

ಮುಂಬೈ: ಇಲ್ಲಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಒಂದು ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.ಬೆಳಗಿನ ಜಾವ 4:30 ರ ಸುಮಾರಿಗೆ ಬಿಕೆಸಿ ಮುಖ್ಯ ರಸ್ತೆ ಮತ್ತು ಸಾಂತಾ…

ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಎಡಪ್ಪಲ ಮಹ್’ಮೂದ್ ಮುಸ್ಲಿಯಾರ್ ನಿಧನ

ಮಂಗಳೂರು, ಸೆ 17: ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿಗಳು, ಸುನ್ನಿ ಜಂಯ್ಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಎಡಪ್ಪಲಂ ಮಹ್ ಮೂದ್ ಮುಸ್ಲಿಯಾರ್ ಇಂದು ಮಧ್ಯಾಹ್ನ ನಿಧನರಾದರು ಮರ್ಕಝುಲ್ ಹಿದಾಯ ಕೊಟ್ಟಮುಡಿ…

ಬೆಂಗ್ರೆ ಸರಕಾರಿ ಶಾಲೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ನೀಡಿದ ಜಿ.ಐ.ಒ ಬೆಂಗ್ರೆ ಘಟಕ

ಮಂಗಳೂರು : ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಪ್ರಾಥಮಿಕ ಶಾಲೆಯು ಸೂಕ್ತ ಸೌಲಭ್ಯಗಳ ಕೊರತೆಯಿಂದ ಶಿಥಿಲಗೊಳ್ಳುವ ಪರಿಸ್ಥಿತಿ ಎದುರಾಗಿದ್ದು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಬೆಂಗ್ರೆ ಘಟಕದ ಸಮೀಕ್ಷೆ ನಡೆಸಿದ ಪ್ರಕಾರ ಸರಕಾರ ವಿಧಿಸಿದ ನಿಯಮದಂತೆ ಕನಿಷ್ಠ 30:1 ಇರಬೇಕಿದ್ದ…

error: Content is protected !!