ಕೊರೊನಾ ವ್ಯಾಕ್ಸಿನ್ ಪಡೆದ ಬಳಿಕ 1 ಕಿ.ಮೀ. ನಡೆಯೋಕೂ ಆಗ್ತಿಲ್ಲ, ಎದೆನೋವು ಬರ್ತಿದೆ – ಕೆಆರ್ಕೆ
ನಟ, ನಿರ್ದೇಶಕ, ನಿರ್ಮಾಪಕ ಕಮಾಲ್ ಆರ್.ಖಾನ್ ಅವರು ಸದಾ ಸುದ್ದಿ ಆಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಮೂರು ಹೊತ್ತು ಏನಾದರೂ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ತಮ್ಮದೇ ಶೈಲಿಯಲ್ಲಿ ಸಿನಿಮಾಗಳನ್ನು ವಿಮರ್ಶೆ ಮಾಡುವ ಮೂಲಕ ಅವರು ಒಂದಷ್ಟು ವಿವಾದಗಳನ್ನೂ ಮೈಮೇಲೆ ಎಳೆದುಕೊಂಡಿದ್ದುಂಟು. ನಟ-ನಟಿಯರಿಗೆ…