ವಿಧಾನಪರಿಷತ್ ಚುನಾವಣೆಗೆ ಸಿದ್ದವಾದ ಕೈಪಡೆ; ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳ ಪ್ರಮುಖರೊಂದಿಗೆ ಸಭೆ
ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ನಾಲ್ಕು ತಿಂಗಳ ಬಳಿಕ ಖಾಲಿಯಾಗಲಿರುವ ಒಟ್ಟು 29 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಲು ಮುಂದಾಗಿರುವ ಕಾಂಗ್ರೆಸ್, ಕೆಪಿಸಿಸಿ ಕಚೇರಿಯಲ್ಲಿ ಶನಿವಾರ (ಸೆ. 4) ಮತ್ತು ಭಾನುವಾರ (ಸೆ. 5) ಮಹತ್ವದ ಸಭೆ ಹಮ್ಮಿಕೊಂಡಿದೆ. ಸ್ಥಳೀಯ…