ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿ ಸಾಗಿಸುತ್ತಿದ್ದವರ ಬಂಧನ
ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ಬೆಳಕಿಗೆ ಬಂದಿದ್ದು ಆರೋಪಿಗಳು ಪೊಲೀಸರ ಅಥಿತಿಯಾಗಿದ್ದಾರೆ. ದುಬೈಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ ಉಡುಪಿನಲ್ಲಿ ಚಿನ್ನದ…