ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ದಾರುಣ ಮೃತ್ಯು
ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕಡಬದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಬೆಂಗಳೂರು ನಿವಾಸಿ ನಾಗರತ್ನ(58) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಧರ್ಮಸ್ಥಳಕ್ಕೆ ಬಸ್ಸಿನ ಮೂಲಕ ಪ್ರಯಾಣಿಸುತ್ತಿದ್ದಾಗ ತಿರುವು ರಸ್ತೆಯಲ್ಲಿ ಬಸ್ಸು ವೇಗವಾಗಿ ಸಂಚರಿಸಿದ ಪರಿಣಾಮ…