ಪುತ್ತೂರು: ಬೆಥನಿ ಶಾಲಾ ವಿದ್ಯಾರ್ಥಿನಿ ಫಾತಿಮತ್ ಬುಶೈರ 603 ಅಂಕದೊಂದಿಗೆ ಉತ್ತೀರ್ಣ
ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22 ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫಾತಿಮತುಲ್ ಬುಶೈರ 603 ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಫಾತಿಮತ್ ಬುಶೈರ ಅವರು ಪ್ರಥಮ ಭಾಷೆ ಇಂಗ್ಲಿಷ್ 124…