ಶಾಲಾ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಮೃತ್ಯು; ಚಾಲಕನ ಬೇಜವಾಬ್ದಾರಿಗೆ ಪುಟ್ಟ ಜೀವ ಬಲಿ
ಶಾಲಾ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್(8) ಮೃತ ಬಾಲಕ.ಬಿದರಗೆರೆಯ ಎಸ್.ಎಸ್.ವಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು, ನಿನ್ನೆ(ಜು.06) ಸಂಜೆ…