dtvkannada

Category: ಅಂತರಾಜ್ಯ

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಅಪಘಾತ; ಸವಾರ ಮೃತ್ಯು

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹ್( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ. ಉಪ್ಪಳದಿಂದ ಬೈಕ್…

ಪಾಣಕ್ಕಾಡ್ ಮುತ್ತು ಹೈದರ್ ಅಲಿ ಶಿಹಾಬ್ ತಂಙಳ್ ನಿಧನ

ಪಾಣಕ್ಕಾಡ್: ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಇದರ ಉಪಾಧ್ಯಕ್ಷ ಮುಸ್ಲಿಮರ ಆಧ್ಯಾತ್ಮಿಕ ನಾಯಕ ಹೈದರ್ ಅಲಿ ಶಿಹಾಬ್ ತಂಙಳ್ ಅಲ್ಪಕಾಲದ ಅನಾರೋಗ್ಯದಿಂದ ಇದೀಗ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೇರಳ ಮುಸ್ಲಿಂ ಲೀಗ್ ಇದರ ರಾಜ್ಯಾಧ್ಯಕ್ಷರಾಗಿದ್ದರು.ಅಲ್ಪ ಕಾಲದ ಅಸೌಖ್ಯ ನಿಮ್ಮಿತ ಆಸ್ಪತ್ರೆಗೆ ದಾಖಲಿಸಲಾಗಿತ್ತು.ನಿನ್ನೆ…

ಖ್ಯಾತ ಆಲ್ಬಮ್ ಯುವ ನಟಿ ರಿಫಾ ಮೆಹರು ನಿಗೂಡ ಸಾವು; ಆತ್ಮಹತ್ಯೆ ಶಂಕೆ

ಕೇರಳ: ಹಲವಾರು ಆಲ್ಬಮ್ ಹಾಗು ಕಿರು ಚಿತ್ರಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದ ಖ್ಯಾತ ಅಲ್ಬಮ್ ನಟಿ ಚಂದದ ಬೆಡಗಿ ಖ್ಯಾತಿಯ ರಿಫಾ ಮೆಹ್ನು (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ಸೀರ್ ಕೂರುಪರಂಬ ಸೇರಿದಂತೆ ಕೇರಳದ ಹಲವಾರು ಪ್ರಸಿದ್ಧ ಗಾಯಕರೊಂದಿಗೆ ನಟಿಸಿದ್ದ ನಟಿ…

ಚರಿತ್ರೆ ಪ್ರಸಿದ್ಧ ಅಡ್ಕಸ್ಥಳ ಮಖಾಂ ಉರೂಸ್ ನಾಳೆ ಸಮಾಪ್ತಿ; ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ

ಮಂಜೇಶ್ವರ, 25 Feb 2022: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಅಡ್ಕಸ್ಥಳ ಎಂಬಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ಮಶೂರ್ ವಲಿಯುಲ್ಲಾಹಿ ಅವರ ಹೆಸರಿನಲ್ಲಿ ನಡೆಯುತ್ತಿದ್ದ ಐತಿಹಾಸಿಕ ಉರೂಸ್ ಮುಬಾರಕ್ ನಾಳೆ ಸಮಾಪ್ತಿಗೊಳ್ಳಲಿದೆ. ಕಳೆದ ಮೂರು ದಿನಗಳಿಂದ ಉರೂಸ್ ಪ್ರಯುಕ್ತ ಧಾರ್ಮಿಕ ಮತಪ್ರವಚನ ನಡೆಯುತ್ತಿದ್ದು,…

ಕೇರಳ: ಹಿರಿಯ ಮುಸ್ಲಿಂ ವ್ಯಕ್ತಿಯ ನಿಧನಕ್ಕೆ ಶೋಕ ವ್ಯಕ್ತಪಡಿಸಿ ವಾರ್ಷಿಕ ಮಹೋತ್ಸವ ರದ್ದು ಮಾಡಿದ ಹಿಂದೂ ದೇವಾಲಯ

ತಿರೂರ್: ಕೇರಳದ ಮಲಪ್ಪುರಂ ಜಿಲ್ಲೆಯ ಹಿಂದೂ ದೇವಾಲಯವೊಂದು ಕಳೆದ ವಾರ ಫೆಬ್ರವರಿ 11 ರ ರಾತ್ರಿ ಸಾವನ್ನಪ್ಪಿದ ಮುಸ್ಲಿಂ ವ್ಯಕ್ತಿಗೆ ಗೌರವ ಸೂಚಕವಾಗಿ ಮಹೋತ್ಸವವನ್ನು ರದ್ದು ಮಾಡಿದೆ. ಮುಸ್ಲಿಂ ಪ್ರಾಬಲ್ಯವಿರುವ ಜಿಲ್ಲೆಯಾದ ಮಲಪ್ಪುರಂನ ಬೀರಂಚಿರಾ ಗ್ರಾಮದ ಪುನ್ನಶ್ಶೇರಿ ಭಗವತಿ ದೇವಸ್ಥಾನದಲ್ಲಿ ವಾರ್ಷಿಕ…

7ರಾಜ್ಯಗಳ 14 ಮಹಿಳೆಯರನ್ನು ವಿವಾಹವಾಗಿದ್ದ ಖತರ್ನಾಕ್ ಪತಿ ಅರೆಸ್ಟ್

ಏಳು ರಾಜ್ಯಗಳ ಒಟ್ಟು 14 ಮಹಿಳೆಯರನ್ನು ವಿವಾಹವಾಗಿ ವಂತಿಸಿದ್ದ ವ್ಯಕ್ತಿಯನ್ನು ಒಡಿಶಾ ದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ 60 ವರ್ಷ ಮೇಲ್ಪಟ್ಟವರಾಗಿದ್ದಾರೆ. ಕಳೆದ 48 ವರ್ಷಗಳಲ್ಲಿ 14 ಮಹಿಳೆಯರನ್ನು ವಿವಾಹವಾಗಿದ್ದರು. ಬೇರೆ ಬೇರೆ ರಾಜ್ಯಗಳಿಗೆ ಹೋಗುವುದು, ಅಲ್ಲಿ ಸಿಕ್ಕ ಮಹಿಳೆಯನ್ನು…

ಹುಟ್ಟುಹಬ್ಬದ ಖುಷಿಯಲ್ಲಿದ್ದ 2ವರ್ಷದ ಹೆಣ್ಣುಮಗು ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಮೃತ್ಯು

ಫೆಬ್ರವರಿ 13 ಆ ಎರಡು ವರ್ಷದ ಪುಟ್ಟ ಮಗುವಿನ ಹುಟ್ಟುಹಬ್ಬ. ಒಳಗೆಲ್ಲ ಭರ್ಜರಿ ತಯಾರಿ ನಡೆಯುತ್ತಿತ್ತು. ಪಾಲಕರು, ಮನೆಯವರೆಲ್ಲ ಸಂಭ್ರಮದಲ್ಲಿ ಸಿದ್ಧತೆ ನಡೆಸುತ್ತಿದ್ದರು. ಈ ಮಗು ಹೊರಗೆ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಆದರೆ ಆ ದಿನವೇ ಪುಟ್ಟ ಮಗುವಿನ ಪಾಲಿಗೆ ಕೊನೆಯ…

ನಿಷ್ಠೆ ಸಾಬೀತುಪಡಿಸಲು ಪತಿ ಸವಾಲು; 10 ವರ್ಷದ ಮಗಳನ್ನು ಬೆಂಕಿ ಹಚ್ಚಿಕೊಂದ ಪತ್ನಿ!

ಚೆನ್ನೈ: ಪತಿಯ ಸವಾಲನ್ನು ಸ್ವೀಕರಿಸಿ ತನ್ನ ನಿಷ್ಠೆಯನ್ನು ಸಾಬೀತುಪಡಿಸಲು ಪತ್ನಿ ಹತ್ತು ವರ್ಷದ ಮಗಳನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ಚೆನ್ನೈನ ತಿರುವಟ್ಟಿಯೂರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪತಿ, ಪತ್ನಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.…

ಕೋಝಿಕ್ಕೊಡ್: ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಹಲವರಿಗೆ ಗಾಯ

ಕೋಝಿಕೋಡು: ಕೋಝಿಕ್ಕೊಡ್ ಜಿಲ್ಲೆಯ ಕೈತಪೊಯಿಲ್‌ನಲ್ಲಿರುವ ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ. ಇಂದು (ಮಂಗಳವಾರ) ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದ್ದು, ಸುಮಾರು ಇಪ್ಪತ್ತು ಮಂದಿ ಗಾಯಗೊಂಡಿದ್ದಾರೆ. ಐವರ…

ಆಂಬ್ಯೂಲೆನ್ಸ್’ನಲ್ಲಿ ಸೈರನ್ ಹಾಕಿ ವಧು-ವರ ರ ಜಾಲಿ ರೈಡ್; ಪ್ರಕರಣ ದಾಖಲು

ಕೇರಳ: ಆಂಬ್ಯುಲೆನ್ಸ್ ನಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಬದಲು ಮದುವೆಯಾಗುವ ವಧು-ವರರು ಪ್ರಯಾಣಿಸಿ ಆಂಬ್ಯುಲೆನ್ಸ್‌ನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ಕೇರಳ ರಾಜ್ಯದ ಕಾಯಂಗುಲಂ ಎಂಬಲ್ಲಿ ನಡೆದಿದೆ. ತುರ್ತು ಚಿಕಿತ್ಸೆಗಾಗಿ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ರೀತಿ ಮದುವೆ ಬಳಿಕ ಸೈರನ್ ಹಾಕಿಕೊಂಡು…

error: Content is protected !!