ದತ್ತು ಪಡೆದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸೋನು ಶ್ರೀನಿವಾಸಿಗೆ ಜಾಮೀನು ಮಂಜೂರು
ಬೆಂಗಳೂರು: ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಇನ್ಸಾಗ್ರಾಂ ಸ್ಟಾರ್ ಸೋನು ಶ್ರೀನಿವಾಸ್‌ಗೌಡಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ. ರಾಯಚೂರಿನ ಕೂಲಿ ಕಾರ್ಮಿಕ ದಂಪತಿಯ ಹೆಣ್ಣು ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣದಲ್ಲಿ…