dtvkannada

Category: ಅಂತರಾಜ್ಯ

ಪಿಕಪ್ ಹಾಗೂ ದ್ವಿಚಕ್ರ ವಾಹನ ಅಪಘಾತ; ಸವಾರ ಮೃತ್ಯು

ಕಾಸರಗೋಡು: ಪಿಕಪ್ ವ್ಯಾನ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್‍ನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ.ಆತನ ಜೊತೆಗಿದ್ದ ಶಮೀಸ್‌ಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ…

ಪ್ರಿಯಕರ ಬಿಟ್ಟು ಹೋಗುತ್ತಾನೆಂಬ ಭಯಕ್ಕೆ ತನ್ನ ಕರುಳ ಕುಡಿಯನ್ನೇ ಕೊಂದ ಪಾಪಿ ತಾಯಿ…!

ಕೇರಳ: ತನ್ನ ಪ್ರಿಯಕರ ಬಿಟ್ಟು ಹೋಗುತ್ತಾನೆ ಎಂಬ ಭಯದಿಂದ ಪಾಪಿ ತಾಯಿಯೋರ್ವಳು ತನ್ನ ಮೂರು ವರ್ಷದ ಎಳೆಯ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ. ಮಗುವಿನ ತಾಯಿ ಆಸಿಯಾ ಹಾಗೂ ಆಕೆಯ ಪತಿ ಮೊಹಮ್ಮದ್ ಶಮೀರ್ ಕಳೆದ ಒಂದು…

ಮದುವೆಯ ಫೋಟೋಶೂಟ್ ವೇಳೆ ಆಯತಪ್ಪಿ ನೀರಿಗೆ ಬಿದ್ದ ಜೋಡಿ; ವರ ಸಾವು-ವಧು ಚಿಂತಾಜನಕ

ಕೊಚ್ಚಿ: ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ವೇಳೆ ಜೋಡಿ ನೀರಿಗೆ ಬಿದ್ದು ವರ ಸಾವನ್ನಪ್ಪಿ ವಧು ಗಂಭೀರ ಗಾಯಗೊಂಡ ದುರಂತ ಘಟನೆ ಕೇರಳದ ಜನಕಿಕಾಡುವಿನ ಕುಟ್ಟಿಯಾದಿ ನದಿಯಲ್ಲಿ ನಡೆದಿದೆ. ಮದುವೆಯ ಬಳಿಕ ಫೋಟೋಶೂಟ್​ ಮಾಡಿಸಲು ಇಚ್ಛಿಸಿದ ವಧು-ವರ ಸೋಮವಾರ ಬೆಳಗ್ಗೆ ಕುಟ್ಟಿಯಾಡಿ ನದಿಯ…

ವಿಶ್ವದ ಅತ್ಯಂತ ದೊಡ್ಡ ಹಿಂದು ದೇಗುಲ ನಿರ್ಮಾಣಕ್ಕೆ 2.5 ಕೋಟಿ ರೂ.ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಉದ್ಯಮಿ

ಪಾಟ್ನಾ: ಬಿಹಾರದ ಪೂರ್ವ ಚಂಪಾರಣ್ಯ ಜಿಲ್ಲೆಯ ಕೈತ್ವಾಲಿಯಾ ಎಂಬ ಪ್ರದೇಶದಲ್ಲಿ ವಿರಾಟ್ ರಾಮಾಯಣ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ದೇಣಿಗೆಯಾಗಿ ನೀಡಿದೆ. ಇಲ್ಲಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ದೇವಾಲಯ ನಿರ್ಮಾಣವಾಗಲಿದ್ದು, ಅದಕ್ಕೆ ಮುಸ್ಲಿಂ…

ವೀಡಿಯೋ: ಮಲಪ್ಪುರಂನಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿ ಕುಸಿತ; ಹಲವು ಮಂದಿ ಗಂಭೀರ

ಮಲಪ್ಪುರಂ: ಕೇರಳದ ಮಲಪ್ಪುರಂ ಸಮೀಪದ ವಂಡೂರಿನ ಪೂಂಗೊಡೆಯಲ್ಲಿ ನಡೆಯುತ್ತಿದ್ದ ಸೆವೆನ್ಸ್ ಫುಟ್ಬಾಲ್ ಪಂದ್ಯದ ವೇಳೆ ತಾತ್ಕಾಲಿಕ ಗ್ಯಾಲರಿ ಕುಸಿದು ಬಿದ್ದು ಹಲವರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಘಟನೆಯಲ್ಲಿ ಐವತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಮಂಜೇರಿ ವೈದ್ಯಕೀಯ ಕಾಲೇಜು…

ಯುವಕನನ್ನು ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಪ್ರೇಯಸಿಯನ್ನು ಅತ್ಯಾಚಾರಗೈದ ಕುಡುಕರ ಗ್ಯಾಂಗ್

ಪಲ್ಲಿಪಾಲೆಂ: ಯುವಕನನ್ನು ಮರಕ್ಕೆ ಕಟ್ಟಿ ಆತನ ಕಣ್ಣೆದುರೇ ಆತನ ಪ್ರೇಯಸಿಯನ್ನು ಕುಡುಕರ ಗ್ಯಾಂಗ್ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಪಲ್ಲಿಪಾಲೆಂ ಬೀಚ್ನಲ್ಲಿ ನಡೆದಿದೆ. ಯುವತಿಯೊಬ್ಬಳು ತನ್ನ ಪ್ರೇಮಿಯ ಜೊತೆ ಬೀಚ್ಗೆ ಹೋಗಿದ್ದಾಳೆ. ಇದನ್ನು ಗಮನಿಸಿದ ಕುಡುಕರ ಗ್ಯಾಂಗ್ ಮೋಜು –…

ಕಾಸರಗೋಡು: ಬೈಕ್ ಮತ್ತು ಟೆಂಪೋ ಭೀಕರ ಅಪಘಾತ-ಇಬ್ಬರು ಯುವಕರು ದುರ್ಮರಣ

ಕಾಸರಗೋಡು: ಬೈಕ್ ಮತ್ತು ಟೆಂಪೋ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಿನ್ನೆ ತಡ ರಾತ್ರಿ ಮೇಲ್ಪರಂಬ ಠಾಣಾ ವ್ಯಾಪ್ತಿಯ ಕಳ್ನಾಡ್ ಪೇಟೆ ಎಂಬಲ್ಲಿ ನಡೆದಿದೆ. ಪೆರಿಯ ನಡುವೆಟ್ಟುಪಾರ ನಿವಾಸಿ ಎನ್.ಎ.ಪ್ರಜೀಶ್ (21) ಮತ್ತು ಪಳ್ಳಿಕೆರೆ ಸಿ.ಎಚ್.ನಗರದ ಅನಿಲ್…

ಕಾರು ಅಪಘಾತ: ಸಂಸದರ ಮಗ ಸ್ಥಳದಲ್ಲೇ ಸಾವು‌-ಮತ್ತೋರ್ವ ಗಂಭೀ

ಚೆನ್ನೈ: ಇಂದು ನಸುಕಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವ ಅವರ ಪುತ್ರ ರಾಕೇಶ್ ಇಳಂಗೋವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಕೇಶ್ ಮತ್ತು ಆತನ ಸ್ನೇಹಿತ ಪುದುಚೇರಿಗೆ ತೆರಳುವಾಗ ನಸುಕಿನ…

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ; ಆಡಳಿತರೂಢ ಕಾಂಗ್ರೆಸ್‌ಗೆ ಭಾರೀ ಮುಖಭಂಗ, AAPಗೆ ಪಂಜಾಬ್ ಗದ್ದುಗೆ

ನವದೆಹಲಿ: ಪಂಚರಾಜ್ಯ ಚುನಾವಣಾ ಮತಎಣಿಕೆ ಗುರುವಾರ (ಮಾರ್ಚ್ 08) ಬೆಳಗ್ಗೆ ಆರಂಭಗೊಂಡಿದ್ದು, ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಮುನ್ನಡೆ ಸಾಧಿಸಿದೆ. ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ…

ಹಲ್ಲುಜ್ಜುತ್ತಿದ್ದಾಗ ಜಾರಿ ಬಿದ್ದ ಮಹಿಳೆ; ಗಂಟಲಿಂದ ಹೊರಬಂದ ಟೂತ್‌ ಬ್ರಶ್‌!

ಕಾಂಚಿಪುರಂ: ಹಲ್ಲುಜ್ಜುತ್ತಿದ್ದಾಗ ಕಾಲು ಜಾರಿ ಬಿದ್ದ ಪರಿಣಾಮ ಟೂತ್‌ಬ್ರಶ್‌ ಗಂಟಲಿನಿಂದ ಹೊರಬಂದು ಬಾಯಿಯೊಳಗೆ ಸಿಕ್ಕಿ ಗಂಭೀರ ಮಹಿಳೆಯೊಬ್ಬರು ಗಾಯಗೊಂಡ ಘಟನೆ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ರೇವತಿ (34) ಎಂದು ಗುರುತಿಸಲಾಗಿದೆ.ಮಾ.8ರಂದು ಬೆಳಗ್ಗೆ ಹಲ್ಲುಜ್ಜುವ ವೇಳೆ ಮಹಿಳೆಯೊಬ್ಬರು ಕಾಲು ಜಾರಿ…

error: Content is protected !!