ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಭೀಕರ ಅಫಘಾತ; ಆರು ಮಂದಿ ಸಾವು, ಹಲವರು ಗಂಭೀರ
ಅನಂತಪುರ: ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋವೊಂದಕ್ಕೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ಸಂಭವಿಸಿದೆ. ಆಟೋದಲ್ಲಿ ಕೃಷಿ ಕಾರ್ಮಿಕರು…