ಉಪ್ಪಿನಂಗಡಿ: ಹೊರ ರಾಜ್ಯದ ಕಾರ್ಮಿಕನ ಕೆಂಪು ಕಲ್ಲಿನಿಂದ ಜಜ್ಜಿ ಬರ್ಬರ ಕೊಲೆ
ಉಪ್ಪಿನಂಗಡಿ: ಹೊರ ರಾಜ್ಯದ ಕಾರ್ಮಿಕನೋರ್ವನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿಯ ಬಸ್ಸು ನಿಲ್ದಾಣದ ಹಿಂಬದಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯದ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಹೊರ ರಾಜ್ಯದ ಕಾರ್ಮಿಕ ಎಂದು ಗುರುತಿಸಲಾಗಿದೆ.…