ಮುಗಿಯದ ಪುತ್ತೂರು ಕಾಂಗ್ರೆಸ್ಸಿನ ಶೀತಲ ಸಮರ; ಯುವಕಾಂಗ್ರೆಸ್ ಕಾರ್ಯಕ್ರಮಕ್ಕೆ ತಡೆಯೊಡ್ಡಿದ ಬ್ಲಾಕ್ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲು ಕೆಪಿಸಿಸಿಗೆ ಪತ್ರ
ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ವತಿಯಿಂದ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಯುಕ್ತ ಆರ್ಯಾಪುವಿನಲ್ಲಿ ಹಮ್ಮಿಕೊಂಡ “ಹಸ್ತಲಾಘವ” ಕಾರ್ಯಕ್ರಮ ನಡೆಸದಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನೋಟಿಸ್ ಜಾರಿಗೊಳಿಸಿದ ಬೆನ್ನಲ್ಲೇ, ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲು ಯುವಕಾಂಗ್ರೆಸ್…