ಬೆಂಗಳೂರು : ನಾಳೆ ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ; ವಿಧಾನ ಸೌಧದ ಬೃಹತ್ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ
ಬೆಂಗಳೂರು: ನಾಳೆ ಅಭಿಮಾನಿಗಳ ದೇವರು ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಿದೆ. ನಾಳೆ ಕನ್ನಡ ರಾಜ್ಯೋತ್ಸವ ಹಿನ್ನಲೆ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ…