dtvkannada

Author: dtv

ಅಕ್ಟೋಬರ್’ವರೆಗೆ ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಡಿ; ಮನವಿ ಮಾಡಿದ ಕರ್ನಾಟಕ ಸರ್ಕಾರ

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ (Nipah virus) ಪತ್ತೆಯಾದ ಬೆನ್ನಲ್ಲೆ ಕರ್ನಾಟಕ ಸರ್ಕಾರ ಎಚ್ಚರಿಕಾ ಕ್ರಮಕ್ಕೆ ಮುಂದಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೂ ಆಗಮಿಸದಂತೆ ಸರ್ಕಾರ ಮನವಿಪೂರ್ವಕ ಸೂಚನೆ ನೀಡಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆಗಳು, ನರ್ಸಿಂಗ್ ಹೋಮ್,…

ಇನ್ನು ಮುಂದೆ ಅಫ್ಘಾನ್ನಲ್ಲಿ ಪವಿತ್ರ ಷರಿಯಾ ಕಾನೂನು ಅನ್ವಯ; ತಾಲಿಬಾನ್ ಸರಕಾರದಿಂದ ಅಧಿಕೃತ ಪ್ರಕಟಣೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಸರ್ಕಾರ ರಚನೆ ಮಾಡಿದ್ದು, ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್​ ನೂತನ ಪ್ರಧಾನಿಯಾಗಿ ಅಧಿಕಾರಕ್ಕೆ ಏರಿದ್ದಾರೆ. ಈ ಸರ್ಕಾರ ರಚನೆ ಬೆನ್ನಲ್ಲೇ ತಮ್ಮ ನೀತಿ ಹೇಗಿರಲಿದೆ ಎಂಬ ಬಗ್ಗೆಯೂ ಅವರು ಪ್ರಕಟಣೆ ಹೊರಡಿಸಿದ್ದಾರೆ. ಇಲ್ಲಿನ ಎಲ್ಲ ಸಮಸ್ಯೆಗಳನ್ನೂ ನ್ಯಾಯ ಸಮ್ಮತವಾಗಿ…

ಕುಂಬ್ರ ವರ್ತಕ ಸಂಘದ ಸದಸ್ಯ ಜಯರಾಮ ಗೌಡ ನಿಧನ; ವರ್ತಕ ಸಂಘದಿಂದ ಅಂಗಡಿ ಮುಗ್ಗಟ್ಟುಗಳು ಬಂದು ಮಾಡಿ ಗೌರವ ಸೂಚನೆ

ಪುತ್ತೂರು: ತಾಲೂಕಿನ ಕೆದಂಬಾಡಿ ಇದ್ಪಾಡಿಯ ಮುಂಡಾಲ ನಿವಾಸಿ ಜಯರಾಮ ಗೌಡ(42) ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. ಅನಾರೋಗ್ಯದ ನಿಮಿತ್ತ ಮಂಗಳೂರಿನ ಕೆಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು . ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿದೇಶದಲ್ಲಿ ಕೆಲ ವರ್ಷಗಳ ಕಾಲ…

ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಾತೃ ವಿಯೋಗ

ಮುಂಬೈ ಸೆ.8: ಬಾಲಿವುಡ್​​ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3 ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ…

ಸ್ತ್ರೀಯರ ಒಳಉಡುಪುಗಳ ಕಳ್ಳ ಅರೆಸ್ಟ್; ಮನೆಯಲ್ಲಿ ಇದ್ದ ಅಂಡರ್ವೇರ್ಗಳ ಸಂಖ್ಯೆ ನೋಡಿ ಪೊಲೀಸರೇ ಕಂಗಾಲು

ಹಣ, ಬೆಲೆಬಾಳುವ ವಸ್ತುಗಳನ್ನು ಕದ್ದು ಅರೆಸ್ಟ್​ ಆಗೋದು ತೀರ ಸಾಮಾನ್ಯ. ಆದರೆ ಇಲ್ಲೊಬ್ಬ ವ್ಯಕ್ತಿ ಮಹಿಳೆಯರ ಒಳಉಡುಪುಗಳನ್ನು ಕದ್ದು ಬಂಧಿತನಾಗಿದ್ದಾನೆ. ಅವನು ಕದ್ದಿದ್ದು ಒಂದೆರಡು ಒಳಉಡುಪಲ್ಲ. 700ಕ್ಕೂ ಹೆಚ್ಚು ಒಳಉಡುಪುಗಳು. ಇದು ನಡೆದದ್ದು ಜಪಾನ್’ನಲ್ಲಿ. 56ವರ್ಷದ ಟೆಟ್ಸುವೋ ಉರಾಟಾ ಬಂಧಿತ ವ್ಯಕ್ತಿ.…

ಡ್ರಗ್ಸ್ ಸೇವನೆ ಆರೋಪ; ಖ್ಯಾತ ನಿರೂಪಕಿ ಅನುಶ್ರೀಗೆ ಬಂಧನ ಭೀತಿ

ಮಂಗಳೂರು: ನಟಿ, ಸ್ಟಾರ್ ಆಂಕರ್ ಅನುಶ್ರೀ ವಿರುದ್ಧ ಡ್ರಗ್ಸ್ ಕೇಸ್ ಆರೋಪ ಬಂದಿದ್ದು ಇದಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಚಾರ್ಜ್ಶೀಟ್ನಲ್ಲಿರುವ ಬಗ್ಗೆ ಮಾಹಿತಿ ಹೊರಬಿದ್ದಿದ್ದು ಅನುಶ್ರೀ ಬಂಧನವಾಗುವ ಸಾಧ್ಯತೆಯಿದೆ. ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ…

ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; ಕಾರಿನಲ್ಲಿ ಕುಳಿತಿದ್ದ ಇಬ್ಬರ ದುರ್ಮರಣ

ತುಮಕೂರು: ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ಕಾಮತ್ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೂತ್ರ ವಿಸರ್ಜನೆಗೆ ಎಂದು ಕಾರು‌ ನಿಲ್ಲಿಸಿದಾಗ ಈ ಘಟನೆ ನಡೆದಿದೆ.…

ಚಿರಸ್ವಿ ಫೌಂಡೇಶನ್ ಟ್ರಸ್ಟ್ ವತಿಯಿಂದ “ಭೈರ ವಿಧ್ಯಾರ್ಥಿ ಪುನರ್ ಸಂಘಟನಾ ಹಾಗೂ ಶಿಕ್ಷಕರ ದಿನಾಚರಣೆ ” ಆಚರಣೆ

ಬಂಟ್ವಾಳ : ವಿಧ್ಯಾರ್ಥಿ ಒಕ್ಕೂಟವು ಈ ಹಿಂದಿನಿಂದಲೂ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ನಮ್ಮ ಸಮಾಜದ ಮಕ್ಕಳಿಗೆ ಉಜ್ವಲ ಭವಿಷ್ಯ ನೀಡಿತ್ತು ಮುಂದೆಯೂ ಅದೇ ರೀತಿ ಸಮಾಜವನ್ನು ಬೆಳಗುತ್ತದೆ ಎಂದು ಹಿರಿಯ ರಂಗ ಕಲಾವಿದ ಎ.ಎನ್.ಕೊಳಂಬೆ,ರಾಮಕುಂಜೆ ಅಭಿಪ್ರಾಯಪಟ್ಟರು. ಅವರು ದ.ಕ.ಜಿ.ಪಂ.ಮಾದರಿ ಹಿರಿಯ…

ಐಫೋನ್ 13 ಶೀಘ್ರದಲ್ಲೇ ಬಿಡುಗಡೆ: ಈ ಬಾರಿ ಕಡಿಮೆ ಬೆಲೆಗೆ ಲಭ್ಯ

ಜನಪ್ರಿಯ ಟೆಕ್ ಕಂಪೆನಿ ಆ್ಯಪಲ್ ತನ್ನ ಸ್ಮಾರ್ಟ್​ಫೋನ್ ಸರಣಿಯ ಹೊಚ್ಚ ಹೊಸ ಮೊಬೈಲ್ ಐಫೋನ್ 13 ಸೆಪ್ಟೆಂಬರ್ 14 ರಂದು ಅನಾವರಣಗೊಳಿಸಲಿದೆ. ಮಂಗಳವಾರ ನಡೆಯಲಿರುವ ಆ್ಯಪಲ್ ಈವೆಂಟ್​ನಲ್ಲಿ ಹೊಸ ಫೋನ್ ಹಾಗ ಆ್ಯಪಲ್​ ವಾಚ್ ಸಿರೀಸ್​ 7 ಅನ್ನು ಪರಿಚಯಿಸಲಿದೆ. ಅಷ್ಟೇ…

ಮೈಸೂರು ವಿಶ್ವವಿದ್ಯಾನಿಲಯದ ಅಹಲ್ಯಾ ಅಪ್ಪಚ್ಚುಗೆ ಚಿನ್ನದ ಪದಕ

ಮಡಿಕೇರಿ: ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಎಂ.ಎ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಜಾಹೀರಾತು ಎಂಬ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದರ ಸಲುವಾಗಿ ಕೊಡಗಿನ ಅಹಲ್ಯಾ ಅಪ್ಪಚ್ಚು ಚಿನ್ನದ ಪದಕ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ೧೦೧ನೇ ಘಟೀಕೋತ್ಸವದಲ್ಲಿ…

error: Content is protected !!