dtvkannada

Author: dtv

ರಾಷ್ಟ್ರ ಮಟ್ಟದ GOLDEN ARROW ಪರೀಕ್ಷೆಯಲ್ಲಿ ಸುದಾನ ವಸತಿಯುತ ಶಾಲಾ ವಿದ್ಯಾರ್ಥಿಗಳು ಉತ್ತೀರ್ಣ

ಪುತ್ತೂರು: 2020-21 ನೇ ಸಾಲಿನ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪರೀಕ್ಷೆಯಲ್ಲಿ ಸುದಾನ ವಸತಿಯುತ ಶಾಲೆ ಪುತ್ತೂರಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳಾದ ಯುತಿಕಾ, ನಿಹಾಫ ಫಾತಿಮಾ, ಸಾನ್ವಿತ ಎಂ ರೈ, ಗ್ರೀಷ್ಮಾ, ಧೃತಿ ವಿ ಶೆಟ್ಟಿ, ಮಾನ್ವಿ ವಿಶ್ವನಾಥ್ ಇವರು ಬುಲ್…

ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ)ಲಾಯಿಲ ಇದರ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ,ಸೆ05: ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ) ಲಾಯಿಲ ಹಾಗೂ ಪಾಪ್ಯುಲರ್ ಫ್ರಂಟ್‌ ಬ್ಲಡ್ ಡೋನರ್ಸ್ ಫೋರಂ ಲಾಯಿಲ ಘಟಕ ಇದರ ವತಿಯಿಂದ ಪ್ರಾದೇಶಿಕ ರಕ್ತ ಪೂರಣಾ ಕೇಂದ್ರ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್…

ಸೂರಿಕುಮೇರು ಎಸ್‌ವೈ‌ಎಸ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಇದರ ವಾರ್ಷಿಕ ಮಹಾಸಭೆಯು ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆಯಲ್ಲಿ, ಸೆಪ್ಟೆಂಬರ್ 06 ರಂದು ಸೋಮವಾರ ಹಾರಿಸ್ ಯೂಸುಫ್ ರವರ ನಿವಾಸದಲ್ಲಿ ನಡೆಯಿತು. ಅಬ್ದುಲ್ ರಝಾಕ್ ಮದನಿ ಕಾಮಿಲ್…

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್…

ಮದುವೆಯಾದ ಮೊದಲ ರಾತ್ರಿಯಂದೇ ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾಗಿದ್ದ ಪರ್ವೀನ್ ನಿಗೂಡ ಸಾವು

ಚಿಕ್ಕಬಳ್ಳಾಪುರ: ಆಕೆ ಮದುವೆಯಾದ ಮೊದಲ ರಾತ್ರಿಯಂದೇ ಪ್ರೀತಿಸಿದವನ ಜೊತೆ ಪರಾರಿ ಆಗಿದ್ದಳು. ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ 10 ವರ್ಷಗಳ ಕಾಲ ಸಂಸಾರ ಮಾಡಿದ್ದಳು. ಆದರೆ, ಅವನು ಸಹ 10 ತಿಂಗಳ ಹಿಂದೆ ಮೃತಪಟ್ಟಿದ್ದ. ಹೀಗಾಗಿ, ಆಕೆ ಮತ್ತೋರ್ವ ಯುವಕನ ಜೊತೆ…

ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ನೀಡಿದ ಪತ್ನಿ ಆಯೇಷಾ

ಟೀಮ್ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವಿಚ್ಛೇದನ ಪಡೆದಿದ್ದಾರೆ ಎಂದು ವರದಿಯಾಗಿದೆ. ವರ್ಷಗಳ ಹಿಂದೆ ಗಬ್ಬರ್ ಸಿಂಗ್ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಅಷ್ಟೇ ಅಲ್ಲದೆ ಆ ಬಳಿಕ ಪತ್ನಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣ; ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ 2.38% ಏರಿಕೆಯಾದ ಹಿನ್ನೆಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ ದಿನೇದಿನೇ ಏರಿಕೆ ಕಂಡುಬರುತ್ತಿದ್ದು, ಮುನ್ವೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆ ಸಂಪೂರ್ಣ ನಿಷೇಧಿಸಲಾಗಿದೆ.…

ಭಾರತ- ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ; ಸರಣಿಯಲ್ಲಿ 2-1 ಮುನ್ನಡೆ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ನಾಲ್ಕನೇ ಓವಲ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ತಂಡಕ್ಕೆ ಭರ್ಜರಿ ಗೆಲುವಾಗಿದೆ. ಟೀಂ ಇಂಡಿಯಾ 157 ರನ್’ಗಳ ಭರ್ಜರಿ ಜಯ ಸಾಧಿಸಿವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರ ಅಂತರದ ಮಹತ್ವದ ಮುನ್ನಡೆ…

ಕ್ಯಾಂಪಸ್ ಫ್ರಂಟ್ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿಗೆ ಸನ್ಮಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕರಾದಂತಹ ಗೀತಾಮಣಿ ಎ. ಸ್ ರವರಿಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಶಾಲು ಹೊದಿಸಿ…

ಸಾಲ್ಮರ: ಎಸ್.ಡಿ.ಪಿ.ಐ.ಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ

ಪುತ್ತೂರು : ಸಾಲ್ಮರ – ಕೆರೆಮೂಲೆ ನಿವಾಸಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ವಾಲ್ಟರ್ ರವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ತತ್ವ ಮತ್ತು ಸಿದ್ದಾಂತವನ್ನು ಒಪ್ಪಿಕೊಂಡು SDPI ಪುತ್ತೂರು ವಿಧಾನ ಸಭಾ ಕ್ಷೇತ್ರ ಅದ್ಯಕ್ಷರಾದ ಸಿದ್ದೀಕ್ ಪುತ್ತೂರು…

error: Content is protected !!