dtvkannada

Author: dtv

ಎಸ್ಸೆಸ್ಸೆಫ್ ಕುಂಬ್ರ ಸೆಕ್ಟರ್ ಪ್ರತಿಭೋತ್ಸವ ಸಮಿತಿ ರಚನೆ; ಚೆಯರ್ಮಾನ್ ಆಗಿ ಹಾಫಿಲ್ ರಂಶೀದ್ ಸಖಾಫಿ ಹಾಗೂ ಕನ್ವೀನರ್ ಆಗಿ ರಫೀಕ್ ಪರಾಡ್ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ನಡೆಸುತ್ತಾ ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ- 21 ಇದರ ಕುಂಬ್ರ ಸೆಕ್ಟರ್ ನಿರ್ವಹಣಾ ಸಮಿತಿಯ ಚೇಯರ್ಮ್ಯಾನ್ ಆಗಿ ಹಾಫಿಝ್ ರಂಶೀದ್ ಸಖಾಫಿ ಆಯ್ಕೆಯಾಗಿದ್ದಾರೆ. ವೈಸ್ ಚೆಯರ್ಮಾನ್ ಆಗಿ…

71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ; ಶುಭಕೋರಿದ ಕ್ರೀಡಾ ತಾರೆಯರು

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 71 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶದ ರಾಜಕಾರಣಿಗಳಿಂದ ಹಿಡಿದು ನಟರು ಮತ್ತು ಕ್ರೀಡಾಪಟುಗಳವರೆಗೆ ಎಲ್ಲರೂ ಅವರ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ…

ಮಂಗಳೂರು: ಪ್ರದಾನಿ ಮೋದಿ ಹುಟ್ಟುಹಬ್ಬ; ಕಾಂಗ್ರೆಸ್’ನಿಂದ ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ !

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ಮಂಗಳೂರಿನಲ್ಲಿ ನಡೆಯಿತು. ಇಂದು ದೇಶಾದ್ಯಂತ ಕಾಂಗ್ರೆಸ್‌ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

ಒಂದೇ ಕುಟುಂಬದ ಐವರ ಆತ್ಮಹತ್ಯೆ; ಮೃತದೇಹಗಳೊಟ್ಟಿಗೆ 5 ದಿನ ಕಳೆದ 3ವರ್ಷದ ಮಗು

ಬೆಂಗಳೂರು: ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ ನಡೆದಿದೆ. ಸ್ಥಳೀಯ…

ಸರಿಯಾದ ವ್ಯವಸ್ಥೆಯಿಲ್ಲದೆ ರಸ್ತೆ ಬದಿ ನಿಂತುಕೊಂಡ ಚರಂಡಿ ನೀರು; ಹಿಡಿಶಾಪ ಹಾಕುತ್ತಿರುವ ಸಾರ್ವಜನಿಕರು

ಕುಂಬ್ರ, ಸೆ.16: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಪರ್ಪುಂಜ ಬಳಿ ವಿಪರೀತ ಮಳೆಯ ಕಾರಣ ರಸ್ತೆಬದಿಗಳಲ್ಲಿ ನೀರು ತುಂಬಿಕೊಂಡಿದ್ದು, ಪಾದಚಾರಿಗಳಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ನಡೆದಾಡಲು ಕಷ್ಟಕರವಾಗಿದೆ. ಚರಂಡಿ ಮುಚ್ಚಿ ಹೋಗಿ ಮಳೆ ನೀರು ರಸ್ತೆಯಲ್ಲೇ ನಿಂತ ಕಾರಣ…

ಪುತ್ತೂರು: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಂದಾವರ ನಿವಾಸಿ ನಾಪತ್ತೆ

ಬಂಟ್ವಾಳ: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಅಬ್ದುಲ್ ಬಶೀರ್ ರವರ ಮಗ ಹಿದಾಯತುಲ್ಲಾ ಕಾಣೆಯಾದ ವ್ಯಕ್ತಿಯಾಗಿದ್ದಾನೆ. ಹಿದಾಯತುಲ್ಲಾ ಅವರು ಪುತ್ತೂರಿನ ಚಿನ್ನದ ಮಳಿಗೆಯಲ್ಲಿ…

ಟೂತ್ ಪೇಸ್ಟ್ ಬದಲಿಗೆ ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿ ಸಾವು; ನಿದ್ದೆ ಕಣ್ಣಿನಲ್ಲಾದ ದಾರುಣ ಘಟನೆ

ಟೂತ್ ಪೇಸ್ಟ್ ಎಂದು ತಪ್ಪಾಗಿ ಭಾವಿಸಿ ಇಲಿ ವಿಷದಲ್ಲಿ ಬ್ರಷ್ ಮಾಡಿ ಯುವತಿಯೊಬ್ಬಳು ಮೃತಪಟ್ಟಿರುವ ವಿಚಿತ್ರ ಘಟನೆ ಮುಂಬೈನಲ್ಲಿ ನಡೆದಿದೆ. ಹೀಗೆ ದಾರುಣವಾಗಿ ಸಾವನ್ನಪ್ಪಿರುವ ಹುಡುಗಿಯ ಹೆಸರು ಅಫ್ಸಾನಾ ಖಾನ್(18) ಎಂದು ತಿಳಿದುಬಂದಿದೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸಿಸುತ್ತಿದ್ದ 18 ವರ್ಷದ…

NEP ವಿರೋಧಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್‌ ದೌರ್ಜನ್ಯ ಖಂಡಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಪ್ರತಿಭಟನೆ. ಪ್ರತಿಭಟನಾ ಮೆರವಣಿಗೆಗೆ ಪೋಲಿಸರಿಂದ ತಡೆ- ಮಾತಿನ ಚಕಮಕಿ

ಪುತ್ತೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಪೋಲಿಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿಎಪ್‌ಐ ವತಿಯಿಂದ ಪುತ್ತೂರು ವಿಧಾನಸೌದದ ಬಳಿ ಪ್ರತಿಭಟನೆ ನಡೆಯಿತು. ಮುಖ್ಯಭಾಷಣಕಾರರಾಗಿ ಆಗಮಿಸಿದ ಸಿಎಫ್‌ಐ ಮುಖಂಡ ಅಶ್ಫಾಕ್…

ಗಣೇಶ ಹಬ್ಬದ ಪ್ರಯುಕ್ತ ಸತ್ಯ ಶಾಂತ ಪ್ರತಿಷ್ಠಾನ(ರಿ) ವತಿಯಿಂದ ಕವಿಗೋಷ್ಠಿ

ಪುತ್ತೂರು: ಸತ್ಯಶಾಂತ ಪ್ರತಿಷ್ಠಾನ (ರಿ) ಇದರ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ 11/9/2021 ರಂದು ವಿಶೇಷ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.ಸತ್ಯ ಶಾಂತ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಶಾಂತಾ ಕುಂಟಿನಿಯವರು ಪ್ರಾಸ್ತಾವಿಕ ನುಡಿಗಳನ್ನು ಮಾತಾಡುತ್ತ ಸ್ವಾಗತ ಭಾಷಣ ಮಾಡಿದರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಳ್ಯದ…

ದೇವಸ್ಥಾನಗಳನ್ನು ಕೆಡವಿದ ವಿಚಾರದಲ್ಲಿ ಸರಕಾರದ ವಿರುದ್ದ ಗುಡುಗಿದ ಸಿದ್ದರಾಮಯ್ಯ

ಮೈಸೂರು: ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿದ ವಿಚಾರಕ್ಕೆ ಸಂಬಂಧಿಸಿ ಸರಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ದೇವಸ್ಥಾನಗಳನ್ನು ಕೆಡವಿ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದು ಮಾತ್ರವಲ್ಲದೇ, ದೇವಸ್ಥಾನಗಳ ನೆಲಸಮಕ್ಕೆ ಬಿಜೆಪಿ ಸರಕಾರವೇ ನೇರ ಕಾರಣ ಎಂದು ತೀವ್ರ ಅಕ್ರೋಶ ಹೊರಹಾಕಿದ್ದಾರೆ. ಬಿಜೆಪಿ…

error: Content is protected !!