dtvkannada

Category: ಆರೋಗ್ಯ

ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ

ವಿಶ್ವ ಆರೋಗ್ಯ ದಿನ -ಏಪ್ರಿಲ್ 7
ವಿಶೇಷ ಲೇಖನ

✍️ ಡಾ/ ಮುರಳಿ ಮೋಹನ್ ಚೂಂತಾರು

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” ವಿಶ್ವ ಆರೋಗ್ಯ ದಿನ – ಎಪ್ರಿಲ್ 7 ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು…

SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಆಶ್ರಯದಲ್ಲಿ ಅಬುಧಾಬಿಯಲ್ಲಿ ಯಶಸ್ವೀ ರಕ್ತದಾನ ಶಿಬಿರ

ಅಬುಧಾಬಿ,ಯು.ಎ.ಇ ,ಸೆಪ್ಟೆಂಬರ್ 01 : SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 01/09/2023 ನೇ ಶುಕ್ರವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ಖಾಲಿದಿಯ್ಯಾ ಬ್ಲಡ್ ಬ್ಯಾಂಕ್ ಅಬುಧಾಬಿಯಲ್ಲಿ ಯಶಸ್ವಿಯಾಗಿ…

ಕಲ್ಲಡ್ಕದಲ್ಲಿ ರೋಯಲ್ ಹೆಲ್ತ್ ಪ್ಲಸ್ ಕ್ಲಿನಿಕ್ ಶುಭಾರಂಭ

ಕಲ್ಲಡ್ಕ: ರೋಯಲ್ ಹೆಲ್ತ್ ಪ್ಲಸ್ ಕ್ಲಿನಿಕ್ ನೂತನ ಶಾಖೆ ಕಲ್ಲಡ್ಕ ಜಂಕ್ಷನ್ ನಲ್ಲಿ ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಇರ್ಶಾದ್ ದಾರಿಮಿ ಮಿತ್ತಬೈಲ್ ನೆರವೇರಿಸಿದರು. ‌ಉಸ್ಮಾನ್ ದಾರಿಮಿ ಖತೀಬರು ಕಲ್ಲಡ್ಕ ದುಃಆ ಆಶಿರ್ವಚನಗೈದರು.ರಫೀಕ್ ಮದನಿ ಶೇರ ಹಿತವಚನ ನೀಡಿದರು. ಮತ್ತು ಮೋಟಿವೇಶನ್ ಸ್ಪೀಕರ್ ರಫೀಕ್…

ಮರ್ಹೂಮ್ ಮಾಸ್ಟರ್ ಪಝಲ್ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಹಯೋಗದೊಂದಿಗೆ ಯಶಸ್ವೀ ರಕ್ತದಾನ ಶಿಬಿರ

ಪುತ್ತೂರು: ಪಝಲ್ ಮೆಮೊರೇಬಲ್ ಮೆಡಿಕಲ್ ಹೆಲ್ಫ್ ಲೈನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕಬಕ ಹಾಗೂ ಬ್ಲಡ್ ಹೆಲ್ಫ್ ಲೈನ್ ಕರ್ನಾಟಕ (ರಿ) ಇದರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಮಂಗಳೂರು ಇವರ ಸಹಬಾಗಿತ್ವ ದಲ್ಲಿ…

ಪುತ್ತೂರಿನ ಒಳಿತು ಮಾಡು ಮನುಷ ತಂಡದ 24ನೇ ಕಾರ್ಯಕ್ರಮ: ಉಚಿತ ವೈದ್ಯಕೀಯ ಶಿಬಿರ ಕಾರ್ಯಕ್ರಮ

ಪುತ್ತೂರು: ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ,ಜೆಸಿಐ ಪುತ್ತೂರು,ಲಯನ್ಸ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ…

ಎಸ್.ಎಸ್.ಎಫ್ ಗೋಲ್ಡನ್ ಫಿಫ್ಟಿ ಪ್ರಯುಕ್ತ ನಾಳೆ ಪುತ್ತೂರಿನಲ್ಲಿ ಬೃಹತ್ ರಕ್ತದಾನ ಶಿಬಿರ

ಪುತ್ತೂರು: SSF ಗೋಲ್ಡನ್ ಫಿಫ್ಟಿ ಸಂಭ್ರಮಾಚರಣೆಯ ಪ್ರಯುಕ್ತ SSF ಪುತ್ತೂರು ಸೆಕ್ಟರ್ ಮತ್ತು ಕಬಕ ಸೆಕ್ಟರ್ ಜಂಟಿಯಾಗಿ ರೋಟರಿ ಕ್ಯಾಂಪ್ಕೋ ರಕ್ತನಿಧಿ ಸಹಭಾಗಿತ್ವದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ನಾಳೆ (ಜುಲೈ 02) ಆದಿತ್ಯವಾರ ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ…

ವೈದ್ಯ ಮತ್ತು ರೋಗಿಯ ನಡುವಿನ ಸಂಬಂಧ ಹೇಗಿರಬೇಕು.? ವಿಶೇಷ ಲೇಖನ :-ಡಾ.ಮುರಳಿ ಮೋಹನ ಚೂಂತಾರು

ಮಂಗಳೂರು: ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ, ರೋಟರಿ ಕ್ಲಬ್ ಪುತ್ತೂರು ಹಾಗೂ ಸ್ವಯಂಪ್ರೇರಿತ ನಿಯಮಿತ ದಾನಿಗಳ ಸಹಕಾರದೊಂದಿಗೆ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ…

“ಇಂದು ವಿಶ್ವ ರಕ್ತದಾನಿಗಳ ದಿನ” ರಕ್ತವು ನಮ್ಮೆಲ್ಲರನ್ನೂ ಒಂದಾಗಿಸುವ ಆಯುಧ -ವಿಶೇಷ ಲೇಖನ:-ಡಾ:ಮುರಳಿ ಮೋಹನ್ ಚೂಂತಾರು.

ಮಂಗಳೂರು: ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ.ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ನಾಳೆ ಪುತ್ತೂರಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ನಾಳೆ(ದಿ.14-06-2023) ರೋಟರಿ ಕ್ಯಾಂಪ್ಕೊ ರಕ್ತ ನಿಧಿ…

error: Content is protected !!