dtvkannada

Category: ಅಂತರಾಜ್ಯ

ಕೇರಳ: ಮಾಜಿ ಮುಖ್ಯ ಮಂತ್ರಿ ಉಮ್ಮನ್ ಚಾಂಡಿ ನಿಧನಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ :

ಕೇರಳ: ಹಿರಿಯ ಕಾಂಗ್ರೇಸ್ ಮುಖಂಡ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಜ್ಜನ ರಾಜಕಾರಣಿ ಕೇರಳ ರಾಜ್ಯದ ಮಾಜಿ ಮುಖ್ಯ ಮಂತ್ರಿ ಉಮ್ಮನ್ ಚಾಂಡಿ ನಿಧನಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಡಿನಾಡ ಕರ್ನಾಟಕದ ಅಭಿವೃದ್ದಿಯ ಹರಿಕಾರರಾಗಿ, ಕರ್ನಾಟಕದ…

200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಮೊದಲ ಮಲಯಾಳಂ ಚಿತ್ರ ‘2018’; ಇದು ನಿಜವಾದ ಕೇರಳ ಸ್ಟೊರಿ ಎಂದ ವೀಕ್ಷಕರು

ಕಳೆದ ಒಂದಷ್ಟು ದಿನಗಳಿಂದ ‘2018’ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಯಾವುದೇ ದೊಡ್ಡ ಮಟ್ಟದ ಪ್ರಚಾರ ಇಲ್ಲದೇ ಬಿಡುಗಡೆ ಆದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್​ 100 ಕೋಟಿ ರೂಪಾಯಿ ಆಗಿತ್ತು. ನಂತರ 150ಕ್ಕೆ ಏರಿಕೆ…

Video: 25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಕ್ರೂರಿ ತಂದೆ, ಪತ್ನಿಗೆ ಮಾರಣಾಂತಿಕ ಹಲ್ಲೆ

ವ್ಯಕ್ತಿಯೊಬ್ಬ 25 ಬಾರಿ ಚಾಕುವಿನಿಂದ ಇರಿದು ತನ್ನ ಮಗಳನ್ನು ಹತ್ಯೆ ಮಾಡಿರುವ ವಿಚಿತ್ರ ಘಟನೆ ಸೂರತ್​ನಲ್ಲಿ ನಡೆದಿದೆ. ಕೌಟುಂಬಿಕ ಕಲಹದಲ್ಲಿ ಕೋಪಗೊಂಡ ವ್ಯಕ್ತಿ ಮಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಪತ್ನಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಮೇ 18 ರ ರಾತ್ರಿ…

Virul Video: ಪ್ರಾಂಶುಪಾಲರು ಮತ್ತು ಶಿಕ್ಷಕಿಯ ನಡುವೆ ಮಾತಿನ ಚಕಮಕಿ; ವಿದ್ಯಾರ್ಥಿಗಳ ಎದುರೇ ಮಾರಾಮಾರಿ

ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುವುದು ಸಾಮಾನ್ಯವಾದ ವಿಚಾರವಾಗಿದೆ. ಆದರೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್‌ ಸ್ಕೂಲ್‌ ನ ಪ್ರಾಂಶುಪಾಲರು ಮತ್ತು ಶಿಕ್ಷಕಿ ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿ ನಡುವೆ ಕ್ಲಾಸ್‌…

ವಿದ್ಯುತ್ ಕಂಬಕ್ಕೆ ಆಟೋರಿಕ್ಷಾ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಚಾಲಕ ಮೃತ್ಯು

ಕಾಸರಗೋಡು: ವಿದ್ಯುತ್ ಕಂಬಕ್ಕೆ ಆಟೋ ಢಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಟೋರಿಕ್ಷಾ ಚಾಲಕ ಮೃತಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸಿರಾಜುದ್ದೀನ್ (56) ಮೃತ ದುರ್ದೈವಿಯಾಗಿದ್ದಾರೆಕಳನಾಡು ಜುಮಾ ಮಸೀದಿ ಬಳಿ ಆಟೋ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್…

Video:ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರ ಮುಂದೆಯೇ ಹಸ್ತಮೈಥುನ ಮಾಡಿಕೊಂಡ ಯುವಕ; ಪ್ರಕರಣ ದಾಖಲು

ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡಿಕೊಂಡಿರುವ ವೀಡಿಯೊ ವೈರಲ್​​ ಆಗಿದ್ದು, ಈ ಬಗ್ಗೆ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಇಂದು (ಏ28) ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಹಸ್ತಮೈಥುನ ಮಾಡುತ್ತಿರುವ ವೀಡಿಯೊ…

ಅನ್ಯಧರ್ಮದ ಯುವಕರನ್ನು ಪ್ರೀತಿಸುತ್ತಿದ್ದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಇಬ್ಬರು ಮಕ್ಕಳು ಅನ್ಯಧರ್ಮದ ಯುವಕರನ್ನು ಪ್ರೀತಿ ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಹಾಜಿಪುರದಲ್ಲಿ ನಡೆದಿದೆ. ಮಕ್ಕಳು ಮಲಗಿದ್ದಾಗ ಅವರನ್ನು ಹತ್ಯೆ ಮಾಡಿರುವ ಕುರಿತು ಪೋಷಕರು ಒಪ್ಪಿಕೊಂಡಿದ್ದಾರೆ,…

ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ಪ್ರಕರಣ; 17 ಪೊಲೀಸ್ ಅಧಿಕಾರಿಗಳು ಅಮಾನತು

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು…

Video: ಮಾಧ್ಯಮಗಳು, ಪೊಲೀಸರ ಎದುರೇ ಅತೀಕ್ ಅಹ್ಮದ್ ಹಾಗೂ ಸಹೋದರನ ಗುಂಡಿಕ್ಕಿ ಹತ್ಯೆ; ಮೂವರು ಅರೆಸ್ಟ್

ಪ್ರಯಾಗ್​ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಉತ್ತರ ಪ್ರದೇಶದ ಪ್ರಯಗರಾಜ್ ನಗರದಲ್ಲಿ…

ಚಲಿಸುತ್ತಿರುವ ರೈಲಿಗೆ ನುಗ್ಗಿ ಬೆಂಕಿ ಇಟ್ಟ ದುಷ್ಕರ್ಮಿ: ಮಹಿಳೆ,ಮಗು ಸೇರಿ ಮೂವರು ಮೃತ್ಯು, 9 ಮಂದಿ ಗಾಯ.!

ಕೋಝಿಕ್ಕೋಡ್ : ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ತಡರಾತ್ರಿ ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ಆಗಂತುಕನೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಒಂಬತ್ತು ಮಂದಿಗೆ ಸುಟ್ಟ ಗಾಯಗಳಾಗಿವೆ. ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ…

error: Content is protected !!