dtvkannada

Category: ಶಿಕ್ಷಣ

ಉಪ್ಪಿನಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 615 ( 98.4%) ಅಂಕ ಪಡೆದ ಅಫ್ರ

ಉಪ್ಪಿನಂಗಡಿ: ಎಸ್​ಎಸ್​ಎಲ್​ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಅಫ್ರಾ ರವರು 615 ಅಂಕ ಗಳಿಸಿದ್ದಾರೆ. ಇವರು ಕನ್ನಡದಲ್ಲಿ -125, ಇಂಗ್ಲೀಷ್ -97, ಹಿಂದಿ -97, ಗಣಿತ -97 ಸಮಾಜ ವಿಜ್ಞಾನ 99, ಹಾಗೂ…

SSLC ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ; ಫೇಲ್ ಆದವರಿಗೆ ಇನ್ನೊಂದು ಚಾನ್ಸ್!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಶೇ. 83.89 ರಷು ಫಲಿತಾಂಶ ಬಂದಿದೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕರು…

ನಾಳೆ SSLC ಪರೀಕ್ಷೆ ಫಲಿತಾಂಶ: ಫಲಿತಾಂಶ ವಿಕ್ಷಿಸಲು ಈ ಲಿಂಕ್ ಟಚ್ ಮಾಡಿ

ಬೆಂಗಳೂರು: ಈ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 8ರಂದು ಅಂದರೆನಾಳೆ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ. ಸೋಮವಾರ ಪೂರ್ವಾಹ್ನ 11 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ ಎಂದು ವರದಿಯಾಗಿದೆ. ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ…

ಪಿಯು ಪಲಿತಾಂಶ; ಒಂದೇ ಮನೆಯ ಮೂವರು ಅಣ್ಣತಮ್ಮಂದಿರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು: ದ್ವಿತೀಯ ಪಿಯು ಪಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಟ್ಟತ್ತಾರಿನ ಒಂದೇ ಮನೆಯ ಮೂವರು ಸಹೋದರರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ವಿಶೇಷ ಸಾಧನೆ ಮಾಡಿದ್ದಾರೆ. ಕುಂಬ್ರ ಇಲ್ಲಿನ ಕರ್ನಾಟಕ ಇಸ್ಲಾಮಿಕ್ ಸೆಂಟರ್(KIC) ವಿದ್ಯಾರ್ಥಿ ಹಾಫೀಳ್ ಮುಹಮ್ಮದ್ ಬುರ್ಹಾನ್…

ದ್ವಿತೀಯ ಪಿಯುಸಿ ಪಲಿತಾಂಶ; ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ…

ದ್ವಿತೀಯ ಪಿಯುಸಿ ಫಲಿತಾಂಶ: ಫಾತಿಮಾ ಸಹನಾ ದೆಮ್ಮಲೆ 533 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಮಂಗಳೂರು: 2022-23ನೇ ಶಾಲಿನ ದ್ವಿತೀಯ ಪಿ ಯು ಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಮೆಲ್ ಪ್ರಿ ಯೂನಿವರ್ಸಿಟಿ ಕಾಲೇಜು ಮೊಡಂಕಾಪು ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ಸಹನಾ 533 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣನಳಗಿರುತ್ತಾಳೆ. ಈಕೆ ಮಲ್ಲೂರು ಗ್ರಾಮದ ದೆಮ್ಮಲೆ ಉಸ್ಮಾನ್ ಐ. ಎ…

ದ್ವಿತೀಯ ಪಿಯು ಪಲಿತಾಂಶ ಪ್ರಕಟ; ಖತೀಜತುಲ್ ಫೌಝಿಯಾ ಕಾಲೇಜಿಗೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು(ಶುಕ್ರವಾರ)ಪ್ರಕಟಗೊಂಡಿದ್ದು, ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಖತೀಜತುಲ್ ಫೌಝಿಯಾ ಶೇ95.83%(600/575)ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾರೆ. ಇವರು ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ರಫೀಕ್ ಪೋಲ್ಯ ಹಾಗೂ…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೈಲ್; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಯುವತಿಯೊಬ್ಬಳು ದ್ವಿತೀಯ ಪದವಿ ಪೂರ್ವ ಕಾಲೇಜು (PUC) ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಜೆಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು ಗುರುತಿಸಲಾಗಿದೆ.ಈ ವರ್ಷದ ಮಾರ್ಚ್‌ನಲ್ಲಿ ನಡೆದ ಪರೀಕ್ಷೆಗಳ…

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಪಲಿತಾಂಶ ನೋಡುವುದು ಹೇಗೆ ?ಮಾಹಿತಿಗಾಗಿ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10…

16-17 ವರ್ಷದ ವಿದ್ಯಾರ್ಥಿಗಳನ್ನು ಲೈಂಗಿಕ ಕ್ರಿಯೆಗೆ ಬಳಸುತ್ತಿದ್ದ ಶಿಕ್ಷಕಿಯರು; 6 ಮಂದಿ ಬಂಧನ

ವಿಶ್ವದ ಅತ್ಯಂತ ಪವಿತ್ರವಾದ ಸಂಬಂಧವೆಂದರೆ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಸಂಬಂಧ. ಪೋಷಕರು ಮಗುವಿನ ಮೊದಲ ಶಿಕ್ಷಕರಾಗಿದ್ದರೆ, ಅವರಿಗೆ ಪ್ರಮುಖ ಜೀವನ ಪಾಠಗಳನ್ನು ಒದಗಿಸುತ್ತಾರೆ. ಆದರೆ ಒಬ್ಬ ಶಿಕ್ಷಕ ಅಥವಾ ಗುರು ಸ್ಪರ್ಧಾತ್ಮಕ ಭವಿಷ್ಯಕ್ಕಾಗಿ ಅವರನ್ನು ಸಿದ್ಧಪಡಿಸುವ ವ್ಯಕ್ತಿ. ನಾವು ಬೆಳೆಯುತ್ತಿರುವಾಗ…

error: Content is protected !!