ಸೂರಿಕುಮೇರು ಎಸ್‌ವೈಎಸ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ
ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಇದರ ವಾರ್ಷಿಕ ಮಹಾಸಭೆಯು ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆಯಲ್ಲಿ, ಸೆಪ್ಟೆಂಬರ್ 06 ರಂದು ಸೋಮವಾರ ಹಾರಿಸ್ ಯೂಸುಫ್ ರವರ ನಿವಾಸದಲ್ಲಿ ನಡೆಯಿತು. ಅಬ್ದುಲ್ ರಝಾಕ್ ಮದನಿ ಕಾಮಿಲ್…