dtvkannada

Category: ಕ್ರೈಂ

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ವೀಡಿಯೋ ಮಾಡುತ್ತಲೇ ನೇಣಿಗೆ ಶರಣಾದ ವಿವಾಹಿತೆ ಮಹಿಳೆ

ಲೈವ್ ವೀಡಿಯೋ ಮಾಡುತ್ತಲೇ ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…

ಬೆಳ್ತಂಗಡಿ: ಹುಟ್ಟು ಶ್ರೀಮಂತ ಗಂಡನಿಗೆ ಅತ್ತಿಗೆ ಜೊತೆ ಅಕ್ರಮ ಸಂಬಂಧ; ಮನನೊಂದ ಪತ್ನಿ ಆತ್ಮಹತ್ಯೆ

ಬೆಳ್ತಂಗಡಿ: ಅದೊಂದು ಸುದೀರ್ಘ ಲವ್ ಸ್ಟೋರಿ. ಆ ಚೆಲುವಿನ ಚಿತ್ತಾರದ ಸ್ಟೋರಿ ಆರಂಭವಾಗಿದ್ದೇ ಶಾಲಾ ಕಾಲದಲ್ಲಿ. ಅವರಿಬ್ಬರ ಸ್ನೇಹ-ಪ್ರೀತಿ ನೋಡಿ ಇಡೀ ಊರಿಗೆ ಊರೇ ವಾಹ್ ಎನ್ನುತ್ತಿದ್ದರು. ಆಕೆ ಬಡ ಕುಟುಂಬದ ಹೆಣ್ಣು ಮಗಳು. ಆದ್ರೆ ಆಕೆ ಪ್ರೀತಿ ಅದೆಷ್ಟೊ ಐಶ್ವರ್ಯಕ್ಕೆ…

ನವೀನ್ ಕೊಲೆ ಪ್ರಕರಣ; ನಾಲ್ವರು ಅನ್ಯಕೋಮಿನ ಯುವಕರ ಬಂಧನ

ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ(ಏ.21) ರಾತ್ರಿ ಯುವಕನ ಬರ್ಬರ ಹತ್ಯೆಯಾಗಿತ್ತು. ಡ್ರ್ಯಾಗನ್​ನಿಂದ ಇರಿದು ಆತನನ್ನ ಕೊಲೆ ಮಾಡಿದ್ದರು. ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ಯಸಾಯಿನಗರದ ಕೋಡಿಹಳ್ಳಿಯ ನವೀನ್ (28) ಎಂಬ ಯುವಕನೇ ಹತ್ಯೆಯಾದ ವ್ಯಕ್ತಿ. ಕೊಲೆಯಾದ ನವೀನ್,…

Video: ಮಹಿಳೆಯರು ನೋಡಲೇಬೇಕಾದ ವಿಡಿಯೋ ಇದು! ಅಬ್ಬಾ ಆ ಖದೀಮರಿಬ್ಬರು ಮಹಿಳೆಯ ಕೊರಳಿಂದ ಚಿನ್ನದ ಸರ ದೋಚಿದ್ದು ಹೇಗೆ ಗೊತ್ತಾ?

ಪೊಲೀಸರು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಕಳ್ಳರು ದಿನೇ ದಿನೆ ತಮ್ಮ ಕೈಚಳಕ ತೋರುವುದನ್ನು ಹೆಚ್ಚು ಮಾಡುತ್ತಿದ್ದಾರೆ. ಈ ಹಿಂದೆ ಬೆಳ್ಳಂಬೆಳಗ್ಗೆ ರಂಗೋಲಿ ಬಿಡಿಸುವಾಗ ಮಹಿಳೆಯ ಕತ್ತಿಗೆ ಕೈಹಾಕಿ ಚಿನ್ನದ ಸರವನ್ನು ನಿರ್ಲಜ್ಜರಾಗಿ ಎಗರಿಸುತ್ತಿದ್ದರು. ಅಥವಾ ರಾತ್ರಿ ವೇಳೆಗಳಲ್ಲಿ ನಿರ್ಜನ ಪ್ರದೇಶಗಳನ್ನು ಗುರುತು…

ಜಾತ್ರೆ ವೇಳೆ ಎರಡು ಗುಂಪಿನ ನಡುವೆ ಮಾರಾಮಾರಿ; ಜಗಳ ಬಿಡಿಸಿ ಕಳಿಸಿದ್ದ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ

ಎರಡು ಗುಂಪಿನ ನಡುವಿನ ಜಗಳವನ್ನ ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.ಗ್ರಾಪಂ ಉಪಾಧ್ಯಕ್ಷ , ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್​ ಕಮ್ಮಾರ(36) ಮೃತ ವ್ಯಕ್ತಿ. ಪ್ರವೀಣ್​, ಗ್ರಾಮದಲ್ಲಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯ…

ಅನ್ಯಧರ್ಮದ ಯುವಕರನ್ನು ಪ್ರೀತಿಸುತ್ತಿದ್ದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಇಬ್ಬರು ಮಕ್ಕಳು ಅನ್ಯಧರ್ಮದ ಯುವಕರನ್ನು ಪ್ರೀತಿ ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಹಾಜಿಪುರದಲ್ಲಿ ನಡೆದಿದೆ. ಮಕ್ಕಳು ಮಲಗಿದ್ದಾಗ ಅವರನ್ನು ಹತ್ಯೆ ಮಾಡಿರುವ ಕುರಿತು ಪೋಷಕರು ಒಪ್ಪಿಕೊಂಡಿದ್ದಾರೆ,…

ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ಪ್ರಕರಣ; 17 ಪೊಲೀಸ್ ಅಧಿಕಾರಿಗಳು ಅಮಾನತು

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು…

Video: ಮಾಧ್ಯಮಗಳು, ಪೊಲೀಸರ ಎದುರೇ ಅತೀಕ್ ಅಹ್ಮದ್ ಹಾಗೂ ಸಹೋದರನ ಗುಂಡಿಕ್ಕಿ ಹತ್ಯೆ; ಮೂವರು ಅರೆಸ್ಟ್

ಪ್ರಯಾಗ್​ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಉತ್ತರ ಪ್ರದೇಶದ ಪ್ರಯಗರಾಜ್ ನಗರದಲ್ಲಿ…

ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ಬಂಧನ

ರಾಮನಗರ: ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬನನ್ನು ಕೊಲೆಗೈದ ಆರೋಪದಡಿಯಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಸಾತನೂರು ಸಮೀಪ ಪರವಾನಿಗೆ ಸಹಿತ ಸಾಗಾಟ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು, ಅಕ್ರಮ ಗೋ ಸಾಗಾಟ…

ಶಾಲೆ ರಜೆ ನಿಮಿತ್ತ ಅಜ್ಜಿ ಮನೆಗೆ ಬಂದಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ; ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ

ಒಂದು ಕಡೆ ಪಾಳು ಬಿದ್ದ ಜಾಗದಲ್ಲಿ ಅರೆ ಬೆತ್ತಲೆಯಲ್ಲಿ ಬಿದ್ದಿರುವ ಬಾಲಕನ ಶವ, ಇನ್ನೊಂದು ಕಡೆ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡುತ್ತಿರುವ ಪೊಲೀಸರು. ಮತ್ತೊಂದು ಕಡೆ ಕುಟುಂಬಸ್ಥರ ಕಣ್ಣೀರು. ಸ್ಥಳಕ್ಕೆ ಓಡೋಡಿ ಬಂದ ಸ್ಥಳೀಯ ಶಾಸಕ ಅಬ್ಬಯ್ಯ ಪ್ರಸಾದ್. ಹೌದು…

error: Content is protected !!