dtvkannada

Category: ಕರಾವಳಿ

Video:ಮಂಗಳೂರು ಓಕಿನಾವ ಇಲೆಕ್ಟ್ರಿಕಲ್ ಸ್ಕ್ಯೂಟರ್ ನ ಶೋ ರೂಮ್ ಗೆ ಬೆಂಕಿ

ಮಂಗಳೂರು: ಓಕಿನಾವ ಇಲೆಕ್ಟ್ರಿಕಲ್ ಸ್ಕೂಟರ್ ನ ಶೋ ರೂಮ್ ಗೆ ಇಂದು ಬೆಳಿಗ್ಗೆ ಬೆಂಕಿ ಬಿದ್ದಿದ್ದು ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಬೆಳಿಗ್ಗೆ 8 ರ ಹೊತ್ತಿಗೆ ಶೋ ರೂಮ್ ನಲ್ಲಿ ಶಾರ್ಟ್ ಶರ್ಕ್ಯೂಟ್ ಸಂಭವಿಸಿದ್ದು ಶೋ ರೂಮ್ ಸಂಪೂರ್ಣ…

ಕೊಟ್ಟಿಗೆಗೆ ನುಗ್ಗಿದ ಕಳ್ಳರು; ಕತ್ತಿ ತೋರಿಸಿ ದನ ಕಳ್ಳತನ

ಹೆಬ್ರಿ: ಮನೆಯ ದನದ ಕೊಟ್ಟಿಗೆಗೆ ನುಗ್ಗಿದ ಕಳ್ಳರು ಮನೆಯವರಿಗೆ ಕತ್ತಿ ತೋರಿಸಿ ದನಗಳನ್ನು ಕಳ್ಳತನ ಮಾಡಿದ ಘಟನೆ ಕಬ್ಬಿನಾಲೆ ಗ್ರಾಮದ ಬಲ್ಚಾರ ಮನೆ ಎನ್ನುವಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮನೆಯವರಾದ ದಯಾಕರ್‌ ಹಾಗೂ ಪ್ರಸಾದ್‌ ಅವರು ಮುಂಜಾನೆ ಸುಮಾರು 4 ಗಂಟೆಯ…

ದೆಹಲಿ ಸೂಪರ್ ಲೀಗ್ ಪಂದ್ಯಕ್ಕೆ ಬೆಂಗಳೂರು ಬುಲ್ಸ್ ತಂಡಕ್ಕೆ ಆಯ್ಕೆಯಾದ ನಿಶಾದ್, ರಿಹಾಂ’ಗೆ ಪುತ್ತೂರು ಕಮ್ಯೂನಿಟಿ ಸೆಂಟರ್’ನಿಂದ ಬಿಳ್ಕೊಡುಗೆ

ಪುತ್ತೂರು: ದೆಹಲಿಯಲ್ಲಿ ನಡೆಯಲಿರುವ ಸುಪರ್ ಲೀಗ್ ಕ್ರಿಕೇಟ್ ಪಂದ್ಯಾಟದಲ್ಲಿ ಆಡಲು ಬೆಂಗಳೂರಿನ ಬುಲ್ಸ್ ತಂಡಕ್ಕೆ ಆಯ್ಕೆಯಾಗಿರುವ ಪುತ್ತೂರು ತಾಲೂಕಿನ ವಿದ್ಯಾರ್ಥಿಗಳಾದ ಕೂರ್ನಡ್ಕದ ನಿಶಾದ್, ಕಬಕದ ರಿಹಾನ್ ರಿಗೆ ಪುತ್ತೂರು ಕಮ್ಯೂನಿಟಿ ಸೆಂಟರ್ ಮೂಲಕ ಅಭಿನಂಧಿಸಿ ಬಿಳ್ಕೊಡಲಾಯಿತು. ಪುತ್ತೂರು ಪಾಣಾಜೆ ಲಯನ್ಸ್ ಕ್ಲಬ್…

SDPI ಸಂಸ್ಥಾಪನಾ ದಿನ; ಗುರುಪುರ ಬ್ಲಾಕ್ ಸಮಿತಿ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 13ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ಲಾಕ್ ಸಮಿತಿಯ ವತಿಯಿಂದ 2021-2022 ನೇ ಸಾಲಿನ SSLC ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿ ಮತ್ತು…

ಜಾಲ್ಸೂರ್: ಅಡ್ಕಾರು ಹಯಾತುಲ್ ಇಸ್ಲಾಂ ಮದ್ರಸ ಎಸ್.ಬಿ.ಎಸ್.ಮಹಾಸಭೆ; ನೂತನ ಸಮಿತಿ ರಚನೆ

ಸುಳ್ಯ: ಹಯಾತುಲ್ ಇಸ್ಲಾಂ ಮದ್ರಸ ಸುನ್ನಿ ಬಾಲ ಸಂಘ (SBS)2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಜೂನ್ 19 ರಂದು ಮದ್ರಸ ಸಭಾಂಗಣದಲ್ಲಿ ಮದ್ರಸ ಸದರ್ ಉಸ್ತಾದ್ ಶಾಹುಲ್ ಹಮೀದ್ ಸಖಾಫಿ ರವರ ಅಧಕ್ಷತೆಯಲ್ಲಿ ನಡೆಯಿತು. ಮದ್ರಸ ಅಧ್ಯಾಪಕರಾದ ಯಾಕೂಬ್ ಸಅದಿ…

ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಗುರುವಾರ (ಜೂ.23)ನಡೆದಿದೆ.‌ ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತಪಟ್ಟ ಬಾಲಕಿ. ಕಳೆದ ಒಂದು…

ಮಂಗಳೂರು: ಮಹಿಳೆಯ ಒಳ ಉಡುಪಿನಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ; ಆರೋಪಿ ಬಂಧನ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ದುಬೈ ನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ. 364 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ…

ಗೋಳಿತ್ತಟ್ಟು ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿ: ಗೋಳಿತೊಟ್ಟು ಇಲ್ಲಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ವಿಶ್ವ ಯೋಗದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜಯಂತಿ ಬಿ.ಎಂ.ರವರು ಯೋಗದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗವನ್ನು ಯೋಗದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ, ನಮ್ಮ ದೈನಂದಿನ…

ಎಸ್.ಡಿ.ಪಿ.ಐ ಕಲಾಯಿ ವತಿಯಿಂದ ಸಂಸ್ಥಾಪಣಾ ದಿನಾಚರಣೆ ಹಾಗೂ SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಲಾಯಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 13ನೇ ಸಂಸ್ಥಪಣಾ ದಿನದ ಪ್ರಯುಕ್ತ ಮದೀನಾ ಜುಮಾ ಮಸೀದಿ ಕಲಾಯಿ ಮುಂಭಾಗದಲ್ಲಿ ದ್ವಜಾರೋಹಣ ಕಾರ್ಯಕ್ರಮ ಹಾಗೂ SSLC ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್ಡಿಪಿಐ ಕಲಾಯಿ ಬೂತ್…

ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ; ಫಾತಿಮ ಶರೀನಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಮಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ st ಅಗ್ನೀಸ್ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮ ಶರೀನಾ ಶರೀಫ್ ಅತ್ಯುತ್ತಮ 98.16% ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಕೆಮಿಸ್ಟ್ರಿ ಮತ್ತು ಹೋಂ ಸೈನ್ಸ್ ವಿಷಯದಲ್ಲಿ 100ಕ್ಕೆ ತಲಾ…

error: Content is protected !!