dtvkannada

Author: dtv

ಬೋಳಂತೂರು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಗಣೇಶ ಹಬ್ಬ ಆಚರಣೆ

ಬಂಟ್ವಾಳ: ಇಲ್ಲಿನ ಬೋಳಂತೂರು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ತುಳಸೀವನದಲ್ಲಿ ಇಂದು ಗಣೇಶೋತ್ಸವ ಕಾರ್ಯಕ್ರಮವನ್ನು ಬಹಳ ಸರಳವಾಗಿ ಆಚರಿಸಲಾಯಿತು. ನಾಡಿನೆಲ್ಲೆಡೆ ಇಂದು ಗಣೇಶ ಚತುರ್ಥಿ ಹಬ್ಬದ ವಾತಾವರಣ ಕಂಡು ಬಂದಿದ್ದು, ಶ್ರೀ ಸಿದ್ಧಿವಿನಾಯಕ ದೇವಸ್ಥಾನ ತುಳಸೀವನದಲ್ಲಿ ವರ್ಷಂಪ್ರತಿ ಅದ್ದೂರಿಯಾಗಿ ಎರಡು ದಿನ…

ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಎಸ್ ಡಿ ಪಿ ಐ ಪಕ್ಷಕ್ಕೆ ಸೇರ್ಪಡೆಯಾದ ಮಂಚಿ ಗ್ರಾಮದ ಯುವಕರು

ಮಂಚಿ: ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವಕರ ತಂಡ ಎಸ್ ಡಿ ಪಿ ಐ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಕಡಂಬು ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಯಾದರು. ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಗ್ರಾಮ…

ಪುತ್ತೂರು; ಸುದಾನ ವಸತಿಯುತ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣಪನ ತಯಾರಿ

ಪುತ್ತೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಈಗಲೇ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮೂಡಿಸುವುದು ನಮ್ಮ ಕರ್ತವ್ಯವೂ ಹೌದು. ಆ ನಿಟ್ಟಿನಲ್ಲಿ ಸುದಾನ ವಸತಿಯುತ ಶಾಲೆಯ ಸ್ಕೌಟ್ಸ್ ಮತ್ತು ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಲ್ಲೇ ಪರಿಸರ…

ಕೋಲಾರ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳ ಬಂಧನ

ಕೋಲಾರ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜಿಮ್ ಅನಿಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಗ್ರಾಮದ ಬಳಿ ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲೇ ಯುವಕರ ನಡುವೆ ಗಲಾಟೆಗಾಗಿ ಮಾರಾಮಾರಿಯಾಗಿದೆ. ಸೆಪ್ಟೆಂಬರ್ 4…

ಒಂಟಿ ವೃದ್ಧನ ಕೈಕಾಲು ಕಟ್ಟಿ ಹಾಕಿ ದರೋಡೆ ಪ್ರಕರಣ: 6 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಒಂಟಿ ವೃದ್ಧನ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದವರನ್ನು ಬೆಳ್ಲಂದೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸರಿಂದ 6 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ನಿತಿನ್, ಹೃತಿಕ್, ರಾಜವರ್ಧನ್, ಅರುಣ್, ಮಹದೇವ್, ತೇಜಸ್ ಎಂಬವರನ್ನು ಬೆಳ್ಳಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್​…

ಕರಾವಳಿಯಲ್ಲಿ ಇಂದಿನಿಂದ ಮಳೆ ತೀವ್ರತೆ ಹೆಚ್ಚಳ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಮಂಗಳೂರು: ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೆ. 12ರವರೆಗೂ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ,…

ಡಾಬಾದಲ್ಲಿ ಊಟ ಮಾಡಿ ಬರುವಾಗ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಬೆಳಗಾವಿ: ಡಾಬಾದಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೆಳಗಾವಿ ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ ಬಳಿಯ ಯಮನಾಪುರ ಸಮೀಪದ ಬರ್ಡೆ…

ಒಂದೇ ರಾತ್ರಿ 30ಕ್ಕೂ ಹೆಚ್ಚು ಬೈಕ್ಗಳ ಬ್ಯಾಟರಿ ಕದ್ದ ಕಳ್ಳರು; ಮನೆ ಮುಂದೆ ವಾಹನ ನಿಲ್ಲಿಸುವಾಗ ಎಚ್ಚರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಕಳ್ಳರ ಉಪಟಳ ಹೆಚ್ಚಾಗಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರೂ ಅದರ ಪ್ರಯೋಜನ ಮಾತ್ರ ಕಾಣಿಸುತ್ತಿಲ್ಲ. ಮನೆ ಮುಂದೆ ನಿಲ್ಲಿಸುವ ವಾಹನಗಳ ಮೇಲೆ ಕಣ್ಣಿಟ್ಟಿರುವ ಕಳ್ಳರ ಗುಂಪು ನಿನ್ನೆ ರಾತ್ರಿಯೊಂದರಲ್ಲೇ ಕೆ.ಎಚ್.ಪಿ ಕಾಲೋನಿಯಲ್ಲಿ…

ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲು

ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಈ…

SDPI ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಸಾಬಿಯ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ನಾಳೆ ಪ್ರತಿಭಟನೆ

ಬೆಳ್ಳಾರೆ: ದೆಹಲಿಯ ಸಂಗಮ್ ವಿಹಾರದಲ್ಲಿನ ಸಾಬಿಯ ಸೈಫಿ ಎಂಬ 21 ವರ್ಷದ ಯುವತಿಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ…

error: Content is protected !!