ಪುತ್ತೂರು:ಆಯುರ್ವೇದ ವೈದ್ಯಕೀಯ (ಬಿ.ಎ.ಎಂ.ಎಸ್) ಪದವಿ ಪರೀಕ್ಷೆಯಲ್ಲಿ ರಾಂಕ್ ಪಡೆದ ಮಾಡಾವಿನ ಡಾ। ಖದೀಜತ್ ದಿಲ್ಶಾನ
ಪುತ್ತೂರು: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ಇವರು ನಡೆಸಿದ್ದ ಆಯುರ್ವೇದ ವೈದ್ಯಕೀಯ (ಬಿ.ಎ.ಎಂ.ಎಸ್) ಪದವಿ ಪರೀಕ್ಷೆಯಲ್ಲಿ ರಾಂಕ್ ಪಡೆದು ಮಿಂಚಿದ್ದಾರೆ. ಡಾ.ಖದೀಜತ್ ದಿಲ್ಶಾನ ಆಯುರ್ವೇದ ವಿಭಾಗದ ಚರಕ ಸಂಹಿತಾ ಪೂರ್ವಾರ್ಧದಲ್ಲಿ ಒಂದನೇ ರಾಂಕ್, ಮೌಲಿಕ ಸಿದ್ಧಾಂತದಲ್ಲಿ ಎರಡನೇ…