ಕಾಸರಗೋಡು: ಲಾರಿ ಮತ್ತು ಬೈಕ್ ಡಿಕ್ಕಿ; 22 ವರ್ಷದ ಯುವಕ ದಾರುಣ ಮೃತ್ಯು, ಸ್ನೇಹಿತ ಗಂಭೀರ
ಮಂಜೇಶ್ವರ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಂಜೇಶ್ವರದ ಕುಂಜತ್ತೂರಿನ ಆದಿಲ್(22) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಂಭೀರ…