dtvkannada

Category: ಕರಾವಳಿ

ಪ್ರವಾದಿ ಪ್ರೇಮವು ಪ್ರತಿಯೊಬ್ಬ ಸತ್ಯ ವಿಶ್ವಾಸಿಯ ಹೃದಯದಲ್ಲಿ ಪ್ರಕಟಗೊಳ್ಳಬೇಕು: ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್

ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಮೀಲಾದ್ ಪ್ರಯುಕ್ತ ಬುರ್ದಾ ಮಜ್ಲಿಸ್ ಕಾರ್ಯಕ್ರಮ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮೀಲಾದ್ ಪ್ರಯುಕ್ತ ನಡೆದ ಪ್ರವಾದಿ(ಸ.ಅ)ರವರ ಪ್ರೇಮ ಕಾವ್ಯಗಳ ಗೊಂಚಲು ಬರ್ದಾ ಮಜ್ಲಿಸ್ ಕಾರ್ಯಕ್ರಮವು ಸೂರಿಕುಮೇರು ಜಂಕ್ಷನ್ ಬಳಿ ನಡೆಯಿತು.ಜ‌ಅ‌ಫರ್ ಸ‌ಅದಿ ಪಳ್ಳತ್ತೂರು ನೇತೃತ್ವದ ಮಿಶ್ಕಾತುಲ್…

ಪುತ್ತೂರು: ಕಟ್ಟತ್ತಾರು, ಕೆಯ್ಯೂರು,ಮಾಡಾವು ಸಮೀಪ ನಡೆದ ಸರಣಿ ಕಳ್ಳತನದ ಆರೋಪಿಯ ಬಂಧನ

ಪುತ್ತೂರು: ಕಳೆದ ವರ್ಷ ಅಂದರೆ 2021ರಲ್ಲಿ ಪುತ್ತೂರಿನ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಿಸಿದಾಗ ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು…

ಮಂಗಳೂರು: ಲಾಲ್‌ಬಾಗ್‌ನಲ್ಲಿ ಬಸ್ಸು ಮತ್ತು ಆಕ್ಟೀವಾ ನಡುವೆ ಭೀಕರ ಅಪಘಾತ;12 ವರ್ಷದ ಬಾಲಕ ದಾರುಣ ಮೃತ್ಯು

ಮಂಗಳೂರು: ಅತೀ ವೇಗ ಮತ್ತು ಅಜಾಗರುಕತೆಯಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಬಾಗ್ ಬಳಿ ನಡೆದಿದೆಯೆಂದು ವರದಿಯಾಗಿದೆ. ಘಟನೆಯು ಮಂಗಳೂರು – ಕಿನ್ನಿಗೋಳಿ – ಕಟೀಲು –…

ಬೆಳ್ತಂಗಡಿ: ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಮೂವರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಬೆಳ್ತಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಅಣ್ಣ ತಂಗಿ ಸೇರಿ ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಬೆಳಾಲಿನ ನೆಕ್ಕಲದಲ್ಲಿ ಇಂದು ನಡೆದಿದೆ. ಬೈಕ್‌ನಲ್ಲಿದ್ದ ಕೊಳ್ಳೂರು ಗ್ರಾಮದ ಜೆಂಕಿನಡ್ಕ ನಿವಾಸಿ ಉಮೇಶ್ ಗೌಡರ ಮಗ ಕಾರ್ತಿಕ್ (20), ಮತ್ತು ಮಗಳು…

ಮಾಣಿ: ನೆರಳಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿನಡಿಗೆ‌ ಬಿದ್ದ ವ್ಯಕ್ತಿ ದಾರುಣ ಮೃತ್ಯು

ಪುತ್ತೂರು: ಚಲಿಸುತ್ತಿದ್ದ ರೈಲಿನಡಿಗೆ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ದಾರುಣವಾಗಿ ಮೃತಪಟ್ಟ ಘಟನೆ ಮಾಣಿ ಸಮೀಪದ ನೆರಳಕಟ್ಟೆಯಲ್ಲಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ ಆಕಸ್ಮಿಕವಾಗಿ ಬಂದು…

SSF ಸರಳಿಕಟ್ಟೆ ಸೆಕ್ಟರ್ ವತಿಯಿಂದ ತೆಕ್ಕಾರಿನಲ್ಲಿ ಯಶಸ್ವಿ ರಕ್ತದಾನ ಶಿಬಿರ

ಉಪ್ಪಿನಂಗಡಿ: SSF ರಕ್ತದಾನದ ಮೂಲಕ ಸಮಾಜದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ.ದಿನದ 24 ಗಂಟೆಗಳ ಕಾಲ ರಕ್ತದ ಆವಶ್ಯಕತೆಗೆ ಬರುವ ಅದೆಷ್ಟೋ ಕರೆಗಳಿಗೆ SSF ಗೆ ಎಂದೆಂದಿಗೂ ಸ್ಪಂದಿಸಲು ಸಾಧ್ಯವಾಗಿದೆ ರಕ್ತದಾನ ಬರಿಯ ಒಂದು ದಾನವಲ್ಲ 3 ಜೀವಗಳನ್ನು ಉಳಿಸುವ ಮಹತ್ವದ ದಾನವಾಗಿದೆ…

ನಾಳೆ ತೆಕ್ಕಾರಿನಲ್ಲಿ ಬೃಹತ್ ರಕ್ತದಾನ ಶಿಬಿರ; ಕಾರ್ಯಕ್ರಮ ಯಶಸ್ವಿಗೊಳಿಸಲು ಸುನ್ನೀ ಸಂಘಟನೆಗಳ ಕರೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ SSF ಸರಳಿಕಟ್ಟೆ ಸೆಕ್ಟರ್ ವತಿಯಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು SSF ಬ್ಲಡ್ ಸೈಬೋ ಇದರ ಸಹಬಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ 16 ಅಕ್ಟೊಬರ್ ಆದಿತ್ಯವಾರ ದಂದು ತೆಕ್ಕಾರು ಮದ್ರಸಾ ಹಾಲ್…

ಬೆಳ್ತಂಗಡಿ: ಶಾಂತಿಯಿಂದಿರುವ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಶಾಸಕ ಹರೀಶ್ ಪೂಂಜಾ ಕಠಿಣ ಕ್ರಮಕ್ಕೆ ಆಗ್ರಹಸಿದ ಯುವ ಕಾಂಗ್ರೆಸ್

ಬೆಳ್ತಂಗಡಿ: ಶಾಂತಿಯಿಂದಿರುವ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ ದೂರು ನೀಡಿದ್ದಾರೆ. ಕಳೆದ…

ದುಬೈನಲ್ಲಿ ಭೀಕರ ಅಪಘಾತಕ್ಕೆ ಬೆಳ್ತಂಗಡಿಯ ಯುವಕ ದಾರುಣ ಮೃತ್ಯು

ಬೆಳ್ತಂಗಡಿ: ಹೊರ ದೇಶವಾದ ದುಬೈನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಕುವೆಟ್ಟು ನಿವಾಸಿ ಪ್ಲೇವಿನ್ ಅವಿನ್ ರೊಡ್ರಿಗಸ್ ಎಂದು ತಿಳಿದು ಬಂದಿದೆ. ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್…

ಪೂಂಜಾರ ಮೇಲೆ ದಾಳಿ ಯತ್ನಕ್ಕೆ ಬಿಗ್ ಟ್ವಿಸ್ಟ್; ಓರ್ವನ ಬಂಧನ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕಾರು ಚಾಲಕ ನವೀನ್ ರವರು ಬಂಟ್ವಾಳ ಠಾಣೆಗೆ ನೀಡಿದ ದೂರಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕಾರು ಸೈಡು ಕೊಡುವ ವಿಚಾರದಲ್ಲಿ ನನಗೂ ಶಾಸಕರ…

error: Content is protected !!