dtvkannada

Category: ಕರಾವಳಿ

ಉಪ್ಪಿನಂಗಡಿ: ಗಲ್ಫ್ ಫ್ರೆಂಡ್ಸ್ ತೆಕ್ಕಾರು ನೂತನ ಸಮಿತಿ ಅಸ್ತಿತ್ವಕ್ಕೆ

ಉಪ್ಪಿನಂಗಡಿ: ಗಲ್ಫ್ ಫ್ರೆಂಡ್ಸ್ ತೆಕ್ಕಾರು ಇದರ ಜನ ಸೇವೆ ಮತ್ತು ಜಮಾಅತ್ ವ್ಯಾಪ್ತಿಯಲ್ಲಿ ನಡೆಸುವ ಕಾರ್ಯಾಚರಣೆ ಅದು ಮಹತ್ವದ್ದು ಅನಿವಾಸಿಗಳಾಗಿ ತಾನಾಯಿತು ತನ್ನ ಪಾಡಾಯಿತು ಎಂದರಿಯದೇ ತೆಕ್ಕಾರು ಜಮಾಅತ್ ಬಾಂಧವರು ಕಣ್ಣೀರೊರೆಸುವ ನಿಮ್ಮ ಸೇವೆ ಅಲ್ಲಾಹನ ಬಳಿ ಮಹತ್ವ ತುಂಬಿದ್ದು ಎಂದು…

ಮಂಗಳೂರು: ಇಬ್ಬರು ಯುವಕರಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ಯುವಕರಿಬ್ಬರಿಗೆ ಚೂರಿ ಇರಿದು ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರ ವಲಯದ ವಲಚ್ಚಿಲ್ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಂಗಡಿಗೆ ಸಾಮಾನು ತರಲೆಂದು ಹೊರಟ್ಟಿದ್ದ ಮಿಫ್ತಾಹ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾಗಿದ್ದು ಅದೇ…

ಪುತ್ತೂರು : ಪತಿಯ ಉತ್ತರಕ್ರಿಯಾ ದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪತ್ನಿ

ಪುತ್ತೂರು: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ಆ.20 ರಂದು ನಡೆದಿದೆ. ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ…

ಪುತ್ತೂರು: ಕಾರು ಕಳವು ಪ್ರಕರಣ; ಇಪ್ಪತ್ತು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: 21 ವರ್ಷಗಳ ಹಿಂದೆ ನಡೆದ ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕದ್ರಿ ನಿವಾಸಿ ಸುಧೀರ್ ಪ್ರಭು ಬಂಧಿತ ಆರೋಪಿಯಾಗಿದ್ದಾನೆ.…

ಉಪ್ಪಿನಂಗಡಿ: ಯುವಕನಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತಾನಾಡುತ್ತಿರುವ ಮಹಿಳೆ..!!

ಉಪ್ಪಿನಂಗಡಿ: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಮೊಬೈಲ್‌ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ. ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ…

ಮಸೂದ್‌ ಕೊಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ ಆ.29ರವರೆಗೆ ವಿಸ್ತರಣೆ

ಸುಳ್ಯ: ಸುಳ್ಯದ ಬೆಳ್ಳಾರೆ ಪೊಲೀಸ್‌ ಠಾಣೆ ವ್ಯಾಪ್ತಿಯ ಕಳೆಂಜದ ಮಸೂದ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಆಗಸ್ಟ್‌ 29 ರ ತನಕ ವಿಸ್ತರಿಸಲಾಗಿದೆ. ಮಸೂದ್‌ ಅವರು ಜುಲೈ 19 ರಂದು ಗುಂಪು ಹಲ್ಲೆಗೊಳಗಾಗಿ ಜುಲೈ 21…

ರಕ್ತದಾನಕ್ಕೆ ಸಮಯದ ನಿಗದಿ ಇಲ್ಲ ನಿಗದಿತ ಸಮಯದಲ್ಲಿ ಸ್ಪಂದಿಸುವುದೇ ಸಮಯದ ನಿಗದಿ- ದೀಪಕ್ ಕುಮಾರ್ ಶೆಟ್ಟಿ

ಉಡುಪಿ: ಪ್ರತಿಯೊಂದು ವಸ್ತುವಿಗೂ ಒಂದೊಂದು ಸಮಯ ನಿಗದಿಪಡಿಸಲಾಗಿದೆ ಆದರೆ ರೋಗಿಯ ಜೀವಕ್ಕೆ ಬೇಕಾದ ರಕ್ತವನ್ನು ನೀಡಲು ಯಾವುದೇ ಸಮಯದ ನಿಗದಿ ಇಲ್ಲ ದಾನಿಗಳು ತಕ್ಷಣ ಸ್ಪಂದಿಸುವುದೇ ಸಮಯದ ನಿಗದಿ ಎಂದು ಭಾರತೀಯ ಜನತಾ ಪಕ್ಷದ ಬೈಂದೂರು ಮಂಡಲ ಬ್ಲಾಕ್ ಅದ್ಯಕ್ಷರಾದ ದೀಪಕ್…

ಉಪ್ಪಿನಂಗಡಿ: ವಳಾಲು ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಉಪ್ಪಿನಂಗಡಿ: ಮೊಹಿಯ್ಯಿದ್ದೀನ್ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸ ವಲಾಲ್ಇದರ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಅಧ್ಯಕ್ಷತೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಮಸೀದಿ ಪ್ರಧಾನ ಕಾರ್ಯದರ್ಶಿ ಅಹ್ಮದ್ ಬಾವ ನೆರವೇರಿಸಿದರು.ಮದರಸ ಸದರ್ ಉಸ್ತಾದ್ ಸಿದ್ದೀಕ್ ಸಅದಿ…

ಪುತ್ತೂರು: ರೆಂಜ ಫಾರೂಕ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಫಾರೂಕ್ ಜುಮಾ ಮಸೀದಿ ರೇಂಜ ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ಬಾರೀ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸ್ಥಳೀಯ ಮುದರಿಸ್ ಜುನೈದ್ ಸಖಾಫಿ ಧ್ವಜಾರೋಹಣ ನೆರವೇರಿಸಿ ಸಂದೇಶ ಬಾಷಣ ನಡೆಸಿದರು. ಆಡಳಿತ ಸಮಿತಿ ಕಾರ್ಯದರ್ಶಿ ಅಮೀರ್ ಅಧ್ಯಕ್ಷತೆ ವಹಿಸಿದರೆ ಅಶ್ರಫ್ ಸಖಾಫಿ ಕಾರ್ಯಕ್ರಮವನ್ನುದ್ದೇಶಿಸಿ…

ಉಪ್ಪಿನಂಗಡಿ: ಕಳವುಗೈಯುವ ಭರದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡ ಖತರ್ನಾಕ್ ಕಳ್ಳ; ಪರಾರಿಯಾಗುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ಪೇಟೆಯ ಹೃದಯ ಭಾಗದಲ್ಲಿ ಬ್ಯಾಂಕ್‌, ಹೊಟೇಲ್‌, ಮೆಡಿಕಲ್‌ ಶಾಪ್‌ಗೆ ನುಗ್ಗಿದ ಕಳ್ಳನೋರ್ವ, ಕಳವುಗೈಯುವ ಭರದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿಕೊಂಡು ಹೋದ ಘಟನೆ ನಡೆದಿದೆ. ಇಲ್ಲಿನ ಗ್ರಾ.ಪಂ. ಕಚೇರಿ ಪಕ್ಕದಲ್ಲಿರುವ…

error: Content is protected !!