dtvkannada

Author: dtv

ಟಿ20 ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ! ಟಿ20 ವಿಶ್ವಕಪ್ ನಂತರ ನಾಯಕತ್ವ ಬಿಡಲು ನಿರ್ಧಾರ

ಕೆಲವು ದಿನಗಳಿಂದ ಟೀಂ ಇಂಡಿಯಾದ ನಾಯಕತ್ವದ ಬಗ್ಗೆ ಕೇಳಿ ಬರುತ್ತಿದ್ದ ವದಂತಿಗಳಿಗೆ ಅಂತಿಮವಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತೆರೆ ಎಳಿದಿದ್ದಾರೆ. ತಮ್ಮ ನಿರ್ಧಾರದ ಬಗ್ಗೆ ತಮ್ಮ ಅಧಿಕೃತ ಟ್ಟಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಕೊಹ್ಲಿ ಟಿ20 ವಿಶ್ವಕಪ್ ನಂತರ ಟಿ20…

ತಾಯಿ ಸಾವಿನಿಂದ ಮನನೊಂದ ಮಗ ಕೆರೆಗೆ ಹಾರಿ ಆತ್ನಹತ್ಯೆ;

ಪಿರಿಯಾಪಟ್ಟಣ: ತಾಯಿ ಸಾವನ್ನಪ್ಪಿದ ದುಃಖದಲ್ಲಿಯೇ ಮಗನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ ಮನಃಕಲಕುವ ಘಟನೆ ಜರುಗಿದೆ. ಪಟ್ಟಣದ ಪೋಸ್ಟ್ ಆಫೀಸ್ ರಸ್ತೆ ನಿವಾಸಿ ನಿವೃತ್ತ ಬಿಎಸ್‌ಎನ್‌ಎಲ್ ನೌಕರ ಬಿಜೆಪಿ ಮುಖಂಡ ಪುಟ್ಟಸ್ವಾಮಿ ಅವರ ಮಗ ಬಿ.ಪಿ.ಅರ್ಜುನ್ (29) ಆತ್ಮಹತ್ಯೆ ಮಾಡಿಕೊಂಡವ. ಈತನ…

ಗೀತ ಗೋವಿಂದಂ ರೀತಿಯಲ್ಲೇ ಚಲಿಸುತ್ತಿರುವ ಬಸ್ಸಲ್ಲಿ ಅನ್ಯ ಯುವತಿಯನ್ನು ಚುಂಬಿಸಿದ ಯುವಕ; ಪ್ರಕರಣ ದಾಖಲು

ಬೆಂಗಳೂರು: ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತುಕೊಟ್ಟಿದ್ದಾನೆ.…

ಉಪ್ಪಿನಂಗಡಿಯ ಸರಳಿಕಟ್ಟೆ ಬಳಿ ಮನೆಗೆ ನುಗ್ಗಿ 1 ಲಕ್ಷ ಹಣ ಮತ್ತು 10 ಪವನ್ ಚಿನ್ನ ದೋಚಿದ ಕಳ್ಳರು

ಉಪ್ಪಿನಂಗಡಿ: ಯಾರೂ ಇಲ್ಲದ ಸಂದರ್ಭ ಸರಳಿಕಟ್ಟೆಯ ಮನೆಯೊಂದಕ್ಕೆ ಕಳ್ಳರು ನುಗ್ಗಿದ್ದು ಸುಮಾರು ಒಂದು ಲಕ್ಷ ಹಣ ಮತ್ತು ಹತ್ತು ಪವನ್ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಘಟನೆ ನಡೆದಿದ್ದು ಉಪ್ಪಿನಂಗಡಿ…

ಬೆಂಗಳೂರಿನಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಪಾಪ್ಯುಲರ್ ಫ್ರಂಟ್ ಖಂಡನೆ

ಬೆಂಗಳೂರು, ಸೆ15: ಎನ್.ಇ.ಪಿ. ಜಾರಿಗೊಳಿಸುವ ಸರಕಾರದ ಕ್ರಮದ ವಿರುದ್ಧ ರಾಜಧಾನಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಬಿಜೆಪಿ ಸರಕಾರವು ಹೊಸ…

ಮಂಗಳೂರು: ಫಾರ್ಮ್ ಹೌಸ್ ಸ್ವಿಮ್ಮಿಂಗ್ ಪೂಲ್’ನಲ್ಲಿ ಮುಳುಗಿ ವೈದ್ಯೆ ಸಾವು

ದಕ್ಷಿಣ ಕನ್ನಡ: ಫಾರ್ಮ್‌ ಹೌಸ್‌ ಕೆರೆಯಲ್ಲಿ ಮುಳುಗಿ ಯುವತಿಯೊಬ್ಬರು ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇವು ಗ್ರಾಮದಲ್ಲಿ ನಡೆದಿದೆ. ಕೇವು ಗ್ರಾಮದಲ್ಲಿರುವ ಫಾರ್ಮ್​ ಹೌಸ್​ಗೆ ಕೃಷಿ ಅಧ್ಯಯನಕ್ಕಾಗಿ ಬಂದಿದ್ದ ಮಾಡೆಲ್​ ಡಾ.ಮೈಜೀ ಕರೋಲ್ ಫರ್ನಾಂಡಿಸ್ (31 ವರ್ಷ) ಎನ್ನುವವರು ದುರ್ಮರಣಕ್ಕೀಡಾಗಿದ್ದು,…

ಲಾಟರಿ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ; ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಕೋಲಾರ: ಲಾಟರಿ ಆಸೆ ತೋರಿಸಿ ಮಕ್ಕಳನ್ನು ಅಪಹರಣ ಮಾಡುವ  ಶಂಕೆ ಕೋಲಾರ ಜಿಲ್ಲೆಯಲ್ಲಿ ವ್ಯಾಪಿಸಿದೆ. ಹೀಗಾಗಿ ಮಕ್ಕಳನ್ನು ಅಪಹರಣ ಮಾಡುತ್ತಿದ್ದಾರೆ ಎಂಬ ಆರೋಪದಡಿ ಮೂವರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಲ್ ಪೇಟೆ ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ

ಕೊಡಗು:ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸುವ ಭರವಸೆಯ ಹಿನ್ನಲೆಯಲ್ಲಿ ಶಂಕರ್ ದರ್ಮಣ್ಣ ಕುದರಿಮೋತಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ರಾಜ್ಯ ಸಂಘದ ಸಭೆಯಲ್ಲಿ ಕೊಡಗಿನ ಪತ್ರಿಕಾ ವಿತರಕರು ಈರ್ವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಕೊಡಗಿನ ಮಡಿಕೇರಿಯಲ್ಲಿ ಸತತ ಮೂವತ್ತೆಂಟು…

ಹುಲಿಯೂರುದುರ್ಗ ಲಕ್ಷ್ಮೀನಾರಾಯಣ್ ಗೆ ಅಂತರಾಷ್ಟ್ರೀಯ ಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿ

ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ), ಬೆಳಗಾವಿ, ಭಾರತ ಇವರು ಸಾಹಿತ್ಯ, ಭಾಷೆ, ನೆಲ -ಜಲ, ಸಂಸ್ಕೃತಿ, ಸಂಘಟನೆ, ವೈದ್ಯಕೀಯ ಹೀಗೆ ಇನ್ನಿತರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ, ಸಾಧನೆ, ಹಾಗೂ ಜ್ಞಾನವನ್ನು ಗುರುತಿಸಿ ಕೊಡಮಾಡುವ ಅಂತಾರಾಷ್ಟ್ರೀಯ ಮಟ್ಟದ ‘ವಿದ್ಯಾ…

3 ವರ್ಷದ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಜೈಲು, 5 ಲಕ್ಷ ದಂಡ

ಚಾಮರಾಜನಗರ: 2018ರಲ್ಲಿ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನೀಡಿದ್ದ ಯುವಕ ಚಂದ್ರು ಅಲಿಯಾಸ್ ಚಂದ್ರಶೇಖರ್​ಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 5…

error: Content is protected !!