dtvkannada

Category: ಕರಾವಳಿ

ಮಂಗಳೂರು: ಸೆಪ್ಟೆಂಬರ್ 9 ಕ್ಕೆ ಮಹಾನಗರ ಪಾಲಿಕೆಯ ಚುನಾವಣೆ; ಸಂಪೂರ್ಣ ಮಾಹಿತಿ

ಮಂಗಳೂರು: ಮಹಾನಗರ ಪಾಲಿಕೆಯ ಚುನಾವಣೆ ಸೆಪ್ಟೆಂಬರ್‌ 9 ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 23 ನೇ ಮೇಯರ್‌, ಉಪಮೇಯರ್‌ ಮತ್ತು 4 ಸ್ಥಾಯೀ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಯು ಲಾಲ್‌ಬಾಗ್‌ನಲ್ಲಿರುವ ಪಾಲಿಕೆ ಸಭಾಂಗಣದಲ್ಲಿ ನಡೆಯಲಿದೆ. ಕಳೆದ…

ಬೆಂಗಳೂರು: ಕನ್ನಡ ಚಿತ್ರರಂಗದ ಕೆ.ಜಿ.ಎಫ್ ನ ಖ್ಯಾತ ನಟನಿಗೆ ಕ್ಯಾನ್ಸರ್..!!

ಬೆಂಗಳೂರು: ಚಿತ್ರರಂಗದ ಖ್ಯಾತ ನಟ, ಕೆ.ಜಿ.ಎಫ್ ಖ್ಯಾತಿಯ ಹರೀಶ್ ರಾಯ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇದೀಗ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಮೊರೆ ಹೋಗಿದ್ದಾರೆ. ತನ್ನ ಮಕ್ಕಳು ಚಿಕ್ಕವರು ಎಂಬ ಕಾರಣಕ್ಕೆ ಹಾಗೂ ‘‘ಕೆಜಿಎಫ್ 2’’ ಚಿತ್ರದ ಶೂಟಿಂಗ್ ಇದೆ ಎಂಬ…

ಸುಳ್ಯ: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; NIA ಜೊತೆ ತನಿಖೆಗೆ ಸಹಕರಿಸಲು ಜಿಲ್ಲೆಯ 9 ಮಂದಿಯ ನೇಮಕ

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದ್ದು, ಇದೀಗ NIA ಜೊತೆಗೆ ತನಿಖೆಗೆ ಸಹಕರಿಸಲು 9 ಮಂದಿ ಜಿಲ್ಲೆಯ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ. ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ ಒಒಡಿ…

ಉಡುಪಿ: ಮಕ್ಕಳು ಶಾಲೆಗೆ ಹೋಗುವ ರಸ್ತೆಯಲ್ಲೇ ಪ್ರತ್ಯಕ್ಷವಾದ ಚಿರತೆ- ಸಾರ್ವಜನಿಕರಲ್ಲಿ ಆತಂಕ

ಉಡುಪಿ: ಶಾಲೆಗೆ ಹೋಗುವ ದಾರಿಯಲ್ಲಿ ಚಿರತೆ ಕಂಡು ವಿದ್ಯಾರ್ಥಿಗಳು ಭಯಪಟ್ಟ ಘಟನೆ ನಡೆದಿದ್ದು, ಸ್ಥಳೀಯರು ಚಿರತೆ ವಿಡಿಯೋ ಮಾಡಿ ಇದೀಗ ಅರಣ್ಯಾಧಿಕಾರಿಗಳಿಗೆ ನೀಡಿದ ಘಟನೆ ಉಡುಪಿಯ ಕೋಟ ಮೂಡುಗಿಳಿಯಾರು ಬಳಿ ನಡೆದಿದೆ. ಅವರು ಆಗಮಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದ್ದಾರೆ. ಇಲ್ಲಿನ…

ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನಲಿಕೆ ಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಕೃಷ್ಣಪ್ಪ ಗೌಡ (57)ಎಂದು ಗುರುತಿಸಲಾಗಿದೆ. ತನ್ನ ಮನೆಯ ಬಳಿಯಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು…

ಎಲೆಕ್ಟ್ರಾನಿಕ್ ಮಳಿಗೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ; ಠಾಣೆಯಲ್ಲಿ ದೂರು ದಾಖಲು

ಕಾಪು: ಎಲೆಕ್ಟ್ರಾನಿಕ್ ಮಳಿಗೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರ ಸಂಪಿಗೆ ನಗರದಲ್ಲಿ ನಡೆದಿದೆ. ಕಾಣೆಯಾದ ಯುವತಿಯು ಮೊಬೈಲ್‌ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೇತ್ರಾವತಿ(20) ಎಂದು ತಿಳಿದು ಬಂದಿದ್ದು ಯುವತಿ ನಾಪತ್ತೆಯಾಗಿರುವ ಕುರಿತು ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ.…

ಚಲಿಸುತ್ತಿದ್ದ ರೈಲಿನ ಮುಂದೆ ಹೆಂಡತಿಯನ್ನು ತಳ್ಳಿ ಕೊಂದ ಗಂಡ; ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಸೋಮವಾರ ಪಲ್ಘಾರ್ ಜಿಲ್ಲೆಯ ವಸೈ ರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು…

ಹಾವು ಹಿಡಿಯುವ ಹೆಸರಾಂತ ವ್ಯಕ್ತಿ ವಿಷಪೂರಿತ ಹಾವು ಕಡಿದು ಸಾವು!

ಲಕ್ನೋ: ಹಾವು ಹಿಡಿಯುವುದರಲ್ಲಿ ಜನಪ್ರಿಯರಾಗಿದ್ದ ವ್ಯಕ್ತಿಯೊಬ್ಬ ವಿಷಪೂರಿತ ಹಾವನ್ನು ಹಿಡಿದ ಬಳಿಕ ಆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಷಹಜಹಾನ್ ಪುರ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಹಾವು ಕಡಿತದಿಂದ ಸಾವನ್ನಪ್ಪಿರುವ ವ್ಯಕ್ತಿಯನ್ನು ದೇವೇಂದ್ರ ಮಿಶ್ರಾ ಎಂದು…

ಮಂಗಳೂರು: ಪೊಲೀಸರಿಂದ ತಪ್ಪಿಸಲೆತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಸ್ಥಳ ಮಹಜರಿಗೆ ಹೋದ ವೇಳೆ ಸಿಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಅಧಿಕಾರಿ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ. ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಬಳ ಗ್ರಾಮದ ಬಳಿ ಸ್ಥಳ ಮಹಜರು ವೇಳೆ ಎಂ.ಡಿ.…

ಕುಮಾರಧಾರ ನದಿಯಲ್ಲಿ ಕೊಚ್ಚಿಹೋದ ಯುವಕ; ಅಗ್ನಿಶಾಮಕದಳದಿಂದ ಹುಡುಕಾಟ

ಪುತ್ತೂರು :ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋದ ವ್ಯಕ್ತಿ ಬೆಂಗಳೂರು‌ ಮೂಲದ ಶಿವು (೨೫) ಎಂದು ತಿಳಿದು ಬಂದಿದೆ. ಪೋಲೀಸ್‌, ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ಯುವಕನಿಗಾಗಿ…

error: Content is protected !!